ಪುಸ್ತಕದಲ್ಲಿ ಹಿಂದೂ ವಿರೋಧಿ ಉಲ್ಲೇಖ – ಲೇಖಕರು ಸೇರಿ ನಾಲ್ವರ ವಿರುದ್ಧ ಕೇಸ್
ಭೋಪಾಲ್: ಮಧ್ಯಪ್ರದೇಶದ (MadhyaPradesh) ಇಂಧೋರ್ನ ಸರ್ಕಾರಿ ಕಾನೂನು ಕಾಲೇಜಿನ (GNLC) ಗ್ರಂಥಾಲಯದಲ್ಲಿ ಸಿಕ್ಕ ಪುಸ್ತಕವೊಂದು ಈಗ…
ಕ್ಯಾಂಪಸ್ನಲ್ಲಿ ಲವ್ಜಿಹಾದ್ಗೆ ಉತ್ತೇಜನ, ಸೇನೆಗೆ ಅಪಮಾನ – 6 ಶಿಕ್ಷಕರಿಗೆ ಪಾಠ ಮಾಡದಂತೆ ಸೂಚನೆ
ಇಂದೋರ್: ಕಾಲೇಜಿನಲ್ಲಿ ಲವ್ ಜಿಹಾದ್ (Love Jihad), ಮಾಂಸಾಹಾರಕ್ಕೆ ಉತ್ತೇಜನ, ಸರ್ಕಾರ ಹಾಗೂ ಸೇನೆಯ (Army)…
“ಬ್ರಾಹ್ಮಣ ಭಾರತ್ ಛೋಡೋ” – ಜೆಎನ್ಯು ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ
ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (Jawaharlal Nehru University) ಈಗ ಮತ್ತೆ ಸುದ್ದಿಯಲ್ಲಿದ್ದು, ಕ್ಯಾಂಪಸ್ನ ಗೋಡೆಗಳ…
ಸ್ಕಾಲರ್ಶಿಪ್ಗಾಗಿ ಜೆಎನ್ಯು ವಿದ್ಯಾರ್ಥಿಗಳು, ಸಿಬ್ಬಂದಿ ನಡುವೆ ಸಂಘರ್ಷ- 6 ವಿದ್ಯಾರ್ಥಿಗಳಿಗೆ ಗಾಯ
ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ…
ಗೃಹ ಸಚಿವರ ಮನೆಗೆ ಮುತ್ತಿಗೆ ಪ್ರಕರಣ – ಇಬ್ಬರು ಪೊಲೀಸರು ಅಮಾನತು
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ…
ಪ್ರತಿಭಟನೆ ನಡೆಸಿದವರು ABVP ಕಾರ್ಯಕರ್ತರು ಹೌದೋ ಅಲ್ವಾ ಅಂತಾ ಅನುಮಾನ: ಆರಗ
ಶಿವಮೊಗ್ಗ: ನನ್ನ ನಿವಾಸದ ಎದುರು ಪ್ರತಿಭಟನೆ ನಡೆಸಿದವರು ಎಬಿವಿಪಿ ಕಾರ್ಯಕರ್ತರು ಹೌದೋ ಅಲ್ವಾ ಅಂತಾ ಅನುಮಾನ…
ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು
ಬೆಂಗಳೂರು: ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಯರ್ತರು ಹೋಂ ಮಿನಿಸ್ಟರ್ ಮನೆಗೆ ಮುತ್ತಿಗೆ ಹಾಕಿದ ಘಟನೆ…
ಕೇಂದ್ರೀಯ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಮೂವರ ವಿರುದ್ಧ FIR
ಕಲಬುರಗಿ: ರಾಮನವಮಿ ಆಚರಿಸಿ ಮರುಳುವಾಗ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳ ವಿರುದ್ಧ…
ಕಲಬುರಗಿ ವಿವಿ ಆವರಣದಲ್ಲಿ ರಾಮನವಮಿ ಆಚರಿಸ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಕಲಬುರಗಿ: ರಾಮನವಮಿ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ…
ದೆಹಲಿ ಜೆಎನ್ಯುನಲ್ಲಿ ಮತ್ತೆ ರಣಾಂಗಣ – ಮಾಂಸಾಹಾರ ವಿಚಾರಕ್ಕೆ ವಿದ್ಯಾರ್ಥಿಗಳ ಮಾರಾಮಾರಿ
ನವದೆಹಲಿ: ರಾಮನವಮಿ ದಿನದಂದು ಹಾಸ್ಟಲ್ನಲ್ಲಿ ಜೆಎನ್ಯು ಮತ್ತು ಎಡಪಂಥೀಯರ ನಡುವೆ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ…