Tuesday, 25th June 2019

Recent News

1 month ago

SSLC ಮರು ಮೌಲ್ಯಮಾಪನ – ವಿಜಯಪುರ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ

ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರಕ್ಕೆ ಮತ್ತೊಂದು ಗರಿ ಬಂದಿದೆ. ಪ್ರಥಮ ಬಾರಿಗೆ ವಿಜಯಪುರ ಜಿಲ್ಲೆಯ ಬಾಲಕಿ ಸುಪ್ರಿಯಾ ಜೋಶಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. ಮೊದಲು ಸುಪ್ರಿಯಾಗೆ ಗಣಿತ 3 ಮತ್ತು ಆಂಗ್ಲ ಭಾಷೆಯಲ್ಲಿ 3 ಅಂಕಗಳು ಕಡಿಮೆ ಬಂದಿತ್ತು. ಇದರಿಂದ ನೊಂದುಕೊಂಡಿದ್ದ ಸುಪ್ರಿಯಾ ಪಾಲಕರ ಹಾಗೂ ಶಿಕ್ಷಕರ ಮಾರ್ಗದರ್ಶನ ಪಡೆದು ಮರು ಮೌಲ್ಯಮಾಪನಕ್ಕೆ ಹಾಕಿದ್ದಳು. ಮರು ಮೌಲ್ಯಮಾಪನದಲ್ಲಿ ಸುಪ್ರಿಯಾಗೆ ಗಣಿತಕ್ಕೆ 3 ಮತ್ತು ಆಂಗ್ಲ ಭಾಷೆಯಲ್ಲಿ 3 ಅಂಕಗಳು ಮರಳಿ ಬಂದಿದ್ದು, ಈಗ […]

1 month ago

ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ – ಭವಾನಿ ರೇವಣ್ಣ

ಹಾಸನ: ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಮಕ್ಕಳ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ. ಅದಕ್ಕೆ ತಕ್ಕ ಫಲಿತಾಂಶವನ್ನು ಭಗವಂತ ನೀಡಿದ್ದಾನೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಅವರ ಪತ್ನಿ ಮತ್ತು ಜಿಲ್ಲೆಯ ಜಿ.ಪಂ. ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ...

ಎಸ್‍ಎಸ್‍ಎಲ್‍ಸಿ ಫಲಿತಾಂಶ ಸಿಗದೇ ವಿದ್ಯಾರ್ಥಿಗಳ ಪರದಾಟ!

2 months ago

ಬಾಗಲಕೋಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಬಂದು ಮೂರು ದಿನವಾದರೂ ಬಾಗಲಕೋಟೆ ಸರ್ಕಾರಿ ಆದರ್ಶ ಮಹಾವಿದ್ಯಾಲಯಕ್ಕೆ ಇನ್ನೂ ಫಲಿತಾಂಶ ಬಂದಿಲ್ಲ. ಎಸ್‍ಎಸ್‍ಎಲ್‍ಸಿ ಬೋರ್ಡ್ ಎಡವಟ್ಟಿಗೆ ಫಲಿತಾಂಶ ಸಿಗದೇ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಬುಧವಾರ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಿದ್ದು, ಆದರೆ ಬಾಗಲಕೋಟೆ ಸರ್ಕಾರಿ ಆದರ್ಶ ಮಹಾವಿದ್ಯಾಲಯ...

ಬಿಜೆಪಿಗೆ ವೋಟ್ ಹಾಕಿದ್ದಕ್ಕೆ SSLCಯಲ್ಲಿ ದಕ್ಷಿಣ ಕನ್ನಡಕ್ಕೆ 5ನೇ ಸ್ಥಾನ – ರೇವಣ್ಣ ವ್ಯಂಗ್ಯ

2 months ago

ಹಾಸನ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಹಾಸನ ಫಸ್ಟ್, ರಾಮನಗರ ಎರಡನೇ ಸ್ಥಾನ ಪಡೆದಿವೆ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ಇಂದು ದಕ್ಷಿಣ ಕನ್ನಡ ರಿಸಲ್ಟ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಕಣ್ಣಿಲ್ಲದಿದ್ರೂ ಶೇ.70 ಅಂಕಗಳಿಸಿದ ಅಂಗವಿಕಲ ಬಾಲನಟ

2 months ago

ಕಾರವಾರ: ಕಣ್ಣಿದ್ದು ಸಾಧನೆ ಮಾಡುವ ಜನರ ಮಧ್ಯೆ ಕಣ್ಣಿಲ್ಲದೇ ಶೈಕ್ಷಣಿಕವಾಗಿ ಹಾಗೂ ತಮ್ಮ ಪ್ರತಿಭೆಯ ಮೂಲಕ ರಾಜ್ಯಾದ್ಯಂತ ಹೆಸರುವಾಸಿ ಆಗಿರುವ ‘ವಿರೂಪ ಮಕ್ಕಳ’ ಚಿತ್ರದ ಪ್ರಮುಖ ಪಾತ್ರಧಾರಿ ತಾಲೂಕಿನ ಮುಂಡಳ್ಳಿಯ ಅಂಧ ವಿದ್ಯಾರ್ಥಿ ಶಾಯಲ್ ಅಂಥೋನಿ ಗೋಮ್ಸ್ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.70...

SSLCಯಲ್ಲಿ ಹಾಸನ ಜಿಲ್ಲೆ ಫಸ್ಟ್ ಬಂದ ಕಥೆ ಬಿಚ್ಚಿಟ್ಟ ರೋಹಿಣಿ ಸಿಂಧೂರಿ!

2 months ago

– 31ನೇ ಸ್ಥಾನದಿಂದ 1ನೇ ಸ್ಥಾನಕ್ಕೆ ಏರಿಕೆ – ರೇಡಿಯೋ ಮೂಲಕ ಮಕ್ಕಳಿಗೆ ಮಾಹಿತಿ – ಆರಂಭದಲ್ಲೇ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ – ಖಾಸಗಿ ಶಾಲೆಗಳು, ಅಧಿಕಾರಿಗಳು, ಶಿಕ್ಷಕರ ಸಹಕಾರ ವಿಶೇಷ ವರದಿ ಬೆಂಗಳೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶದಲ್ಲಿ...

SSLC ಫಲಿತಾಂಶದಲ್ಲಿ ಹಾಸನ ಫಸ್ಟ್ – ಎಲ್ಲ ರೇವಣ್ಣ ನಿಂಬೆಹಣ್ಣು ಪ್ರಭಾವ ಎಂದು ಟ್ರೋಲ್

2 months ago

ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆದರೆ, ರಾಮನಗರ ಎರಡನೇ ಸ್ಥಾನ ಪಡೆದಿದೆ. ಆದರೆ ಹಾಸನ ಫಸ್ಟ್ ಬಂದಿದ್ದಕ್ಕೆ ಎಲ್ಲ ರೇವಣ್ಣ ನಿಂಬೆಹಣ್ಣು ಪ್ರಭಾವ ಎಂದು ನೆಟ್ಟಿಗರು ಟ್ರೋಲ್...

SSLC ಫಲಿತಾಂಶ- ಹೊಸ ದಾಖಲೆ ಬರೆದ ಹಾಸನ!

2 months ago

ಹಾಸನ: ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್...