Tuesday, 22nd October 2019

Recent News

1 year ago

ಹಜ್ ಯಾತ್ರೆ ಪ್ರಕರಣದಲ್ಲಿ ಮೋಸಕ್ಕೊಳಗಾದ ಬಡವರಿಗೆ ಸರ್ಕಾರದಿಂದ ಯಾತ್ರೆಗೆ ಅವಕಾಶ: ಜಮೀರ್

ಬೆಂಗಳೂರು: ಹಜ್ ಯಾತ್ರೆ ಪ್ರಕರಣದಲ್ಲಿ ಮೋಸಕ್ಕೆ ಒಳಗಾದ ಬಡ ಕುಟುಂಬಕ್ಕೆ ಸರ್ಕಾರವೇ ಉಚಿತ ಹಜ್ ಯಾತ್ರೆಗೆ ಅವಕಾಶ ಕಲ್ಪಿಸಿಕೊಡಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವರು, ಮೋಸಕ್ಕೆ ಒಳಗಾದ 113 ಜನರು ಬಡವರೆಂದು ಕೇಳಿಬಂದಿದೆ. ಮೂರ್ನಾಲ್ಕು ವರ್ಷಗಳಿಂದ ಹಣ ಕೂಡಿಸಿ ಹಜ್ ಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದರೆಂದು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಿದರು. […]