Recent News

1 week ago

ಎಲ್ಲಿದ್ದೆ ಇಲ್ಲಿತನಕ: ರೊಮ್ಯಾಂಟಿಕ್ ಮೂಡಿಗೆ ಜಾರಿದ ಹರಿಪ್ರಿಯಾ!

ಬೆಂಗಳೂರು: ನಟಿ ಹರಿಪ್ರಿಯಾ ಎಂಬ ಹೆಸರು ಕೇಳಿದರೇನೇ ಭಿನ್ನ ಬಗೆಯ ಪಾತ್ರಗಳೇ ಪ್ರೇಕ್ಷಕರ ಕಣ್ಮುಂದೆ ಸುಳಿಯಲಾರಂಭಿಸುತ್ತವೆ. ಇಮೇಜಿನಾಚೆಗೆ ಓರ್ವ ಪರಿಪೂರ್ಣ ನಟಿಯಾಗಿ ಥರ ಥರದ ಪಾತ್ರಗಳನ್ನು ನಿರ್ವಹಿಸಿರೋ ಹರಿಪ್ರಿಯಾ ಎಲ್ಲಿದ್ದೆ ಇಲ್ಲಿತನಕ ಚಿತ್ರದ ಮೂಲಕ ಮೊದಲ ಬಾರಿ ಸೃಜನ್ ಲೋಕೇಶ್ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಚಿತ್ರತಂಡ ಈವರೆಗೂ ಯಾವ ಸುಳಿವೂ ಸಿಗದಂತೆ ಎಚ್ಚರ ವಹಿಸುತ್ತಲೇ ಸಾಗಿ ಬಂದಿದೆ. ಹರಿಪ್ರಿಯಾ ಇದುವರೆಗಿನ ಸಿನಿಮಾಗಳಲ್ಲಿ ಆರಿಸಿಕೊಂಡಿರೋ ಪಾತ್ರಗಳ ಪರಿಚಯವಿರುವ ಪ್ರತಿಯೊಬ್ಬರಿಗೂ ಕೂಡಾ ಈ ಸಿನಿಮಾದಲ್ಲಿಯೂ ಅವರ […]

1 week ago

ಎಲ್ಲಿದ್ದೆ ಇಲ್ಲಿತನಕ: ಪ್ರೇಮದ ಛಾಯೆಯೊಂದಿಗೆ ಕಾಮಿಡಿ ಮಾಯೆ!

ಬೆಂಗಳೂರು: ಸೃಜನ್ ಲೋಕೇಶ್ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರವೀಗ ಮುದ್ದಾದ ರೊಮ್ಯಾಂಟಿಕ್ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಆವರಿಸಿಕೊಂಡಿದೆ. ಈ ಕ್ಷಣಕ್ಕೂ ಒಂದಷ್ಟು ಮಂದಿ ಇದು ಪ್ರೇಮ ಕಥೆಯೇ ಪ್ರಧಾನವಾಗಿರೋ ಸಿನಿಮಾ ಅಂದುಕೊಂಡಿದ್ದರೂ ಅಚ್ಚರಿಯೇನಿಲ್ಲ. ಸೃಜನ್ ಮತ್ತು ನಾಯಕಿ ಹರಿಪ್ರಿಯಾ ಈ ಹಾಡುಗಳಲ್ಲಿ ಕಾಣಿಸಿಕೊಂಡಿರೋ ರೀತಿಯೇ ಅಂಥಾದ್ದಿದೆ. ಆದರೆ ಎಲ್ಲಿದ್ದೆ ಇಲ್ಲಿತನಕ ಬರೀ ಪ್ರೇಮಕಥೆಯನ್ನು ಹೊಂದಿರೋ ಚಿತ್ರವೆಂಬುದು ಅರ್ಧಸತ್ಯವಷ್ಟೇ!...