Monday, 22nd July 2019

Recent News

6 months ago

ನಮ್ಮ ಶಾಸಕರನ್ನು ಹುಡುಕಿಕೊಡಿ – ಎಸ್ ಪಿ ಕಚೇರಿಗೆ ಬಂದ ಹಾಸನ ಯುವಕರು

ಹಾಸನ: ಹಾಸನ ಕ್ಷೇತ್ರದ ಬಿಜೆಪಿ ಶಾಸಕರಾದ ಪ್ರೀತಂ ಜೆ ಗೌಡ ಅವರು ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಅಂತ ಯುವಕರ ತಂಡವೊಂದು ಮನವಿ ಮಾಡಿದೆ. ಆಪರೇಷನ್ ಕಮಲಕ್ಕಾಗಿ ರೆಸಾರ್ಟ್ ರಾಜಕೀಯ ಮಾಡಿಕೊಂಡು ಶಾಸಕರು ಕಾಣ್ಮರೆಯಾಗಿದ್ದಾರೆ. ಗುರುಗ್ರಾಮದಲ್ಲಿ ಬಿಜೆಪಿ ಶಾಸಕರನ್ನು ಪಕ್ಷದ ಮುಖಂಡರು ರೆಸಾರ್ಟ್‍ನಲ್ಲಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ನಮಗೆ ಸ್ಪಂದಿಸಬೇಕಾದ ಶಾಸಕರು ಕಾಣೆಯಾದರೆ ನಾವೇನು ಮಾಡಬೇಕು ಅಂತ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ, ಜನರಿಗಾಗಿ ಕೆಲಸ ಮಾಡಲಿ ಅಂತ […]

8 months ago

ಕಾಂಗ್ರೆಸ್ ಮುಖಂಡನಿಂದ್ಲೇ ಮಗಳಿಗೆ ಕಿರುಕುಳ- ಪ್ರೀತ್ಸಿ ಮದ್ವೆಯಾದಾಕೆ ತಂದೆಗೆ ಮನವಿ

ಹಾವೇರಿ: ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಮಗಳಿಗೆ ಕಾಂಗ್ರೆಸ್ ಮುಖಂಡನೊಬ್ಬ ಕಿರುಕುಳ ಕೊಡುತ್ತಿದ್ದು, ರಕ್ಷಣೆಕೋರಿ ಹಾವೇರಿ ಎಸ್‍ಪಿ ಕಚೇರಿಗೆ ನವಜೋಡಿ ಆಗಮಿಸಿದ್ದಾರೆ. ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೆರೆಮಲ್ಲಾಪುರದ ಜಯವರ್ದನ್ ಹಾಗೂ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ನಿಖಿತಾ ಮಹಾನಶೆಟ್ಟರ್ ಪರಸ್ಪರ ಪ್ರೀತಿ ಮದುವೆಯಾಗಿದ್ದಾರೆ. ನನ್ನ ತಂದೆ ಶಿವಪ್ರಕಾಶ್ ಅವರು ಕಾಂಗ್ರೆಸ್ ಮುಖಂಡ ಹಾಗೂ...

ಟಾಯ್ಲೆಟ್ ಗುಂಡಿ ವಿಚಾರಕ್ಕೆ ಗಲಾಟೆ: ಮಂಡ್ಯ ಎಸ್‍ಪಿ ಕಚೇರಿಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ

2 years ago

ಮಂಡ್ಯ: ಶೌಚಾಲಯ ನಿರ್ಮಾಣದ ವಿಷಯವಾಗಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದರೂ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಎಸ್‍ಪಿ ಕಚೇರಿಯ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ನಿವಾಸಿ ಸತ್ಯನಾರಾಯಣ...