6 months ago

ನಕಲಿ ವೋಟರ್ ಐಡಿ: 14 ಜನರ ವಿರುದ್ಧ ಎಫ್‍ಐಆರ್

ಬೆಂಗಳೂರು: ನಕಲಿ ಚುನಾವಣಾ ಚೀಟಿಗಳನ್ನು ಮುದ್ರಣ ಮಾಡುತ್ತಿದ್ದ ಆರೋಪದಲ್ಲಿ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ಎಫ್‍ಐಆರ್ ದಾಖಲು ಮಾಡಿದ್ದಾರೆ. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದೇರಾಜು ಎಂಬವರಿಂದ ದೂರು ಪಡೆದು ಐಪಿಸಿ ಸೆಕ್ಷನ್ 171 ಬಿ ಮತ್ತು ಪ್ರಜಾ ಪ್ರತನಿಧಿ ಕಾಯ್ದೆ 127 ಎ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಸಂಬಂಧ ಸೋಮವಾರ ಪೊಲೀಸರು ಎನ್‍ಸಿಆರ್ ದಾಖಲಿಸಿದ್ರು. ಬಳಿಕ ಇಂದು 5ನೇ ಎಸಿಎಂಎಂ ಕೋರ್ಟ್ ನ ಅನುಮತಿ ಪಡೆದು ಎಫ್‍ಐಆರ್ ದಾಖಲು ಮಾಡಲಾಗಿದೆ. ಏನಿದು […]

6 months ago

ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಎಫ್‍ಐಆರ್

ತುಮಕೂರು: ವ್ಯಕ್ತಿಯೊಬ್ಬನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಧುಸ್ವಾಮಿ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಶಾಸಕರು ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಚುನಾವಣಾ ಅಧಿಕಾರಿಗಳು ಸ್ವಯಂ ಪ್ರೇರಣೆಯಿಂದ ದೂರು ನೀಡಿದ್ದರು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಗಿದ್ದೇನು?: ಚಿಕ್ಕನಾಯಕನಹಳ್ಳಿ ತಾಲೂಕಿನ ತಮ್ಮಡಿಹಳ್ಳಿ ಗೊಲ್ಲರ ಹಟ್ಟಿಯಲ್ಲಿ...

ಡ್ರಂಕ್ ಆ್ಯಂಡ್ ಡ್ರೈವ್ – ಪೊಲೀಸ್ ಕೆನ್ನೆಗೆ ಬಾರಿಸಿದ ನಟಿ ವಿರುದ್ಧ ಎಫ್‍ಐಆರ್

7 months ago

ಮುಂಬೈ: ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕೆನ್ನೆಗೆ ಬಾರಿಸಿದ್ದು ಮತ್ತು ಡ್ರಂಕ್ ಆ್ಯಂಡ್ ಡ್ರೈವ್ ಆರೋಪದಡಿಯಲ್ಲಿ ನಟಿ ರೂಹಿ ಸಿಂಗ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಟಿ ರೂಹಿ ಸಿಂಗ್ ಗೆಳೆಯರಾದ ರಾಹುಲ್ ಸಿಂಗ್ ಮತ್ತು ಸ್ವಪ್ನಿಲ್ ಸಿಂಗ್ ಇಬ್ಬರನ್ನು ಪೊಲೀಸರು...

ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್ ದಾಖಲು

7 months ago

ತುಮಕೂರು: ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಬಿಜೆಪಿಯ ಮಾಜಿ ಶಾಸಕ ಸುರೇಶ್‍ಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹೊನಸಿಗೆರೆ ಗ್ರಾಮದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಸುರೇಶ್ ಗೌಡ ಅವರು, ಜೆಡಿಎಸ್ ಬಗ್ಗೆ ಜನರಲ್ಲಿ ದ್ವೇಷ ಹುಟ್ಟುವ...

ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಎಫ್‍ಐಆರ್ ದಾಖಲು

7 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಬಗ್ಗೆ ದರ್ಶನ್ ಅವರ ಮನೆ ಮ್ಯಾನೇಜರ್ ಶ್ರೀನಿವಾಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ....

ನಟಿ ವಿಜಯಲಕ್ಷ್ಮಿ ವಿರುದ್ಧ ಎಫ್‍ಐಆರ್ ದಾಖಲು

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ವಿಜಯಲಕ್ಷ್ಮಿ ಮತ್ತು ಸಹೋದರಿ ಉಷಾದೇವಿ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟಿ ವಿಜಯಲಕ್ಷ್ಮಿಗೆ ಆಸ್ಪತ್ರೆ ಖರ್ಚಿಗೆ ಒಂದು ಲಕ್ಷ ಹಣ ಸಹಾಯ ಮಾಡಿದ ನಟ ರವಿಪ್ರಕಾಶ್ ಈ ಕುರಿತು ವಿಡಿಯೋ ಮೂಲಕ...

ಕೆಆರ್ ಪೇಟೆ ಶಾಸಕ ನಾರಾಯಣಗೌಡ ವಿರುದ್ಧ ಎಫ್‍ಐಆರ್ ದಾಖಲು

7 months ago

ಮಂಡ್ಯ: ಲೋಕಸಭಾ ಜೆಡಿಎಸ್ ಅಭ್ಯರ್ಥಿ, ನಟ ನಿಖಿಲ್ ಪರ ಪ್ರಚಾರ ಮಾಡುವಾಗ ಹುಮ್ಮಸ್ಸಿನಲ್ಲಿ ಚಿತ್ರನಟರಿಗೆ ಧಮ್ಕಿ ಹಾಕಿದ್ದ ಕೆಆರ್ ಪೇಟೆ ಶಾಸಕ ನಾರಾಯಣಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇತ್ತೀಚೆಗೆ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಮಾತನಾಡಿದ ನಾರಾಯಣಗೌಡ, ಅಂಬರೀಶ್ ಬಗ್ಗೆ ನಮಗೂ ಗೌರವ...

ಅಯೋಗ್ಯ ಸಿನಿಮಾ ಸಹ ನಟಿಯಿಂದ ಬ್ಲಾಕ್‍ಮೇಲ್, ಎಫ್‍ಐಆರ್ ದಾಖಲು

7 months ago

ಬೆಂಗಳೂರು: ಅಯೋಗ್ಯ ಸಿನಿಮಾದ ಸಹ ನಟಿಯ ಮೇಲೆ ಎಫ್‍ಐಆರ್ ದಾಖಲಾಗಿದೆ. ದೃಶ್ಯ `ಅಯೋಗ್ಯ’ ಸಿನಿಮಾದ ಸಹ ನಟಿಯಾಗಿದ್ದು, ಈಕೆ ಬ್ಲಾಕ್‍ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಸ್ನೇಹಿತ ಪ್ರಶಾಂತ್ ಎಂಬವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ....