Friday, 22nd February 2019

2 weeks ago

ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆ: ಡಾ.ಸಿದ್ದರಾಮ ಶ್ರೀ

– ಮೂರು ಪ್ರಶ್ನೆಗಳಿಗೆ ಪಂಚಪೀಠ ಶ್ರೀಗಳು ಉತ್ತರಿಸಿಲಿ: ಎಸ್.ಎಂ ಜಾಮದಾರ್ ಸವಾಲು ಗದಗ: ಹಿಂದುತ್ವವಾದಿ ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆಯಾಗಿದೆ ಎಂದು ಗದಗ ತೋಂಟದಾರ್ಯ ಮಠದ ಡಾ.ಸಿದ್ದರಾಮ ಶ್ರೀಗಳು ಆರೋಪಿಸಿದ್ದಾರೆ. ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಲಿಂಗಾಯತ ಧರ್ಮ ಮತ್ತು ಚಿಂತನಾ ಗೋಷ್ಠಿ ಬಳಿಕ ಮಾತನಾಡಿದ ಶ್ರೀಗಳು, ಬಿಜೆಪಿ ಹಿಂದುತ್ವ ರಕ್ಷಕ ಪಕ್ಷ. ಲಿಂಗಾಯತರು ಹಿಂದೂ ಧರ್ಮದಿಂದ ಹೊರಗೆ ಹೋಗಬಾರದು ಎನ್ನುವುದು ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ದೂರಿದರು. ಜೈನರು ಹಾಗೂ ಬೌದ್ಧರು ಮೊದಲು […]

9 months ago

ವೀರಶೈವ ಮಹಾಸಭಾದಲ್ಲಿ ಲಿಂಗಾಯತ ಸೇರಲ್ಲ, ಅವರೇ ಬಂದು ನಮ್ಮ ಜೊತೆ ಸೇರ್ಪಡೆಯಾಗಲಿ: ಎಸ್.ಎಂ.ಜಾಮದಾರ್

ಬೆಂಗಳೂರು: ಲಿಂಗಾಯತರು ವೀರಶೈವ ಮಹಾಸಭಾದಲ್ಲಿ ಸೇರಲ್ಲ. ಅವರೇ ಬಂದು ನಮ್ಮ ಜೊತೆ ಸೇರಲಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್ ಎಂ ಜಮ್ದಾರ್ ಹೇಳಿದ್ದಾರೆ. ನಮ್ಮ ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ನಿಲುವುಗಳನ್ನು ವೀರಶೈವ ಮಹಾಸಭಾದವರು ಒಪ್ಪಿದ್ದಾರೆ. ಲಿಂಗಾಯತ ಮಹಾಸಭೆ ಅಥವಾ ಲಿಂಗಾಯತ ವೀರಶೈವ ಮಹಾಸಭೆಯನ್ನು ಒಪ್ಪಿಕೊಂಡು ವೀರಶೈವ ಮಹಾಸಭಾದವರು...