Wednesday, 16th October 2019

Recent News

2 months ago

ಅನರ್ಹ ಶಾಸಕ ಎಚ್.ವಿಶ್ವನಾಥ್‍ರನ್ನ ಭೇಟಿ ಮಾಡಿದ ಮಾಜಿ ಸಚಿವ ಎ.ಮಂಜು

ಮೈಸೂರು: ಮಾಜಿ ಸಚಿವ ಎ. ಮಂಜು ಅವರು ಇಂದು ಮೈಸೂರಿನಲ್ಲಿ ಅನರ್ಹ ಶಾಸಕ ಎಚ್.ವಿಶ್ವನಾಥ್ ರನ್ನ ಭೇಟಿ ಮಾಡಿದ್ದು, ಇಬ್ಬರ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಮೈಸೂರಿನ ಜಲದರ್ಶಿನಿ ಅಥಿತಿ ಗೃಹದಲ್ಲಿ ಭೇಟಿಯಾದ ಉಭಯ ನಾಯಕರು ಕೆಲ ಸಮಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮೈಮುಲ್‍ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಾವಿನಹಳ್ಳಿ ಸಿದ್ದೇಗೌಡ ಅವರು ಕೂಡ ಭೇಟಿ ನೀಡಿ ವಿಶ್ವನಾಥ್ ಅವರಿಗೆ ವಂದನೆ ಸಲ್ಲಿಸಿದರು. ಮಾಜಿ ಸಚಿವ ಜಿಟಿಡಿ ಪರಮಾಪ್ತ ಮಾವಿನಹಳ್ಳಿ ಸಿದ್ದೇಗೌಡ ಅವರು ಇತ್ತೀಚೆಗಷ್ಟೇ […]

3 months ago

ರೇವಣ್ಣನ ಬರಿಗಾಲ ಪೂಜೆ, ನಿಂಬೆ ಹಣ್ಣು ಫಲ ಕೊಟ್ಟಿಲ್ಲ- ಮಂಜು

ಮೈಸೂರು: ಎಚ್.ಡಿ ರೇವಣ್ಣ ಅವರ ಅವರ ಬರಿಗಾಲ ಪೂಜೆ ಫಲಿಸಲಿಲ್ಲ. ನಿಂಬೆ ಹಣ್ಣಿಗೆ ಬೆಲೆ ಇಲ್ಲ ಎಂದು ಮಾಜಿ ಸಚಿವ ಎ.ಮಂಜು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರಿಗೆ 9ರ ಸಂಖ್ಯೆ ಆಗಿ ಬರೋದಿಲ್ಲ. 1999, 2009, 2019ರಲ್ಲಿನ ಸೋಲು ಇದಕ್ಕೆ ಸಾಕ್ಷಿಯಾಗಿದೆ. ನಾನು ಈ ಹಿಂದೆಯೇ ಹೇಳಿದ್ದೆ...

ಅಪ್ಪ ಮಕ್ಕಳ ಜೊತೆ ಯಾರು ಇರಲು ಆಗಲ್ಲ, ಉಸಿರುಗಟ್ಟಿಸುವ ವಾತಾವರಣ – ಎ. ಮಂಜು

4 months ago

ಮಡಿಕೇರಿ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿ ನಾಯಕ ಎ.ಮಂಜು ಪ್ರತಿಕ್ರಿಯಿಸಿ, ಅಪ್ಪ ಮಕ್ಕಳ ಜೊತೆ ಯಾರು ಇರೋಕೂ ಆಗಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಧಿಕಾರವಿರಬಹುದು, ಇನ್ನೊಂದು ಇರಬಹುದು ಕೇವಲ ಅವರ...

ಮೈತ್ರಿಯಿಂದ ಎರಡು ಕುಟುಂಬಗಳಿಗೆ ಮಾತ್ರ ಲಾಭ – ಎ.ಮಂಜು

5 months ago

ಹಾಸನ: ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಎರಡು ಕುಟುಂಬದವರಿಗೆ ಮಾತ್ರ ಲಾಭವಾಗಿದೆ ಎಂದು ಹಾಸನ ಪರಾಚಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹೇಳಿದ್ದಾರೆ. ಅರಕಲಗೂಡಿನಲ್ಲಿ ಮಾತನಾಡಿದ ಅವರು, ಒಂದು ದೇವೇಗೌಡರ ಮೊಮ್ಮಗ ಪ್ರಜ್ವಲ್‍ನನ್ನು ರಾಜಕೀಯಕ್ಕೆ ತರಲು, ಮತ್ತೊಂದು ಡಿ.ಕೆ.ಶಿವಕುಮಾರ್ ತಮ್ಮನನ್ನು ಗೆಲ್ಲಿಸಲು ಮಾತ್ರ ಈ...

ತಾತನ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ಕಮಾಲ್!

5 months ago

ಹಾಸನ: ಅಜ್ಜ ದೇವೇಗೌಡರು ತ್ಯಾಗ ಮಾಡಿದ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆದ್ದಿದ್ದಾರೆ. ಪ್ರಜ್ವಲ್ ರೇವಣ್ಣ 1,42,123 ಮತಗಳ ಅಂತರದಿಂದ ಬಿಜೆಪಿಯ ಮಂಜು ಅವರನ್ನು ಸೋಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು 6,75,512 ಮತಗಳನ್ನು ಪಡೆದಿದ್ದರೆ, ಎ.ಮಂಜು 5,33,389 ಮತಗಳನ್ನು ಗಳಿಸಿದ್ದಾರೆ. ಹಾಸನ...

ಆಪರೇಷನ್ ಇಲ್ಲದೇ ನ್ಯಾಚುರಲ್ ಆಗಿ ಮಗು ಹುಟ್ಟುತ್ತೆ: ಎ.ಮಂಜು

5 months ago

ಹಾಸನ: ಲೋಕಸಭಾ ಚುನಾವಣೆಯಲ್ಲಿ ಹಾಸನ ಜನರು ಈ ಬಾರಿ ಐತಿಹಾಸಿಕ ವಿಚಾರಕ್ಕೆ ನಾಂದಿ ಹಾಡಿದ್ದು, ಕುಟುಂಬ ರಾಜಕಾರಣದ ವಿರುದ್ಧ ಮತ ಹಾಕಿದ್ದಾರೆ. ಕ್ಷೇತ್ರದಲ್ಲಿ ತಮ್ಮ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಆಪರೇಷನ್...

ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

5 months ago

ಹಾಸನ: ಚುನಾವಣಾ ಆಯೋಗಕ್ಕೆ ಹಾಸನ ಡಿಸಿ ಬರೆದ ಪತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಪೂರ್ಣ ಅಫಿಡವಿಟ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಪಾರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಯ ವೇಳೆ...

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ!

5 months ago

ಬೆಂಗಳೂರು/ಹಾಸನ: ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಸುಳ್ಳು ಅಫಿಡವಿಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ತನಿಖೆಗೆ ಆದೇಶಿಸಿದೆ. ಸುಳ್ಳು ಅಫಿಡವಿಟ್ ಬಗ್ಗೆ ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಆಯೋಗಕ್ಕೆ ದೂರು ನೀಡಿದ್ದರು. ಅಲ್ಲದೆ ಹಾಸನದಲ್ಲಿರೋ ಕಲ್ಯಾಣ...