Monday, 22nd July 2019

Recent News

3 months ago

ಕೈ ನಾಯಕರ ಆಪ್ತರ ಮನೆಯ ಮೇಲೆ ಐಟಿ ದಾಳಿ

ದಾವಣಗೆರೆ/ಬೆಳಗಾವಿ: ರಾಜ್ಯ ಕಾಂಗ್ರೆಸ್-ಜೆಡಿಎಸ್ ನಾಯಕರ ಆಪ್ತರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಕಳೆದ ವಾರ ಬಿಸಿ ಮುಟ್ಟಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹಾಗೂ ಮಾಜಿ ಸಚಿವ ಅನಿಲ್ ಲಾಡ್ ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ದಾವಣಗೆರೆಯ […]

5 months ago

ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಎಸ್ ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು. ಬಡ ಜನರಿಗೆ 10 ಸಾವಿರ...