Wednesday, 13th November 2019

Recent News

1 month ago

ಉನ್ನಾವೋ ಕೇಸ್ – ಶಾಸಕ ರೇಪ್‍ಗೈದ 1 ವಾರದ ನಂತ್ರ ಅಪ್ರಾಪ್ತೆಯ ಮೇಲೆ ಮೂವರಿಂದ ಗ್ಯಾಂಗ್‍ರೇಪ್

– ಸಿಬಿಐನಿಂದ ದೆಹಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ – ಅ.10 ರಿಂದ ವಿಚಾರಣೆ ಆರಂಭ ಲಕ್ನೋ: ಉನ್ನಾವೋ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರಿಯ ತನಿಖಾ ದಳ (ಸಿಬಿಐ) ಗುರುವಾರ ದೆಹಲಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ಮೂವರು ಸಂತ್ರಸ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದೆ. ಈ ಚಾರ್ಜ್‍ಶೀಟ್‍ನಲ್ಲಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಅತ್ಯಾಚಾರ ಮಾಡಿದ ಒಂದು ವಾರದ ನಂತರ ಅದೇ ಸಂತ್ರಸ್ತೆಯನ್ನು ಇನ್ನೂ ಮೂವರು ಉನ್ನವೋದಿಂದ […]

2 months ago

ಐಎಂಎ ವಂಚನೆ ಪ್ರಕರಣ- ಎಫ್‌ಐಆರ್‌ನಲ್ಲಿದ್ದ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆ

ಬೆಂಗಳೂರು: ಭಾರೀ ಸುದ್ದಿಯಾಗಿದ್ದ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನೆ ವಂಚನೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಗ್ರಾಹಕರಿಗೆ ವಂಚನೆ ಮಾಡಿರುವ ಸಂಬಂಧ ಎಫ್‌ಐಆರ್‌ನಲ್ಲಿದ್ದ ಆರೋಪಿಗಳ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆಯಾಗಿದೆ. ಚಾರ್ಜ್ ಶೀಟ್‍ನಲ್ಲಿ ಐವರು ಆರೋಪಿಗಳ ಹೆಸರನ್ನು ಸಿಬಿಐ ಕೈಬಿಟ್ಟಿದೆ. ಮಾಜಿ ಡಿಸಿ ವಿಜಯ್‍ಶಂಕರ್, ಎಸಿ ಎಲ್‍ಸಿ ನಾಗರಾಜ್, ಬಿಡಿಎ ಎಂಜಿನಿಯರ್ ಪಿಡಿ ಕುಮಾರ್,...

ಡಿಕೆಶಿ ಪರ ಪ್ರತಿಭಟನೆ ನಡೆಸಿದ 15ಕ್ಕೂ ಹೆಚ್ಚು ಮಂದಿ ಮೇಲೆ ಎಫ್‍ಐಆರ್

2 months ago

ರಾಮನಗರ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರ ಪೈಕಿ 15 ಮಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಕನಕಪುರದಲ್ಲಿ ಪ್ರತಿಭಟನೆ ನಡೆಸಿದ ಡಿಕೆಶಿ ಬೆಂಬಲಿಗರ ಮೇಲೆ ಎಫ್‍ಐಆರ್ ದಾಖಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್...

ನಿಯಮ ಉಲ್ಲಂಘಿಸಿ ಹೇಮಾವತಿ ನೀರು ಹರಿಸಿದ ಕೃಷ್ಣಪ್ಪ ವಿರುದ್ಧ ಎಫ್‍ಐಆರ್

3 months ago

ತುಮಕೂರು: ಹೇಮಾವತಿ ನೀರು ನಿರ್ವಹಣಾ ಸಭೆಯ ನಿರ್ಧಾರ ಧಿಕ್ಕರಿಸಿ ನಾಲೆಯ ಗೇಟನ್ನು ದರ್ಪದಿಂದ ತೆಗೆದು, ನೀರು ಹರಿಸಿಕೊಂಡಿದ್ದ ಜೆಡಿಎಸ್‍ನ ಮಾಜಿ ಶಾಸಕ ಎಂಟಿ ಕೃಷ್ಣಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕುಣಿಗಲ್‍ಗೆ ನೀರು ಹೋಗುತಿದ್ದ ಮಾರ್ಗ ಮಧ್ಯೆ ಡಿ.ಎಸ್.ಪಾಳ್ಯ ಬಳಿ ಎಸ್ಕೇಪ್ ಗೇಟಿಗೆ...

ಐಎಂಎ ಮಾಲೀಕನ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು

5 months ago

ಬೆಂಗಳೂರು: ಈಗಾಗಲೇ ವಂಚನೆ ಆರೋಪ ಎದುರಿಸುತ್ತಿರುವ ಐಎಂಎ ಮಾಲೀಕ ಮನ್ಸೂರ್ ಖಾನ್ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದೆ. ಚಿನ್ನದ ವ್ಯಾಪಾರಿ ಅಂಕಿತ್ ಸಾಂಘ್ವಿ ಎಂಬವರು ಮನ್ಸೂರ್ ಖಾನ್ ವಿರುದ್ಧ ವಂಚನೆ ಆರೋಪ ಮಾಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸಾರ್ವಜನಿಕರಿಂದ ಮಾತ್ರವಲ್ಲದೆ, ದೊಡ್ಡ...

ಪೇದೆಯ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದೆ-ಎಫ್‍ಐಆರ್ ದಾಖಲು

5 months ago

ಲಕ್ನೋ: ಉತ್ತರ ಪ್ರದೇಶದ ದೌರಹಾರ ಲೋಕಸಭಾ ಕ್ಷೇತ್ರದ ಸಂಸದೆ ರೇಖಾ ವರ್ಮಾ, ಕರ್ತವ್ಯನಿರತ ಪೊಲೀಸ್ ಪೇದೆಯ ಕೆನ್ನೆಗೆ ಬಾರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪೊಲೀಸ್ ಪೇದೆ ಸಂಸದೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಂಸದೆಯಾಗಿ ಆಯ್ಕೆಯಾಗಿರುವ ರೇಖಾ ವರ್ಮಾರಿಗೆ...

ಅಮಿತ್ ಶಾ ವಿರುದ್ಧ ಎಫ್‍ಐಆರ್ ದಾಖಲು – ಬಿಜೆಪಿಯಿಂದ ಪ್ರತಿಭಟನೆ

6 months ago

ಕೋಲ್ಕತ್ತಾ: ಮಂಗಳವಾರ ಸಂಜೆಯ ರೋಡ್ ಶೋ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಕೈ ಪರ ಪ್ರಚಾರ – ಕುಸ್ತಿಪಟು ನರಸಿಂಗ್ ಯಾದವ್ ವಿರುದ್ಧ ಎಫ್‍ಐಆರ್

7 months ago

ಮುಂಬೈ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದ ಖ್ಯಾತ ಕುಸ್ತಿಪಟು ನರಿಸಿಂಗ್ ಯಾದವ್ ವಿರುದ್ಧ ಮಹಾರಾಷ್ಟ್ರದ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ನರಸಿಂಗ್ ಯಾದವ್ ಅವರು ಮಹಾರಾಷ್ಟ್ರದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಅವರು ಕಾಂಗ್ರೆಸ್ ನಾಯಕ, ಮುಂಬೈ ವಾಯುವ್ಯ...