ಬೆಂಗಳೂರು: ನಾಳೆ ರಾಜ್ಯಾದ್ಯಂತ ಎಫ್ಡಿಎ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಎಚ್ಚೆತ್ತ ಕೆಪಿಎಸ್ಸಿ ಈ ಬಾರಿ ಕಟ್ಟುನಿಟ್ಟಿನ ಭದ್ರತೆ ಕೈಗೊಂಡಿದೆ. ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಜಾಮರ್ ಅಳವಡಿಸ್ತಿದೆ. ಎಲೆಕ್ಟ್ರಾನಿಕ್ ಉಪಕರಣ...
ನವದೆಹಲಿ: ರೈತರ ಪ್ರತಿಭಟನೆಯ ಹೆಸರಿನಲ್ಲಿ ತಮ್ಮ ಸ್ವಾರ್ಥ ಲಾಭ ಮಾಡಿಕೊಳ್ಳುತ್ತಿರುವ ವ್ಯಕ್ತಿಗಳ ವಿರುದ್ಧ ಪ್ರಧಾನಿ ಮೋದಿ ತಮ್ಮದೇ ಶೈಲಿಯಲ್ಲಿ ಚಾಟಿ ಬೀಸಿ ʼಆಂದೋಲನ ಜೀವಿಗಳುʼ ಎಂದು ಕರೆದು ವ್ಯಂಗ್ಯವಾಡಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ...
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಮುಂದೂಡಿಕೆಯಾಗಿದ್ದ ಪ್ರಥಮ ದರ್ಜೆ ಸಹಾಯಕ(ಎಫ್ಡಿಎ) ಪರೀಕ್ಷೆಯನ್ನು ಫೆ.28 ರಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನಿಸಿದೆ. ಇಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ ಆಯೋಗ ಫೆ.28 ಭಾನುವಾರ ನಡೆಸುವುದಾಗಿ ಅಧಿಕೃತವಾಗಿ ತಿಳಿಸಿದೆ....
– ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ – ಶನಿವಾರ ಪ್ರಶ್ನೆ ಪತ್ರಿಕೆ ಲೀಕ್ ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯಿಂದಲೇ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಚಾರ ಸಿಸಿಬಿಯ...
ಬೆಂಗಳೂರು: ಭಾನುವಾರ ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯನ್ನ ಮುಂದೂಡಲಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. ಸತ್ಯವತಿ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆಯ ಪರೀಕ್ಷೆಯನ್ನ ಮುಂದೂಡಲಾಗಿದ್ದು, ಕೆಪಿಎಸ್ಸಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಲಿದೆ. 2019ನೇ...
– 50 ಸಾವಿರಕ್ಕಾಗಿ 10 ವರ್ಷ ಕೆಲ್ಸ ಮಾಡಿಕೊಟ್ಟಿರಲಿಲ್ಲ ಕೋಲಾರ: ಲಂಚ ಕೇಳಿದ ತಾಲೂಕು ಕಚೇರಿಯ ಎಫ್ಡಿಎ ಕ್ಲಾರ್ಕ್ ಒಬ್ಬನಿಗೆ ಮಾಜಿ ಯೋಧರೊಬ್ಬರು ಕಚೇರಿಯಲ್ಲೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕು...
ಕೊಪ್ಪಳ: ಸರ್ಕಾರಿ ಕೆಲಸ ಪಡೆಯೋದು ತುಂಬಾ ಕಷ್ಟ ಅಂತಾರೆ. ಆದ್ರೆ ಕೊಪ್ಪಳದ ಅಂಧ ವ್ಯಕ್ತಿ ಪ್ರಭುರಾಜ್ ಮಾತ್ರ ಒಂದೇ ವರ್ಷದಲ್ಲಿ 3 ಪರೀಕ್ಷೆಗಳಲ್ಲಿ ಪಾಸಾಗಿ ಪ್ರಥಮ ದರ್ಜೆ ಸಹಾಯಕರಾಗಿದ್ದಾರೆ. ಕೊಪ್ಪಳದ ಭಾಗ್ಯನಗರದ ನಿವಾಸಿಯಾಗಿರೋ ಪ್ರಭುರಾಜ್ ಎತ್ತಿನಮನಿ...
ತುಮಕೂರು: ಕೊರಟಗೆರೆ, ಕುಣಿಗಲ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟು ಶಿಕ್ಷಕಕರು ಅಮಾನತಾದ ಘಟನೆ ಮಾಸುವ ಮುನ್ನವೇ ತುಮಕೂರು ನಗರದಲ್ಲಿ ಇಂತಹದ್ದೆ ಘಟನೆ ನಡೆದಿದೆ. ಕ್ಯಾತಸಂದ್ರದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಿವಣ್ಣ ತನ್ನ...