Recent News

1 week ago

ಗೌರಿ ಕೇಸ್ – ಎರಡೂವರೆ ವರ್ಷದ ಬಳಿಕ ರಿವಾಲ್ವರ್ ನಾಶ ಮಾಡಿದವ ಸಿಕ್ಕಿಬಿದ್ದ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಎಸ್‍ಐಟಿ(ವಿಶೇಷ ತನಿಖಾ ದಳ) ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹತ್ಯೆ ನಡೆದು ಎರಡೂವರೆ ವರ್ಷದ ಬಳಿಕ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್‍ಗಳನ್ನ ನಾಶ ಮಾಡಿದ್ದ 18ನೇ ಆರೋಪಿ ರಿಶಿಕೇಶ್ ದೇವಾಡಿಕರ್(44) ನನ್ನು ಜಾರ್ಖಂಡಿನ ಧನ್‍ಬಾದ್ ಜಿಲ್ಲೆಯ ಕತ್ರಾದಲ್ಲಿ ಬಂಧಿಸಲಾಗಿದೆ. ಬಂಧಿಸಿರುವ ಎಸ್‍ಐಟಿ ಶುಕ್ರವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಿ ಬಳಿಕ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತರಲು ತಯಾರಿಯನ್ನು ಮಾಡಿಕೊಂಡಿದೆ. ಸಾಕ್ಷ್ಯ ನಾಶ ಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ […]

3 months ago

ಹೆಣ್ಣು ಮಕ್ಕಳ ಮೇಲಿನ ದ್ವೇಷಕ್ಕೆ ಕುಟುಂಬವೇ ಬಲಿ – ತಪ್ಪೊಪ್ಪಿಕೊಂಡ ಕೇರಳ ಸೈನೈಡ್ ಕಿಲ್ಲರ್

– ಮೊದಲ ಪತಿಯ ಮಗಳಿಗೆ ವಿಷ ಹಾಕಿದ್ದ ಜ್ಯೂಲಿ – ಹೆಣ್ಣು ಮಗು ಇದೆ ಅನ್ನೋ ಕಾರಣಕ್ಕೆ 2 ಬಾರಿ ಗರ್ಭಪಾತ ತಿರುವನಂತಪುರಂ: ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಕೇರಳ ಸೈನೈಡ್ ಕಿಲ್ಲರ್ ಜ್ಯೂಲಿ ತನಿಖೆ ವೇಳೆ ಆಘಾತಕಾರಿ ವಿಷಯ ಬಿಚ್ಚಿಟ್ಟಿದ್ದಾಳೆ. ತನಗೆ ಹೆಣ್ಣು ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ...

ವಿದ್ಯಾರ್ಥಿನಿಯನ್ನು ಮಸಾಜ್ ಮಾಡಲು ಬಾ ಎಂದಿದ್ದು ನಿಜ – ತಪ್ಪೊಪ್ಪಿಕೊಂಡ ಚಿನ್ಮಯಾನಂದ

4 months ago

ಲಕ್ನೋ: ಆತ್ಯಾಚಾರ ಪ್ರಕರಣದಲ್ಲಿ ಇಂದು ಬೆಳಗ್ಗೆ ಅರೆಸ್ಟ್ ಆಗಿದ್ದ, ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರು ನಾನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಇಂದು ಬೆಳಗ್ಗೆ ಬಂಧನಕ್ಕೊಳಗಾಗಿ 14 ದಿನ ನ್ಯಾಯಾಂಗ ಬಂಧನಕ್ಕೆ...

ಐಎಂಎ ಬಹುಕೋಟಿ ವಂಚನೆ ಪ್ರಕರಣ- ತನಿಖೆ ಪ್ರಾರಂಭಿಸಿದ ಸಿಬಿಐ

5 months ago

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧಿಸಿದಂತೆ ಇಂದು ಸಿಬಿಐ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಎಸ್‍ಐಟಿ ಮುಖ್ಯಸ್ಥ ರವಿಕಾಂತೇಗೌಡ ಮತ್ತು ತನಿಖಾಧಿಕಾರಿ ಗಿರೀಶ್ ಭೇಟಿ ಮಾಡಿ ಸಿಬಿಐ ಅಧಿಕಾರಿಗಳು ತನಿಖೆಯ ಫೈಲ್ ಪಡೆದುಕೊಂಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಹಿಂದೆ...

ಸಂಕಷ್ಟದಲ್ಲಿದ್ದ ಮಾಜಿ ಸಿಎಂ ಬಚಾವ್ ಆದ ಸುದ್ದಿ-ಕುಮಾರಸ್ವಾಮಿಗೆ ಬಿಗ್ ರಿಲೀಫ್

5 months ago

ಬೆಂಗಳೂರು: ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್...

ಎಚ್‍ಡಿಕೆ ವಿರುದ್ಧ ಏಕಕಾಲದಲ್ಲಿ ಬಿಜೆಪಿಯಿಂದ ಮೂರು ಅಸ್ತ್ರ ಪ್ರಯೋಗ

5 months ago

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕಕಾಲದಲ್ಲಿ ಮೂರು ಅಸ್ತ್ರಗಳನ್ನು ಪ್ರಯೋಗಿಸಲು ಬಿಜೆಪಿ ಸರ್ಕಾರ ಈಗ ಮುಂದಾಗಿದೆ. ಹೌದು. ಬಿಜೆಪಿ ನಾಯಕರ ಫೋನ್ ಕರೆಯನ್ನು ಕದ್ದಾಲಿಸಿದ್ದಾರೆ ಎನ್ನುವ ಆರೋಪದ ಬೆನ್ನಲ್ಲೇ ಸರ್ಕಾರ ಈಗ ಎಚ್‍ಡಿಕೆಯನ್ನು ಕಟ್ಟಿ ಹಾಕಲು ಮುಂದಾಗಿದೆ. ಮೊದಲನೆಯದಾಗಿ ಜಂತಕಲ್...

ಎಂಎಂ ಕಲ್ಬುರ್ಗಿ ಹತ್ಯೆ ಕೇಸ್- 1,600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‍ಐಟಿ

5 months ago

-ಹತ್ಯೆಗೆ ಕಾರಣ ತಿಳಿಸಿದ ಎಸ್‍ಐಟಿ ಬೆಂಗಳೂರು: ವಿಚಾರವಾದಿ ಡಾ. ಎಂ.ಎಂ.ಕಲಬುರ್ಗಿ ಹತ್ಯೆ ನಡೆದು ನಾಲ್ಕು ವರ್ಷಗಳ ಬಳಿಕ ಸುಧೀರ್ಘ ತನಿಖೆ ನಡೆಸಿದ ಎಸ್‍ಐಟಿ ನ್ಯಾಯಾಲಯಕ್ಕೆ 1,600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. 2015ರ ಆಗಸ್ಟ್ 30 ರಂದು ಧಾರವಾಡದಲ್ಲಿ ನಡೆದ ಚಿಂತಕ...

ಮನ್ಸೂರ್ ಖಾನ್ ಪೊಲೀಸ್ ಕಸ್ಟಡಿ ಅಂತ್ಯ- ಎಸ್‍ಐಟಿಗೆ ಸಿಕ್ಕಿಲ್ಲ ಪೂರ್ಣ ಮಾಹಿತಿ

5 months ago

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಸತತ 14 ದಿನಗಳ ಕಾಲ ಮನ್ಸೂರ್ ಖಾನ್ ವಿಚಾರಣೆ ನಡೆಸಿದರೂ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ. ಶಿವಾಜಿನಗರ ಅನರ್ಹ ಶಾಸಕ ರೋಷನ್ ಬೇಗ್‍ಗೆ 400 ಕೋಟಿ...