Saturday, 18th August 2018

Recent News

2 months ago

ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ. ಆರು ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಏಷ್ಯಾ ಕಪ್ ಟೂರ್ನಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಬಾಂಗ್ಲಾ ವಿರುದ್ಧ ಸೋಲುಂಡಿತ್ತು. ಬಾಂಗ್ಲಾ ಮಹಿಳಾ ತಂಡದ ಈ ಸಾಧನೆಯ ಹಿಂದೆ ಕೋಚ್ ಅಂಜು ಜೈನ್ ರ ಶ್ರಮ […]

2 months ago

ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಮೆಸ್ಸಿ ಸಾಧನೆ ಸರಿಗಟ್ಟಿದ ಸುನಿಲ್ ಚೆಟ್ರಿ

ಮುಂಬೈ: ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಅತಿಹೆಚ್ಚು ಗೋಲ್ ಬಾರಿಸಿ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ ಹಾಗೂ ಕೀನ್ಯಾ ಗಳ ಮಧ್ಯೆ ನಡೆದ ಇಂಟರ್ ಕಾಂಟಿನೆಂಟಲ್ ಅಂತರಾಷ್ಟ್ರೀಯ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಸುೀಲ್ ಚೆಟ್ರಿ ಎರಡು ಗೋಲುಗಳನ್ನು ಬಾರಿಸುವ ಮೂಲಕ ಭಾರತ ತಂಡದ ವಿಜಯಕ್ಕೆ ಕಾರಣಾದರು....

10 ವರ್ಷದ ಬಳಿಕ ಏಷ್ಯಾ ಕಪ್ ಹಾಕಿ ಗೆದ್ದ ಭಾರತ

10 months ago

ಢಾಕಾ: 10 ವರ್ಷದ ಬಳಿಕ ಭಾರತದ ಹಾಕಿ ತಂಡ ಏಷ್ಯಾ ಕಪ್ ಗೆದ್ದು ಕೊಂಡಿದೆ. ಮಲೇಷ್ಯಾ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಭಾರತ ಗೆಲುವಿನ ನಗೆ ಬೀರಿದೆ. ಪಂದ್ಯದ ಆರಂಭದ ಮೂರು ನಿಮಿಷದಲ್ಲಿಯೇ ರಮಣ್ ದೀಪ್ ಸಿಂಗ್ ಮೊದಲ ಗೋಲು ಬಾರಿಸಿದರೆ,...