Saturday, 25th May 2019

Recent News

1 month ago

ಸುಳ್ಳು ಹೇಳುವ ಪಾಪಿಗಳಿಗೆ ಮತ ಹಾಕ್ಬೇಡಿ: ಎಸ್.ಆರ್ ಶ್ರೀನಿವಾಸ್

ತುಮಕೂರು: ಸುಳ್ಳು ಹೇಳುವ ಪಾಪಿಗಳಿಗೆ ಮತ ಹಾಕಬೇಡಿ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜು ವಿರುದ್ಧ ಸಚಿವ ಎಸ್.ಆರ್ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನ ತುರುವೆಕೆರೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಶ್ರೀನಿವಾಸ್, ಬಿಜೆಪಿ ಅಭ್ಯರ್ಥಿ ಬಸವರಾಜ್ ಸುಳ್ಳಿನ ಕ್ಲಾಸ್ ತೆಗೆದುಕೊಂಡಿರುವ ವಿದ್ಯಾರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಿ ಭಾಷಣದಲ್ಲಿಯೂ ನೀರು ಕೊಟ್ಟಿಲ್ಲ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಈ ವರ್ಷ ನಮಗೆ 24 ಟಿಎಂಸಿ ನೀರು ಬಂದಿದೆ. ಇಂತಹ ಸುಳ್ಳು ಹೇಳುವ ಪಾಪಿಗಳಿಗೆ ಮತ ಹಾಕಬೇಡಿ. ಮಾಧ್ಯಮಗಳ ಮುಂದೆ ಹೋಗಿ […]

3 months ago

ಮಠಕ್ಕೆ 1 ಕೋಟಿ ಬಿಟ್ರೆ ನನ್ನ ಕ್ಷೇತ್ರಕ್ಕೆ ಏನೂ ಘೋಷಣೆಯಾಗಿಲ್ಲ- ಎಚ್‍ಡಿಕೆ ವಿರುದ್ಧ ಜೆಡಿಎಸ್ ಸಚಿವ ಸಿಟ್ಟು

ತುಮಕೂರು: ಬಜೆಟ್‍ನಲ್ಲಿ ಗುಬ್ಬಿ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಘೋಷಣೆ ಆಗದಿದ್ದುದರಿಂದ ಸಣ್ಣಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಸುಮಾರು 400 ಕೋಟಿ ರೂ ಬೇಡಿಕೆ ಇಟ್ಟಿದ್ದೆ. ಆದ್ರೆ ಬಸವಬೃಂಗ ಮಠಕ್ಕೆ 1 ಕೋಟಿ ಅನುದಾನ ಘೋಷಣೆ ಮಾಡಿರುವುದು ಬಿಟ್ಟರೆ...

ರಂಭಾಪುರಿ ಶ್ರೀಗಳ ಭವಿಷ್ಯಕ್ಕೆ ಟಾಂಗ್ ನೀಡಿದ ಸಚಿವ ಶ್ರೀನಿವಾಸ್

11 months ago

ತುಮಕೂರು: ಮಠಾದೀಶರುಗಳು ಒಂದು ವ್ಯಕ್ತಿ, ಸರ್ಕಾರದ ಹಣೆಬರಹ ಬರೆಯು ಹಾಗಿದ್ದರೆ ಅವರೇ ಎಲ್ಲರನ್ನೂ ಗೆಲ್ಲಿಸುತ್ತಿದ್ದರು. ರಾಜಕಾರಣಿಗಳು ಹಳ್ಳಿ ಹಳ್ಳಿ ಸುತ್ತಿ ಜನರ ಕಾಲಿಗೆ ಬೀಳುವ ಪ್ರಮೇಯ ಬರುತ್ತಿರಲಿಲ್ಲ ಎಂದು ರಂಭಾಪುರಿ ಶ್ರೀಗಳಿಗೆ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಟಾಂಗ್ ಕೊಟ್ಟಿದ್ದಾರೆ. ಜಿಲ್ಲೆ...

ಸಿಎಂಗೆ ಹಿಂಸೆ ಕೊಡುವ ವ್ಯಕ್ತಿ ನಾನಲ್ಲ: ಸಚಿವ ಎಸ್.ಆರ್ ಶ್ರೀನಿವಾಸ್

12 months ago

ತುಮಕೂರು: ಸಣ್ಣ ಕೈಗಾರಿಕಾ ಖಾತೆ ನನಗೆ ತೃಪ್ತಿ ತಂದಿದೆ. ಸೋಮವಾರ ಅಧಿಕಾರಗಳ ಸಭೆ ಕರೆದು ಇಲಾಖೆಗೆ ಬಗ್ಗೆ ತಿಳಿದುಕೊಳ್ಳುತ್ತೇನೆ ಅಂತ ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಸಣ್ಣ ಕೈಗಾರಿಕಾ ಸಚಿವರಾಗಿ ಆಯ್ಕೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಿದ್ಯಾವಂತ ನಿರುದ್ಯೋಗಿ...

ಸಚಿವ ಸ್ಥಾನ ಸಿಗದೇ ಇದ್ರೆ ಬೇಜಾರು ಆಗುತ್ತೆ, ನಾನು ಕೂಡ ಮನುಷ್ಯ ತಾನೇ: ಜೆಡಿಎಸ್ ಶಾಸಕ

12 months ago

ತುಮಕೂರು: ಸಚಿವ ಸ್ಥಾನ ಸಿಗದೇ ಹೋದ್ರೆ ಬೇಜಾರು ಆಗೇ ಆಗುತ್ತದೆ. ನಾನು ಮನುಷ್ಯ ತಾನೇ ಎಂದು ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಎರಡು ವಾರ ಕಳೆದ ನಂತರ ಸಂಪುಟ ರಚನೆ ಇಂದು...