4 weeks ago

ಕೊನೆಯಲ್ಲಿ ಶಾರ್ದೂಲ್ ಸ್ಫೋಟಕ ಆಟ: ಭಾರತಕ್ಕೆ ಸರಣಿ, 22 ವರ್ಷದ ದಾಖಲೆ ಮುರಿದ ರೋಹಿತ್

– ವಿಂಡೀಸ್ ವಿರುದ್ಧ ಸತತ 10ನೇ ಸರಣಿ‌ ಗೆದ್ದ ಭಾರತ – ಕೊಹ್ಲಿ ಪಂದ್ಯ ಶ್ರೇಷ್ಠ, ರೋಹಿತ್ ಸರಣಿ ಶ್ರೇಷ್ಠ ಕಟಕ್ : ವಿಂಡೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು 4 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಭಾರತ ವಿಂಡೀಸ್ ವಿರುದ್ಧ ಸತತ 10 ಏಕದಿನ ಸರಣಿ ಗೆದ್ದ ಸಾಧನೆ ಮಾಡಿದೆ. ಬಾರಾಬತಿ ಸ್ಟೇಡಿಯಂನಲ್ಲಿ ನಾಯಕ ವಿರಾಟ್ ಕೊಹ್ಲಿ ಔಟಾದಾಗ ಭಾರತ ಗೆಲ್ಲುತ್ತಾ ಎನ್ನುವ ಪ್ರಶ್ನೆ ಎದ್ದಿತ್ತು. […]

1 month ago

100 ಪ್ಲಸ್ ಸ್ಟ್ರೈಕ್ ರೇಟ್, 13 ಶತಕ – ಗಿಲ್, ಶಾ ಹಿಂದಿಕ್ಕಿ ಮಾಯಾಂಕ್ ವಿಂಡೀಸ್ ಸರಣಿಗೆ ಆಯ್ಕೆ

ಮುಂಬೈ: ಡಿಸೆಂಬರ್ 15 ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯದ ಏಕದಿನ ಸರಣಿಗೆ ಭಾರತ ತಂಡಕ್ಕೆ ಕನ್ನಡಿಗ ಮಾಯಾಂಕ್ ಅಗರ್ವಾಲ್ ಅವರು ಆಯ್ಕೆಯಾಗಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ, ಅವರ ಬದಲಿಗೆ ಬಿಸಿಸಿಐ ಮಾಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಿದೆ....

ಚಹಲ್, ಕುಲ್‍ದೀಪ್ ಸ್ಪಿನ್ ಮೋಡಿ- ಟೀಂ ಇಂಡಿಯಾ ಗೆ ಸರಣಿ ಮುನ್ನಡೆ

2 years ago

ಸೆಂಚುರಿಯನ್: ಇಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 6 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆಯನ್ನು ಸಾಧಿಸಿದೆ. ಟೀಂ ಇಂಡಿಯಾ ಸ್ಪಿನ್ ದಾಳಿಗೆ...

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

2 years ago

ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಫೆಬ್ರವರಿ 1 ರಿಂದ ಡರ್ಬನ್...

79 ರನ್‍ಗಳಿಗೆ 9 ವಿಕೆಟ್ ಪತನ: ಭಾರತಕ್ಕೆ ಏಕದಿನ ಸರಣಿ

2 years ago

ವಿಶಾಖಪಟ್ಟಣ: ಟೆಸ್ಟ್ ಸರಣಿಯನ್ನು 1-0 ಅಂತರಿಂದ ಗೆದ್ದುಕೊಂಡಿದ್ದ ಭಾರತ ಲಂಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು. ಟಾಸ್ ಸೋತು ಬ್ಯಾಟಿಂಗ್ ಇಳಿದ ಲಂಕಾ...