Monday, 19th August 2019

Recent News

4 weeks ago

ಜಿಯೋಗೆ ಮೋಸ – ಏರ್ ಟೆಲ್, ವೊಡಾಫೋನ್‍ಗೆ 3050 ಕೋಟಿ ದಂಡ

ನವದೆಹಲಿ: ಜಿಯೋಗೆ ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದಕ್ಕೆ ಡಿಜಿಟಲ್ ಕಮ್ಯೂನಿಕೇಷನ್ ಕಮಿಷನ್(ಡಿಸಿಸಿ) ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ 3,050 ಕೋಟಿ ರೂ. ದಂಡ ವಿಧಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ತನ್ನ ಸೇವೆ ಆರಂಭಗೊಂಡ ಸಮಯದಲ್ಲಿ ಈ ಟೆಲಿಕಾಂ ಕಂಪನಿಗಳು ಅಂತರ್ ಸಂಪರ್ಕ ನೀಡದೇ ಲೋಪ ಎಸಗುತ್ತಿವೆ ಎಂದು ಆರೋಪಿಸಿ ಜಿಯೋ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ(ಟ್ರಾಯ್) ದೂರು ನೀಡಿತ್ತು. ಡಿಸಿಸಿ ಸರ್ಕಾರದ ನೇಮಿಸಿದ ಸಮಿತಿಯಾಗಿದ್ದು ಟೆಲಿಕಾಂ ಸಚಿವಾಲಯ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ನೀತಿ […]

2 years ago

ಕಡಿಮೆ ಬೆಲೆಯಲ್ಲೇ ಹೆಚ್ಚು ಡೇಟಾ- ಇದು ಜಿಯೋ ರಿಪಬ್ಲಿಕ್ ಡೇ ಆಫರ್

ಮುಂಬೈ: ಈ ಹಿಂದೆ ನ್ಯೂ ಇಯರ್, ಧನ್ ಧನಾ ಧನ್ ಆಫರ್ ಪ್ರಕಟಿಸಿದ್ದ ಜಿಯೋ ಈಗ ರಿಪಬ್ಲಿಕ್ ಡೇ ಆಫರ್ ಪ್ರಕಟಿಸಿದೆ. ಜಿಯೋ ಪ್ರೈ ಸದಸ್ಯರಿಗೆ ಮಾತ್ರ ಲಭ್ಯವಿರುವ ಈ ಪ್ಲಾನ್ ನಲ್ಲಿ ಗ್ರಾಹಕರು ಈ ಹಿಂದಿನ ದರದಲ್ಲೇ ಪ್ಯಾಕ್ ಹಾಕಿಸಿದ್ರೆ 50% ಹೆಚ್ಚು ಡೇಟಾ ಸಿಗಲಿದೆ. ಅಷ್ಟೇ ಅಲ್ಲದೇ ಈ ಕಡಿಮೆ ದರದಲ್ಲೇ ಹೆಚ್ಚಿನ...