Wednesday, 20th March 2019

1 month ago

ಡ್ವೇನ್ ಬ್ರಾವೋ ಹೊಸ ಹಾಡಿನಲ್ಲಿ ಧೋನಿ, ಕೊಹ್ಲಿ

ಮುಂಬೈ: ವೆಸ್ಟ್ ಇಂಡೀಸ್ ಆಟಗಾರ ಡ್ವೇನ್ ಬ್ರಾವೋ ಕ್ರೀಡಾಂಗಣದಲ್ಲಿ ಎಷ್ಟು ಉತ್ತಮ ಆಟಗಾರನೋ ಅಷ್ಟೇ ಉತ್ತಮ ಹಾಡುಗಾರ ಎಂಬುವುದು ಈ ಹಿಂದೆಯೇ ಸಾಬೀತಾಗಿದೆ. ಸದ್ಯ ಬ್ರಾವೋ ಏಷ್ಯಾ ಕ್ರಿಕೆಟ್ ಆಟಗಾರರ ಮೇಲೆ ಹೊಸ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಏಷ್ಯಾದಲ್ಲಿ ಕ್ರಿಕೆಟ್ ಆಡುವ ಪ್ರಮುಖ ರಾಷ್ಟ್ರಗಳನ್ನು ಆಯಾ ದೇಶಗಳ ನೆಚ್ಚಿನ ಆಟಗಾರರ ಜೊತೆ ಗುರುತಿಸಿರುವ ಬ್ರಾವೋ ಭಾರತದಲ್ಲಿ ಧೋನಿ ಹಾಗೂ ಕೊಹ್ಲಿ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಹಾಡಿನ ವಿಡಿಯೋವನ್ನು ಪಾಕಿಸ್ತಾನದ ಆಫ್ರಿದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, […]

3 months ago

ಆಸ್ಟ್ರೇಲಿಯಾ ನೆಲದಲ್ಲಿ ವಿಶಿಷ್ಟ ಸಾಧನೆ ನಿರ್ಮಿಸಿದ ವಿರಾಟ್ ಕೊಹ್ಲಿ!

ಅಡಿಲೇಡ್: ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶಿಷ್ಟ ಸಾಧನೆ ನಿರ್ಮಿಸಿದ್ದಾರೆ. ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯಗಳನ್ನು ಜಯಿಸಿದ ಏಷ್ಯಾದ ಮೊದಲ ನಾಯಕ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯವನ್ನು ಜಯಿಸುವುದರೊಂದಿಗೆ ಈ...

ಏಷ್ಯಾ 2ನೇ ಅತೀ ದೊಡ್ಡ ಕೆರೆಯ ಸಂರಕ್ಷಣೆಗೆ ಪಣತೊಟ್ಟ ಟೆಕ್ಕಿಗಳು!

10 months ago

ದಾವಣಗೆರೆ: ಏಷ್ಯಾದಲ್ಲೇ 2ನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆ ಪಡೆದಿರುವ ಜಿಲ್ಲೆಯ ಸೂಳೆಕೆರೆ (ಶಾಂತಿಸಾಗರ) ರಕ್ಷಣೆಗೆ ದಾವಣಗೆರೆಯ ಕೆಲ ಸಾಫ್ಟ್‍ವೇರ್ ಉದ್ಯೋಗಿಗಳು ಕೆರೆ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ದೇಶದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದ್ದರೂ ಸಹ 2,500 ಎಕೆರೆ ವಿಸ್ತೀರ್ಣವಿರುವ ಕೆರೆಯ...

ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮುಖೇಶ್ ಅಂಬಾನಿ: ಸಂಪತ್ತು ಎಷ್ಟಿದೆ ಗೊತ್ತಾ?

2 years ago

ಮುಂಬೈ: ಜಿಯೋ ಮೂಲಕ ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಈಗ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮುಖೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ 12.1 ಶತಕೋಟಿ ಡಾಲರ್(ಅಂದಾಜು 77...

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

2 years ago

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್...

16 ವರ್ಷದ ಈಕೆ ಈಗ ಏಷ್ಯಾದಲ್ಲೇ ಅತ್ಯಂತ ಕಿರಿಯ ಸ್ನಾತಕೋತ್ತರ ಪದವೀಧರೆ

2 years ago

ಹೈದರಾಬಾದ್: ಸಾಧನೆಗೆ ವಯಸ್ಸಿನ ಹಂಗಿಲ್ಲ ಅಂತಾರೆ. ಈ ಮಾತನ್ನು ನಿಜವಾಗಿಸಿದ್ದಾಳೆ ಹೈದರಾಬಾದ್‍ನ ಈ ಯುವತಿ. ಹೌದು. ನೈನಾ ಜೈಸ್ವಾಲ್(16) ಎಂಬ ಈ ಯುವತಿ ಅತೀ ಕಿರಿಯ ವಯಸ್ಸಿನಲ್ಲಿಯೇ ಏಷ್ಯಾದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾಳೆ. ಈಕೆ ತನ್ನ 15ನೇ ವಯಸ್ಸಿನಲ್ಲಿ ಏಷ್ಯಾದ ಒಸ್ಮಾನಿಯಾ...