Recent News

2 months ago

ಸತ್ಯ ಹರಿಶ್ಚಂದ್ರನಂತೆ ಮಾತನಾಡೋ ನೀವು ಯಾಕೆ ಬೇರೆ ಪಕ್ಷಕ್ಕೆ ಹೋದ್ರಿ: ರಮೇಶ್ ಕುಮಾರ್‌ಗೆ ಸುಧಾಕರ್ ಪ್ರಶ್ನೆ

– ಮಾಜಿ ಸಚಿವ ಶಿವಶಂಕರರೆಡ್ಡಿ ವಿರುದ್ಧವೂ ವಾಗ್ದಾಳಿ ಚಿಕ್ಕಬಳ್ಳಾಪುರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅವರ ವಿರುದ್ಧ ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ. ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್ ಅವರು, ರಮೇಶ್ ಕುಮಾರ್ ಅವರನ್ನು ನಾನು ಸ್ವಾಮಿ ಅಂತ ದೇವರ ಭಾವನೆಯಿಂದ ಕರೆಯುತ್ತಿದ್ದೆ. ಸತ್ಯ ಹರಿಶ್ಚಂದ್ರನಂತೆ ಮಾತನಾಡುವ ರಮೇಶ್ ಕುಮಾರ್ ಅವರೇ ಮಾಜಿ ಸಿಎಂ ದೇವರಾಜು ಅರಸು ಅವರ ಜೊತೆಯಲ್ಲಿದ್ದ ನೀವು ರಾಮಕೃಷ್ಣ ಹೆಗೆಡೆ ಜೊತೆ […]

5 months ago

ಫಲಿತಾಂಶ ನಂತರವೂ ಮೈತ್ರಿ ಸರ್ಕಾರ ಮುಂದುವರಿಯುತ್ತೆ: ಶಿವಶಂಕರರೆಡ್ಡಿ

– ಸಂಪೂರ್ಣವಾಗಿ ಎಕ್ಸಿಟ್ ಪೋಲ್ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಏನೇ ವ್ಯತ್ಯಾಸವಾದರೂ ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುತ್ತದೆ ಹಾಗೂ ಮುಂದುವರಿಯುತ್ತದೆ ಎಂದು ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಬಳಿ ಮಾತನಾಡಿದ ಸಚಿವರು, 2004 ಹಾಗೂ 2008ರಲ್ಲಿಯೂ ಎಕ್ಸಿಟ್ ಪೋಲ್‍ಗಳ ಭವಿಷ್ಯ ಸುಳ್ಳಾಗಿವೆ. ಹೀಗಾಗಿ ಎಕ್ಸಿಟ್ ಪೋಲ್‍ಗಳ...