ಚೆನ್ನೈ: ದಿವಂಗತ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅವರ ಸ್ಮರಣಾರ್ಥವಾಗಿ ಚಾಕ್ಲೇಟ್ ಪ್ರತಿಮೆ ನಿರ್ಮಾಣವಾಗಿದೆ. ಹೌದು. ಪುದುಚೇರಿಯ ಅಂಗಡಿ ಮಾಲೀಕರೊಬ್ಬರು ಚಾಕ್ಲೇಟ್ ನಲ್ಲಿ ಗಾಯಕರ ಪ್ರತಿಮೆ ನಿರ್ಮಿಸಿದ್ದು, ಆಕರ್ಷಣೀಯವಾಗಿದೆ. 5.8 ಅಡಿ ಎತ್ತರ 339 ಕೆ.ಜಿ. ತೂಕದ...
ನವದೆಹಲಿ: ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಭಾರತದ ಸಿನಿ ರಂಗಕ್ಕೆ ಎಸ್ಪಿಬಿ ಅವರು ನೀಡಿರುವ...
ಹಾಸನ: ಎಸ್ಪಿಬಿ ನಿಧನಕ್ಕೆ ಉಡುಪಿಯ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಎಸ್ಪಿ ಬಾಲಸುಬ್ರಹ್ಮಣ್ಯಂ ರವರ ಸಾವು ಅಪಾರ ನೋವು ತಂದಿದೆ. ದಿಗ್ಗಜ ಹಾಡುಗಾರರನ್ನು ಕಳೆದುಕೊಂಡಿದ್ದೇವೆ. ಎದೆ ತುಂಬಿ ಹಾಡುವೆನು ಕಾರ್ಯಕ್ರಮದಿಂದ...
– ಅಂತಿಮ ದರ್ಶನಕ್ಕಾಗಿ ಕಿಕ್ಕಿರಿದು ನೆರೆದ ಜನ ಚೆನ್ನೈ: ಗಾನ ಗಾರುಡಿಗ ಎಸ್.ಪಿ ಬಾಲಸುಬ್ರಹ್ಮಣಂ ಅವರ ಅಂತ್ಯಸಂಸ್ಕಾರ ಇಂದು ಚೆನ್ನೈನ ರೆಡ್ಹಿಲ್ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್ನಲ್ಲಿ ಎಸ್ಪಿಬಿ...
ಕನ್ನಡಕ್ಕೂ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೂ ಬಿಡಿಸಲಾಗದ ನಂಟು. ಎಷ್ಟರ ಮಟ್ಟಿಗೆ ಎಂದರೇ ಮತ್ತೊಂದು ಜನ್ಮ ಇದ್ದರೇ ಅದು ಕನ್ನಡನಾಡಿನಲ್ಲಿ ಆಗಲಿ ಎಂದು ಎದೆ ತುಂಬಿ ಹೇಳುವಷ್ಟು. ಎಸ್ಪಿಬಿ ಕನ್ನಡದಲ್ಲಿ ಗಾನಯಾನ ಆರಂಭಿಸಿದ್ದು ನಕ್ಕರೇ ಅದೇ ಸ್ವರ್ಗ...
ಬೆಂಗಳೂರು: ಕೇವಲ ಸಂಗೀತ ನಿರ್ದೇಶಕರು ಮಾತ್ರವಲ್ಲ. ತಮ್ಮ ಸಿನಿಮಾಗಳ ಹಾಡುಗಳಿಗೆ ಬಾಲು ಕಂಠ ಕಡ್ಡಾಯವಾಗಿ ಬೇಕೇಬೇಕು ಎಂದು ಖ್ಯಾತ ಸಿನಿಮಾ ನಟರು ಪಟ್ಟು ಹಿಡಿದು ಕುಳಿತುಕೊಳ್ಳುತ್ತಿದ್ದರು. ಬಾಲು ಧ್ವನಿಗಾಗಿ ತಿಂಗಳುಗಟ್ಟಲೇ ಕಾದಿದ್ದು ಉಂಟು. ಕನ್ನಡದಲ್ಲಿ ಶ್ರೀನಾಥ್,...
– ಹಾಡಿನಿಂದ ಅಮರರಾದ ಎಸ್ಪಿಬಿ ಬೆಂಗಳೂರು: ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮ್ಯಯ ಅವರು ಸಂತಾಪ ಸೂಚಿಸಿದ್ದಾರೆ. ದೀರ್ಘ ಕಾಲ ಜೀವನ್ಮರಣ ಹೋರಾಟ ಮಾಡಿ ಇವತ್ತು ಎಸ್ಪಿಬಿ ನಮ್ಮನ್ನು ಅಗಲಿದ್ದಾರೆ....
ಬೆಂಗಳೂರು: ಗಾನ ಗಂಧರ್ವ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಇಂದು ವಿಧಿವಶರಾಗಿದ್ದು, ಹಲವು ಭಾಷೆಗಳಲ್ಲಿ ಹಾಡಿರುವ ಹಾಡುಗಳನ್ನು ನಾವಿಂದು ನೆನಪಿಸಿಕೊಳ್ಳಬಹುದು. ಮೂಲತಃ ಕರ್ನಾಟಕದವರು ಅಲ್ಲದಿದ್ದರೂ ಅವರು ಕನ್ನಡವನ್ನು ಸುಲಲಿತವಾಗಿ ಮಾತನಾಡುತ್ತಿದ್ದರು. ಅವರು ಕೊನೆಯ ಬಾರಿ ಕನ್ನಡದಲ್ಲಿ ಕೊರೊನಾ...
ಬೆಂಗಳೂರು: ಸುಪ್ರಸಿದ್ಧ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರಿನಲ್ಲಿ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಅವರು, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ...
– ನಿಜವಾಗಿ ಅತ್ತರೂ ಜನ ಅಭಿನಯ ಅಂದುಕೊಂಡಿದ್ರು – ಜಗವೇ ನನ್ನ ಕರ್ಮಭೂಮಿ’ ಐದರ ಬಾಲಕನ ಗಟ್ಟಿ ನಿರ್ಧಾರ ಬಾಲು ನಮ್ಮ ಜೊತೆ ಇದ್ದಾರೆ. ನಮ್ಮ ಜೊತೆಯೇ ಇರುತ್ತಾರೆ. ಇನ್ನು ನೂರಾರು ವರ್ಷ ಅವರೇ ನಮ್ಮನ್ನು...
ಬೆಂಗಳೂರು: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ‘ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ...
ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ...
– ಶೀಘ್ರ ಗುಣಮುಖರಾಗುವಂತೆ ಹಾರೈಕೆ ನವದೆಹಲಿ: ಕಳೆದ 24 ಗಂಟೆಯಿಂದ ಗಾನಗಾರುಡಿಗ ಎಸ್ಪಿ ಬಾಲಸುಬ್ರಹ್ಮಣ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಶೀಘ್ರ ಗುಣಮುಖರಾಗುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾರೈಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ನಟ...
ಚೆನ್ನೈ: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಶ್ವಾಸಕೋಶದ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿಲ್ಲ ಎಂದು ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆ ತಿಳಿಸಿದೆ. ಕೋವಿಡ್ 19 ನಿಂದ ಎಸ್ಪಿಬಿ ಚೇತರಿಸಿಕೊಂಡ ಬಳಿಕ ಅವರಿಗೆ ಶ್ವಾಸಕೋಶದ ಚಿಕಿತ್ಸೆಗೆ ಒಳಗಾಗಲಿದ್ದಾರೆ...
ಚೆನ್ನೈ: ಹಿರಿಯ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಪ್ಪ ಸಂಗೀತ ಕೇಳುತ್ತಿದ್ದಾರೆ. ಜೊತೆಗೆ ತಾಳಕ್ಕೆ ತಕ್ಕಂತೆ ಕೈಯಾಡಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ಅವರು ಮಾಹಿತಿ ನೀಡಿದ್ದಾರೆ. ಅಗಸ್ಟ್ 5ರಂದು...
ಚೆನ್ನೈ: ಹಿರಿಯ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಆಗಿದೆ ಎಂದು ಎಸ್ಪಿಬಿ ಅವರ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ...