– ತುಮಕೂರು ಜಿಲ್ಲೆಯಲ್ಲಿ ಘಟಕ ಸ್ಥಾಪನೆ – ಘಟಕ ಸ್ಥಾಪನೆಗೆ 7,725 ಕೋಟಿ ರೂ. ಹೂಡಿಕೆ ಬೆಂಗಳೂರು: ಅತ್ಯಾಧುನಿಕ, ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಟೆಸ್ಲಾ ಕರ್ನಾಟಕದಲ್ಲಿ ತನ್ನ ಉತ್ಪದನಾ ಘಟಕವನ್ನು ತೆರೆಯಲಿದೆ....
ವಾಷಿಂಗ್ಟನ್: ಶತಕೋಟ್ಯಧಿಪತಿ, ವಿಶ್ವದ ನಂಬರ್ 2 ಶ್ರೀಮಂತ ಉದ್ಯಮಿ, ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಸ್ಥಾಪಕ ಎಲೋನ್ ಮಸ್ಕ್ ಸೂಪರ್ ಪವರ್ ಟೆಕ್ನಾಲಜಿಯನ್ನು ಅಭಿವೃದ್ಧಿ ಪಡಿಸಿದವರಿಗೆ 100 ದಶಲಕ್ಷ ಅಮೆರಿಕನ್ ಡಾಲರ್(ಅಂದಾಜು 729 ಕೋಟಿ...
ನವದೆಹಲಿ: ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ತನ್ನ ಸಂಶೋಧನಾ ಮತ್ತು ಅಭಿವೃದ್ಧಿ ಘಟಕ ಸ್ಥಾಪಿಸಿದ ಬೆನ್ನಲ್ಲೇ ಯಾವ ಕಾರನ್ನು ಭಾರತದಲ್ಲಿ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಈಗ ಚರ್ಚೆ ಆರಂಭವಾಗಿದೆ. ಆದರೆ ಕಳೆದ ವರ್ಷ ಮಾರುಕಟ್ಟೆಯಲ್ಲಿ ಸೂಪರ್...
– ಟೆಸ್ಲಾ 2020ರಲ್ಲಿ ಉತ್ಪಾದಿಸಿದ ಕಾರುಗಳ ಸಂಖ್ಯೆ 4.99 ಲಕ್ಷ – ಜೆಫ್ ಬೆಜೋಸ್ಗೆ 2ನೇ ಸ್ಥಾನ ವಾಷಿಂಗ್ಟನ್: ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಅಮೆರಿಕದ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ...
ಕ್ಯಾಲಿಫೋರ್ನಿಯಾ: ಗುಣಮಟ್ಟದ ಐಫೋನ್ ತಯಾರಿಸಿ ಸ್ಮಾರ್ಟ್ಫೋನ್ ಪ್ರಿಯರ ಮನಗೆದ್ದಿರುವ ಆಪಲ್ ಕಂಪನಿ ಈಗ ಅಟೋಮೊಬೈಲ್ ಕ್ಷೇತ್ರಕ್ಕೂ ಕಾಲಿಡಲು ಮುಂದಾಗುತ್ತಿದ್ದು, 2024ರ ವೇಳೆಗೆ ಕಾರನ್ನು ಬಿಡುಗಡೆ ಮಾಡಲು ಮುಂದಾಗಿದೆ. ಮುಂದಿನ ತಲೆಮಾರಿನ ವಿಶೇಷ ಬ್ಯಾಟರಿ ತಂತ್ರಜ್ಞಾನದೊಂದಿಗೆ ಈ...
ನ್ಯೂಯಾರ್ಕ್: ಸ್ಮಾರ್ಟ್ಫೋನ್ಗಳಲ್ಲಿ ಫಾಸ್ಟ್ ಚಾರ್ಜಿಂಗ್ ಈಗ ಸಾಮಾನ್ಯ. ಆದರೆ ಈಗ ಈ ವೈಶಿಷ್ಟ್ಯತೆ ಕಾರುಗಳಿಗೆ ಬಂದಿದೆ. ಕೇವಲ 20 ನಿಮಿಷ ಚಾರ್ಜ್ ಮಾಡಿದರೆ ಮಾಡಿದರೆ ಬರೋಬ್ಬರಿ 483 ಕಿ.ಮೀ ಚಲಿಸುವ ಕಾರನ್ನು ಅಮೆರಿಕದ ಕಂಪನಿ ಅಭಿವೃದ್ಧಿ...
ನವದೆಹಲಿ: ದೇಶದ ಮೊದಲ ಎಲೆಕ್ಟ್ರಿಕ್ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್(ಎಸ್ಯುವಿ) ಕಾರು ಬಿಡುಗಡೆಯಾಗಿದೆ. ದಕ್ಷಿಣ ಕೊರಿಯಾದ ಹುಂಡೈ ಕಂಪನಿ ಕೋನಾ ಹೆಸರಿನ ಕಾರನ್ನು ಬಿಡುಗಡೆ ಮಾಡಿದೆ. ವಿಶ್ವದ ಮೊದಲ ಎಸ್ಯುವಿ ಇದಾಗಿದ್ದು, 2018ರ ಮೊದಲಾರ್ಧ ಈ ಕಾರು...
ಬಾಗಲಕೋಟೆ: ಎಲೆಕ್ಟ್ರಿಕ್ ಕಾರಿಗೆ ಚಾರ್ಜ್ ಹಾಕಿದಾಗ ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಕಾರುಗಳು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ನವನಗರದ 38ನೇ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ...
ನವದೆಹಲಿ: ಐಟಿ ಕಂಪೆನಿಗಳಿಂದಾಗಿ ಸಾಫ್ಟ್ ವೇರ್ ಎಂಜಿನಿಯರಿಂಗ್ ಓದಿದವರಿಗೆ ಬೇಡಿಕೆ ಈಗ ಹೆಚ್ಚಿದೆ. ಆದರೆ ಈ ಟ್ರೆಂಡ್ ಮುಂದಿನ ದಿನಗಳಲ್ಲಿ ಬದಲಾವಣೆಯಾಗಲಿದ್ದು ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಓದಿದವರಿಗೆ ಬಂಪರ್ ಹೊಡೆಯುವ ಸಾಧ್ಯತೆಯಿದೆ. ಹೌದು, ಭರತದಲ್ಲಿ ಮುಂದೆ...
ನವದೆಹಲಿ: ಈ ಸುದ್ದಿ ಓದಿದ್ರೆ ನಿಮಗೆ ಶಾಕ್ ಮತ್ತು ಸಂತೋಷ ಎರಡೂ ಆಗಬಹುದು. ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬೆಲೆ ಭಾರೀ ಇಳಿಕೆಯಾಗಲಿದ್ದು, 2022ರ ವೇಳೆಗೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ರೂಪಾಯಿಗಿಂತ ಕಡಿಮೆ...
ನವದೆಹಲಿ: ಕೇಂದ್ರ ಸರ್ಕಾರ ಮತ್ತು ನೀತಿ ಆಯೋಗದ ಕನಸು ನನಸಾದರೆ 2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟ ಆಗಲ್ಲ. ಹೌದು. ಕಚ್ಚಾ ತೈಲದ ಆಮದನ್ನು ಕಡಿಮೆ ಮಾಡಲು ಭಾರೀ ಪ್ರಮಾಣದಲ್ಲಿ ಎಲೆಕ್ಟ್ರಿಕ್...