Saturday, 20th July 2019

Recent News

2 months ago

ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ ಭರ್ಜರಿ ಕಾಮಿಡಿ, ಆಕ್ಷನ್, ಲವ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರೋ ವೀಕೆಂಡಿನಲ್ಲಿ ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ತಲೆ ಕೆಡಿಸಿಕೊಳ್ಳದ […]

2 months ago

ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ ಬಗ್ಗೆ ಈ ಪಾಟಿ ಕ್ರೇಜ್ ಹುಟ್ಟಿಕೊಂಡಿರೋದರ ಹಿಂದೆ ಅನಂತ್ ಪಾತ್ರದ ವೈಶಿಷ್ಟ್ಯವೂ ಸೇರಿಕೊಂಡಿದೆ. ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ...

ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

2 months ago

ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ ಸೂಚಿಸುತ್ತಾರೆ. ಆದರೆ ಅದು ತುಂಬಾ...

ಆಟೋ ಕುಬೇರನ ಕೋಟಿ ಆಸ್ತಿಯ ರಹಸ್ಯ ಕೊನೆಗೂ ಬಯಲು!

3 months ago

ಬೆಂಗಳೂರು: ನಗರದ ಆಟೋ ಚಾಲಕನ ಮನೆ ಮೇಲಿನ ಐಟಿ ರೇಡ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಚಾರಣೆ ವೇಳೆ ಸುಬ್ರಮಣಿಯ ಇಂಟ್ರೆಸ್ಟಿಂಗ್ ಕಹಾನಿ ಬಯಲಾಗಿದೆ. ಏಪ್ರಿಲ್ 16ರಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಟೋ ಡ್ರೈವರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ...

ಆಟೋ ಡ್ರೈವರ್ ಮನೆ ಮೇಲೆ ಐಟಿ ದಾಳಿ – ಬೆಳಕಿಗೆ ಬಂತು ಸ್ಫೋಟಕ ಮಾಹಿತಿ

3 months ago

ಬೆಂಗಳೂರು: ಏಪ್ರಿಲ್ 16ರಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಟೋ ಡ್ರೈವರ್ ಮನೆ ಮೇಲೆ ದಾಳಿ ನಡೆಸಿದ್ದರು. ಸುಮಾರು 4 ತಾಸುಗಳ ಕಾಲ ದಾಳಿಯನ್ನ ಮಾಡಿದ್ದ ಬಳಿಕ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ವೈಟ್ ಫೀಲ್ಡ್ ನಿವಾಸಿ ಸುಬ್ರಮಣಿ ಮನೆಯ ಮೇಲೆ...

ಮಂಡ್ಯ ರಾಜಕಾರಣದ ಸ್ಫೋಟಕ ಸುದ್ದಿ- ಫೀಲ್ಡಿಗಿಳಿದ ಐಟಿ ಅಧಿಕಾರಿಗಳು

3 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಮುಗಿಸಲು ಬಿಜೆಪಿ ಐಟಿ ಸಹಾಯ ಪಡೆದುಕೊಂಡು ಮಂಡ್ಯದಲ್ಲಿ ದಾಳಿ ನಡೆಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ ಬೆನ್ನಲ್ಲೇ ಐಟಿ ಈಗ ಮಂಡ್ಯದಲ್ಲಿ ವಿಶೇಷ ಕಂಟ್ರೋಲ್ ರೂಮ್ ತೆರೆದಿದೆ. ಮಂಡ್ಯದಲ್ಲಿ ಸದ್ದಿಲ್ಲದೆ ಐಟಿಯ ಕಂಟ್ರೋಲ್ ರೂಂ ತೆರೆದಿದ್ದು, ಮಂಡ್ಯದ...

ಒಂದೇ ಕಡೆ 20 ಕೋಟಿ ಹಣ ಜಪ್ತಿ – ಸಿಮೆಂಟ್ ಚೀಲ, ಬಾಕ್ಸ್‌ಗಳಲ್ಲಿ ದುಡ್ಡೋ ದುಡ್ಡು

4 months ago

– ಲೋಕ ಕಣದಲ್ಲಿ ಝಣ ಝಣ ಕಾಂಚಾಣ ಚೆನ್ನೈ: ಆದಾಯ ತೆರಿಗೆ ಅಧಿಕಾರಿಗಳು ಇಂದು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಡಿಎಂಕೆ ಮುಖಂಡರೊಬ್ಬರಿಗೆ ಸೇರಿದ್ದ ಸಿಮೆಂಟ್ ಗೋಡೌನ್ ಮೇಲೆ ದಾಳಿ ಮಾಡಿದ್ದು, ಬರೋಬ್ಬರಿ 20 ಕೋಟಿಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದ್ದಾರೆ. ಲೋಕಸಭಾ ಕ್ಷೇತ್ರದ...

ನಾಳೆ ವಿಚಾರಣೆಗೆ ಹಾಜರಾಗಿ- ಡಿಕೆಶಿ ತಾಯಿಗೆ ಐಟಿ ಸೂಚನೆ

5 months ago

ಬೆಂಗಳೂರು: ಬೇನಾಮಿ ಆಸ್ತಿ ಪ್ರಕರಣ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿಗೆ ಐಟಿ ಬೇನಾಮಿ ಸೆಲ್ ನಿಂದ ಮತ್ತೆ ನೋಟಿಸ್ ನೀಡಲಾಗಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕಳೆದ ನಾಲ್ಕು ದಿನದ ಹಿಂದೆಯೇ ಡಿಕೆಶಿ ಅವರ ತಾಯಿಗೆ...