Wednesday, 20th March 2019

3 months ago

ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

– ಕೆರೆಗಳಿಗಾಗಿ 500 ಕೋಟಿ ಹಣ ಮೀಸಲಿಗೆ ಎನ್‍ಜಿಟಿ ಸೂಚನೆ ಬೆಂಗಳೂರು: ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರಕ್ಕೆ 50 ಕೋಟಿ ಬಿಬಿಎಂಪಿಗೆ 25 ಕೋಟಿ ರೂಪಾಯಿ ದಂಡ ವಿಧಿಸಿದೆ. ಇಂದು ಅಂತಿಮ ವಿಚಾರಣೆ ನಡೆಸಿದ ನ್ಯಾ. ಆದರ್ಶ ಕುಮಾರ್ ಗೊಯಲ್ ನೇತೃತ್ವದ ಪೀಠ ಈ ಮಹತ್ವದ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ […]

1 year ago

ಎತ್ತಿನಹೊಳೆ ಯೋಜನೆಯಲ್ಲಿ ರಾಜಕೀಯ ಶುರು – ಇತ್ತ ಚಿತ್ರದುರ್ಗದಲ್ಲಿ ಎತ್ತುಗಳಾದ ರೈತರು

ಹಾಸನ, ಚಿತ್ರದುರ್ಗ: ಬಹುಚರ್ಚೆಯ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ರಾಷ್ಟ್ರೀಯ ಹಸಿರು ಪೀಠ ಗ್ರೀನ್‍ಸಿಗ್ನಲ್ ನೀಡಿದೆ. ಆದ್ರೆ ಹಾಸನ ಜಿಲ್ಲೆಯಲ್ಲಿ ರಾಜಕೀಯ ಕಚ್ಚಾಟ ಮುಂದುವರಿದಿದೆ. ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸೋ ಎತ್ತಿನಹೊಳೆ ಕಾಮಗಾರಿಗೆ ಎನ್‍ಜಿಟಿ ಅಸ್ತು ಎಂದಿದ್ರೂ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಕೋಲಾರ- ಚಿಕ್ಕಬಳ್ಳಾಪುರಕ್ಕೆ ನೀರು ಕೊಟ್ಟೇ ಕೊಡ್ತೀವಿ ಅಂತ ಸರ್ಕಾರದವರು ಹೇಳಿ ಹೊರಟಿದ್ದಾರೆ....