ಎಫ್ಆರ್ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ `ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ಮಸೂದೆ' (ಎಫ್ಆರ್ಡಿಐ) ಜಾರಿಗೆ ತರುವುದಕ್ಕೆ ಮುಂದಾಗಿದ್ದು, ಈ ಮಸೂದೆ ಜಾರಿಯಾದರೆ ಬ್ಯಾಂಕುಗಳ ರಕ್ಷಣೆಯಾಗಲಿದ್ದು, ಜನರ ...