Thursday, 17th October 2019

Recent News

22 hours ago

ರಕ್ತದಾನ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ರಾಯಚೂರು ಎಸ್‍ಪಿ

ರಾಯಚೂರು: ರಕ್ತದಾನ ಮಾಡುವ ಮೂಲಕ ರಾಯಚೂರು ಎಸ್‍ಪಿ ಡಾ.ವೇದಮೂರ್ತಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಭವನದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ವೇಳೆ ನೂರಾರು ಜನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಾರ್ವಜನಿಕರು ರಕ್ತದಾನ ಮಾಡಿದರು. 48ನೇ ಹುಟ್ಟು ಹಬ್ಬ ಆಚರಿಸಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ನನ್ನ ಹುಟ್ಟುಹಬ್ಬ ಕೇವಲ ನೆಪ ಮಾತ್ರ, ರಕ್ತದಾನ ಮಹಾದಾನ ಎಂದು ಹೇಳಿದರು. ಭಾರತೀಯ ವೈದ್ಯಕೀಯ ಸಂಘ, ರಿಮ್ಸ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ […]

2 months ago

ರಾಜ್ಯದ ಮೇಲೆ ಉಗ್ರರ ಕಣ್ಣು- ನಂದಿಗಿರಿಯಲ್ಲಿ ಎಕೆ 47 ಹಿಡಿದು ಪೊಲೀಸರ ತಾಲೀಮು

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಎಕೆ 47 ರೈಫಲ್ ಗಳನ್ನು ಹಿಡಿದು ಜಿಲ್ಲಾ ವಿಶೇಷ ಶಸ್ತ್ರಾಸ್ತ್ರ ಹಾಗೂ ಯುದ್ಧತಂತ್ರ ಪಡೆಯ ವಿಶೇಷ ಪೊಲೀಸ್ ತಂಡ ನಂದಿಗಿರಿಧಾಮದಲ್ಲಿ ತಾಲೀಮು ನಡೆಸಿದೆ. ನಂದಿಗಿರಿಧಾಮದ ಚೆಕ್ ಪೋಸ್ಟ್ ಬಳಿ ಎಕೆ 47 ಹಾಗೂ ಇನ್ಪಾಸ್ ರೈಫಲ್ ಹಿಡಿದು 10 ಮಂದಿ ಪೊಲೀಸರ ತಂಡ ಕಾವಲು ನಡೆಸಿದ್ದು, ನಂದಿಗಿರಿಧಾಮಕ್ಕೆ ಬಂದು ಹೋಗುವ ಎಲ್ಲಾ...

ಯಾತ್ರಾರ್ಥಿಯ ಪಾದ ಮಸಾಜ್ ಮಾಡಿದ ಎಸ್‍ಪಿ- ವಿಡಿಯೋ ವೈರಲ್

3 months ago

ಲಕ್ನೋ: ಪೊಲೀಸ್ ಅಧಿಕಾರಿಯೊಬ್ಬರು ಹರಿದ್ವಾರಕ್ಕೆ ಹೊರಟಿದ್ದ ಯಾತ್ರಾರ್ಥಿಯ ಪಾದವನ್ನು ಮಸಾಜ್ ಮಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಉತ್ತರಪ್ರದೇಶದ ಶಾಮ್ಲಿಯ ಎಸ್‍ಪಿ ಅಜಯ್ ಕುಮಾರ್ ಪಾಂಡೆ ಯಾತ್ರಾರ್ಥಿಯ ಪಾದಕ್ಕೆ ಮಸಾಜ್ ಮಾಡಿದ್ದಾರೆ. ಹರಿದ್ವಾರಕ್ಕೆ ಉತ್ತರಪ್ರದೇಶದ ಮೂಲಕ ಹೋಗುವ...

ಲೋಕಸಭೆಯಲ್ಲಿ ಸೆಕ್ಸಿ ಕಮೆಂಟ್ – ಅಜಂ ಖಾನ್ ವಿರುದ್ಧ ಮಾಯಾವತಿ ಗರಂ

3 months ago

– ಅಜಂ ಖಾನ್ ಎಲ್ಲಾ ಮಹಿಳೆಯರಿಗೂ ಕ್ಷಮೆಯಾಚಿಸಬೇಕು ನವದೆಹಲಿ: ಲೋಕಸಭಾ ಕಲಾಪದಲ್ಲಿ ಡೆಪ್ಯೂಟಿ ಸ್ಪೀಕರ್ ರಮಾದೇವಿ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ ಎಸ್‍ಪಿ ಸಂಸದ ಅಜಂ ಖಾನ್ ವಿರುದ್ಧ ಬಿಎಸ್‍ಪಿ ನಾಯಕಿ ಮಾಯಾವತಿ ಗುಡುಗಿದ್ದಾರೆ. ಅಜಂ ಖಾನ್ ಹೇಳಿಕೆ ಕುರಿತು...

ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡ್ಬೇಕು ಅನಿಸುತ್ತೆ: ಸದನದಲ್ಲಿ ಆಜಂ ಖಾನ್ ವಿವಾದಾತ್ಮಕ ಹೇಳಿಕೆ

3 months ago

– ಚರ್ಚೆ ವೇಳೆ ನಾಲಿಗೆ ಹರಿಬಿಟ್ಟ ಅಜಂಖಾನ್ ನವದೆಹಲಿ: ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುತ್ತಿದ್ದ ಸಮಾಜವಾದಿ ಪಕ್ಷದ ಸಂಸದ ಆಜಂ ಖಾನ್ ಅವರು ಈ ಬಾರಿ ಸದನದಲ್ಲಿ ಅಂತಹದ್ದೇ ಹೇಳಿಕೆ ನೀಡಿ, ಟೀಕೆಗೆ ಗುರಿಯಾಗಿದ್ದಾರೆ. ತ್ರಿವಳಿ ತಲಾಖ್ ಕುರಿತು ಸದನದಲ್ಲಿ ಗುರುವಾರ...

ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಖರೀದಿ ಬೇಡ: ಮುಸ್ಲಿಂರಲ್ಲಿ ಶಾಸಕ ಮನವಿ

3 months ago

ಲಕ್ನೋ: ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ಕೈರನಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ನಾಹಿದ್ ಹಸನ್ ಮುಸ್ಲಿಂರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರು ಮನವಿ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಮ್ಮ ಕ್ಷೇತ್ರದ ಅತಿ ಹೆಚ್ಚು ಮುಸ್ಲಿಂ ಸಮುದಾಯದ...

ಎಸ್‍ಪಿ ಜೊತೆ ಮೈತ್ರಿ ರಚಿಸಿದ್ದು ದೊಡ್ಡ ತಪ್ಪು: ಮಾಯಾವತಿ

4 months ago

– ಅಖಿಲೇಶ್ ಯಾದವ್ ಅಪಕ್ವತೆಯಿಂದಾಗಿ ಸೋಲು – ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ – ಮುಲಾಯಂ ಪರ ಮತ ಕೇಳಬಾರದಿತ್ತು ಲಕ್ನೋ: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸಮಾಜವಾದಿ ಪಾರ್ಟಿ(ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‍ಪಿ) ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಚುನಾವಣಾ...

ಐದೇ ತಿಂಗಳಲ್ಲಿ ಮುರಿದು ಬಿತ್ತು ಎಸ್‍ಪಿ, ಬಿಎಸ್‍ಪಿ ಮೈತ್ರಿ

4 months ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸಲು ಲೋಕಸಭಾ ಚುನಾವಣೆಯಲ್ಲಿ ಒಂದಾಗಿದ್ದ ಬಿಎಸ್‍ಪಿ, ಎಸ್‍ಪಿ ಮೈತ್ರಿಕೂಟ ಫಲಿತಾಂಶ ಬಂದ ಬಳಿಕ ಮುರಿದು ಬಿದ್ದಿದ್ದು, ಒಂಟಿಯಾಗಿಯೇ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಉಪಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಾವು...