Wednesday, 29th January 2020

1 month ago

ಬೇಸಿಗೆ ಮುನ್ನವೇ ಎಳನೀರಿಗೆ ಬೇಡಿಕೆ – ಕೇರಳದ ಎಳನೀರು ಮಾರಾಟ

-ಕಾಯಿ ಮೇಲ್ಮೈನ ಬಣ್ಣದಲ್ಲೂ ವ್ಯತ್ಯಾಸ ಕೊಪ್ಪಳ: ಎಳನೀರು ಆರೋಗ್ಯಕ್ಕೆ ಒಳ್ಳೆಯದು. ದಿನಕ್ಕೆ 2 ಎರಡು ಎಳನೀರು ಸೇವಿಸುವಂತೆ ವೈದ್ಯರ ಸಲಹೆ ಮೇರೆಗೆ ಬೆಳಗ್ಗೆ ಅಥವಾ ಸಂಜೆ ವಾಯು ವಿಹಾರಕ್ಕೆ ಬರುವವರು ಎಳನೀರು ಸೇವಿಸುವುದು ಕಡ್ಡಾಯ ಮಾಡಿಕೊಂಡಿದ್ದಾರೆ. ಇದರಿಂದ ಬೇಸಿಗೆ ಮುನ್ನವೇ ಎಳನೀರು ಗಗನಕ್ಕೇರಿದ್ದು, 35ರಿಂದ 40ರೂ.ಗಳಿಗೆ ಮಾರಾಟವಾಗುತ್ತಿವೆ. ಜಿಲ್ಲೆಯಲ್ಲಿ ತೆಂಗಿನ ಗಿಡಗಳು ನುಸಿ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಕಳೆದ 6 ವರ್ಷಗಳಿಂದ ವ್ಯಾಪಾರಿಗಳು ನಿರೀಕ್ಷಿಸಿದಷ್ಟು ಎಳನೀರು ಕಾಯಿ ಸಿಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಮದ್ದೂರು, ಗುಬ್ಬಿ, ತುಮಕೂರುಗಳಿಂದ ಎಳನೀರುಗಳನ್ನು […]

10 months ago

ರಾಕಿ ಕಟ್ಟಿದ ಯುವತಿ- ಅಭಿಮಾನಿಗಳ ಸವಾಲು ಸ್ವೀಕರಿಸಿ ಎಳನೀರು ಕುಡಿದ ನಿಖಿಲ್

ಮಂಡ್ಯ: ಮೈತ್ರಿ ಸರ್ಕಾರ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮೇಲುಕೋಟೆಯಲ್ಲಿ ಇಂದು ಪ್ರಚಾರ ಮಾಡುತ್ತಿದ್ದಾರೆ. ಈ ಮಧ್ಯೆ ಅವರಿಗೆ ರೈತರು ಕುಡಿಯಲು ಎಳನೀರು ಕೊಡುತ್ತಿದ್ದು, ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಜಿ.ಮಲ್ಲಿಗೆರೆ ಗ್ರಾಮದಲ್ಲಿ ನಿಖಿಲ್ ಪ್ರಚಾರ ಮಾಡುವಾಗಿ ಅಭಿಮಾನಿಯೊಬ್ಬರು ನಿಖಿಲ್‍ಗೆ ಅಪ್ಪುಗೆ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಮಂಡ್ಯ ಶೈಲಿಯಲ್ಲಿ ಒಂದೇ ಬಾರಿಗೆ ಎಳನೀರು ಕುಡಿಯಲೇ ಬೇಕು ಸವಾಲು...

ಮಲ್ಟಿಫ್ಲೆಕ್ಸ್, ಥಿಯೇಟರ್‍ಗಳಲ್ಲಿ ಕೂಲ್ ಡ್ರಿಂಕ್ಸ್ ಬ್ಯಾನ್- ಎಳನೀರು ಮಾರಲು ಸರ್ಕಾರ ಆದೇಶ

2 years ago

ಮೈಸೂರು: ಜಿಲ್ಲೆಯ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಕೂಲ್ ಡ್ರಿಂಕ್ಸ್ ಮಾರಾಟವನ್ನು ಮೈಸೂರು ಜಿಲ್ಲಾಡಳಿತ ಬಂದ್ ಮಾಡಿದೆ. ಬರಗಾಲದ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಕಡ್ಡಾಯವಾಗಿ ಎಳನೀರು ಮಾರಾಟ ಮಾಡುವಂತೆ ಮೈಸೂರು...

ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

3 years ago

ಮಂಡ್ಯ: ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗ್ರಾಮದ ವರದರಾಜು ಮತ್ತು ಸುಮಿತ್ರ ದಂಪತಿಯ ಪುತ್ರ ಜೀವನ್ ಮೃತ...

ಬಳ್ಳಾರಿಯಲ್ಲಿ 42 ಡಿಗ್ರಿ ತಲುಪಿದ ಉಷ್ಣಾಂಶ: ಪೊಲೀಸ್ ನಾಯಿಗಳಿಗೆ ವಿಶೇಷ ವ್ಯವಸ್ಥೆ- ಏನದು? ಈ ಸುದ್ದಿ ಓದಿ

3 years ago

ಬಳ್ಳಾರಿ: ಗಡಿನಾಡು ಬಳ್ಳಾರಿ ಅಂದ್ರೆ ಸಾಕು ಸುಡುಬಿಸಿಲು ನೆನಪಾಗೋದು ಸಹಜ. ಈ ಬಾರಿಯ ಬಿಸಿಲಿನ ರುದ್ರನರ್ತನಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಬೇಸಿಗೆಯ ಆರಂಭದ ದಿನಗಳಲ್ಲೇ ಗಣಿ ನಾಡಿನ ತಾಪಮಾನ 42 ಡಿಗ್ರಿ ತಲುಪಿದೆ. ಹೀಗಾಗಿ ಪ್ರಾಣಿ ಪಕ್ಷಿಗಳ ಸ್ಥಿತಿ ಹೇಳತೀರದಾಗಿದೆ. ಆದ್ರೆ...

ಕೂಲ್ ಡ್ರಿಂಕ್ಸ್ ರದ್ದು ಮಾಡಿ ಎಳನೀರು ಮಾರಾಟವನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲವೇ: ಪರಿಷತ್‍ನಲ್ಲಿ ಚರ್ಚೆ

3 years ago

ಬೆಂಗಳೂರು: ಮಲ್ಟಿಪ್ಲೆಕ್ಸ್ ಮತ್ತು ಚಿತ್ರ ಮಂದಿರಗಳಲ್ಲಿ ಎಳನೀರು ಮಾರಾಟ ಸಂಬಂಧ ಇಂದು ವಿಧಾನ ಪರಿಷತ್‍ನಲ್ಲಿ ಚರ್ಚೆ ನಡೆಯಿತು. ರೈತರ ಪರ ಸರ್ಕಾರ ಅಂತ ನೀವು ಹೇಳುತ್ತಿದ್ದೀರಿ. ಆದರೆ ನಿಮಗೆ ರೈತರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ ತಮಿಳುನಾಡು ಮಾದರಿಯಂತೆ ಮಲ್ಟಿಪ್ಲೆಕ್ಸ್ ಹಾಗೂ...