Friday, 22nd November 2019

Recent News

5 months ago

ವಿಶ್ವಕಪ್ 2019: ಸೋಲಿನೊಂದಿಗೆ ಕೆಟ್ಟ ವಿಶ್ವದಾಖಲೆ ಬರೆದ ಟೀಂ ಇಂಡಿಯಾ

ಲಂಡನ್: 2019ರ ವಿಶ್ವಕಪ್ ಟೂರ್ನಿಯಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿ ಗೆಲುವಿನೊಂದಿಗೆ ಮುನ್ನಗುತ್ತಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಸೋಲಿನೊಂದಿಗೆ ಕೆಟ್ಟ ದಾಖಲೆಗೆ ಬರೆದಿದೆ. ಇಂಗ್ಲೆಂಡ್ ವಿರುದ್ಧ 31 ರನ್ ಅಂತರದಲ್ಲಿ ಸೋಲುಂಡ ಭಾರತ ಈ ಬಾರಿಯ ವಿಶ್ವಕಪ್ ನಲ್ಲಿ ಮೊದಲ ಸೋಲುಂಡಿತ್ತು. ಇದರೊಂದಿಗೆ ಇದುವರೆಗೂ 972 ಏಕದಿನ ಪಂದ್ಯಗಳನ್ನು ಆಡಿರುವ ಭಾರತ 54.66 ಸರಾಸರಿಯಲ್ಲಿ 505 ಪಂದ್ಯಗಳನ್ನು ಗೆದ್ದರೆ, 418 ಪಂದ್ಯಗಳಲ್ಲಿ ಸೋಲುಂಡಿದೆ. ಉಳಿದಂತೆ 40 ಪಂದ್ಯಗಳು ರದ್ದಾದರೆ, 9 ಪಂದ್ಯಗಳು ಟೈ ಆಗಿದೆ. ಸದ್ಯ […]

5 months ago

ಪಾಕ್ ವಿರುದ್ಧದ ಪಂದ್ಯದಲ್ಲಿ ದ್ರಾವಿಡ್‍ರನ್ನ ಹಿಂದಿಕ್ಕಿದ ಧೋನಿ

ಮ್ಯಾಂಚೆಸ್ಟರ್: ಪಾಕಿಸ್ತಾನ ವಿರುದ್ಧ ಮಹತ್ವದ ವಿಶ್ವಕಪ್ ಪಂದ್ಯದಲ್ಲಿ ಆಡುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಅಪರೂಪದ ಸಾಧನೆಯನ್ನು ಮಾಡಿದ್ದು, ಸಚಿನ್ ಬಳಿಕ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರೆಗೂ ಧೋನಿ 341 ಏಕದಿನ ಪಂದ್ಯಗಳನ್ನು ಆಡಿದ್ದು, ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ 340 ಪಂದ್ಯಗಳನ್ನು ಆಡಿದ್ದರು. ಆ ಮೂಲಕ...

ಕೊನೆಯಲ್ಲಿ ಧೋನಿ ಸಿಕ್ಸರ್, 6 ವಿಕೆಟ್‍ಗಳಿಂದ ಗೆದ್ದ ಭಾರತ

10 months ago

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಜೀವಂತವಾಗಿಟ್ಟಿದೆ. ಮೊದಲ ಏಕದಿನ ಪಂದ್ಯದಲ್ಲಿ ಬಾಲನ್ನು ವ್ಯರ್ಥ ಮಾಡಿದ್ದರಿಂದಲೇ ಸೋಲಾಯ್ತು ಎಂದು ಟೀಕೆಗೆ ಗುರಿಯಾಗಿದ್ದ ಧೋನಿ ಇಂದು ಕೊನೆಯ ಓವರ್...

1 ರನ್ ಹೊಡೆದ್ರೆ ವಿಶೇಷ ಕ್ಲಬ್‍ಗೆ ಸೇರ್ಪಡೆಯಾಗಲಿದ್ದಾರೆ ಧೋನಿ!

1 year ago

ಮುಂಬೈ: ಏಕದಿನ ಕ್ರಿಕೆಟ್ ನಲ್ಲಿ  10 ಸಾವಿರ ರನ್ ಹೊಡೆದ ಆಟಗಾರರ ಕ್ಲಬ್ ಸೇರಲು ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಗೆ 1 ರನ್ ಗಳ ಅವಶ್ಯಕತೆಯಿದೆ. ವಿಂಡೀಸ್ ವಿರುದ್ಧ ಮುಂಬೈನಲ್ಲಿ ನಡೆದ 4ನೇ ಪಂದ್ಯದಲ್ಲಿ...

ಟೀಂ ಇಂಡಿಯಾದ ಎಡಗೈ ವೇಗದ ಬೌಲರ್ ಆರ್‌ಪಿ ಸಿಂಗ್ ನಿವೃತ್ತಿ

1 year ago

ಮುಂಬೈ: ಟೀಂ ಇಂಡಿಯಾದ ಎಡಗೈ ವೇಗದ ಬೌಲರ್, 2007ರ ಟಿ-20 ವಿಶ್ವಕಪ್ ವಿಜೇತ ತಂಡದ ಸದಸ್ಯ ರುದ್ರ ಪ್ರತಾಪ್ ಸಿಂಗ್ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಈ ಸಂಬಂಧ ಭಾವನಾತ್ಮಕ ಪತ್ರವನ್ನು ಬರೆದು ಎಲ್ಲ ಮಾದರಿಯ...

ನಂಬರ್ ಒನ್ ಸ್ಥಾನಕ್ಕೆ ಏರಿ ಸಚಿನ್ ದಾಖಲೆ ಮುರಿದ ಕೊಹ್ಲಿ

2 years ago

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಪಟ್ಟಕ್ಕೆ ಏರಿದ್ದು ಮಾತ್ರವಲ್ಲೇ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ. ಹೌದು. ಕೊಹ್ಲಿ ಈಗ ಏಕದಿನ ಕ್ರಿಕೆಟ್ ನಲ್ಲಿ...

‘ಬುಕ್ಕಿ’ ಮುಂದೆ 340 ರನ್ ಹೊಡೆದ್ರೂ ಚೇಸ್ ಮಾಡಬಹುದು ಅಂದಿದ್ದ ಪುಣೆ ಕ್ಯೂರೇಟರ್ ಅಮಾನತು

2 years ago

ಪುಣೆ: ಭಾರತ ನ್ಯೂಜಿಲೆಂಡ್ ಎರಡನೇ ಪಂದ್ಯಕ್ಕೂ ಮುನ್ನ ಪುಣೆ ಪಿಚ್ ಕ್ಯೂರೇಟರ್ ಪಾಂಡುರಂಗ ಸಲಗಾಂವ್ಕರ್ ಅವರನ್ನು ಬಿಸಿಸಿಐ ಸೂಚನೆ ಮೇರೆಗೆ ಮಹಾರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಅಮಾನತುಗೊಳಿಸಿದೆ. ಇಂಡಿಯಾ ಟುಡೇ ವಾಹಿನಿ ಬುಕ್ಕಿಗಳ ರೂಪದಲ್ಲಿ ತೆರಳಿ ನಡೆಸಿದ ನಡೆಸಿದ ಸ್ಟಿಂಗ್ ಆಪರೇಷನ್ ನಲ್ಲಿ...

ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ – 104 ಬಾಲಲ್ಲಿ 176 ರನ್ ಬಾರಿಸಿದ ಎಬಿ!

2 years ago

ಪಾರ್ಲ್: ಬಾಂಗ್ಲಾದೇಶದ ವಿರುದ್ಧದ 2ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು. 104 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 15 ಬೌಂಡರಿಗಳ ನೆರವಿನಿಂದ 176 ರನ್ ಗಳಿಸಿ ಔಟಾದರು. ಒಂದು ಹಂತದಲ್ಲಿ ಡಿವಿಲಿಯರ್ಸ್...