Wednesday, 17th July 2019

Recent News

3 months ago

ಹೊಳೆನರಸೀಪುರದಲ್ಲಿ ಲಕ್ಷ ಲಕ್ಷ ಹಣದ ಬ್ಯಾಗ್ ಸಮೇತ ಸಿಕ್ಕಿಬಿದ್ದ ಯುವಕ

ಹಾಸನ: ದ್ವಿಚಕ್ರ ವಾಹನದಲ್ಲಿ ಸುಮಾರು 25 ಲಕ್ಷ ರೂ. ಹಣದೊಂದಿಗೆ ತೆರಳುತ್ತಿದ್ದ ಯುವಕನನ್ನು ಐಟಿ ಅಧಿಕಾರಿಗಳು ಹೊಳೆನರಸೀಪುರ ಪಟ್ಟಣದಲ್ಲಿ ವಶಕ್ಕೆ ಪಡೆದಿದ್ದಾರೆ. ಹಳೇ ಮೈಸೂರು ಕಡೆಯಿಂದ 30 ವರ್ಷದ ಯುವಕೊಬ್ಬ ಹೊಳೆನರಸೀಪುರ ಕಡೆಗೆ ಭಾರೀ ಹಣದೊಂದಿಗೆ ತೆರಳುತ್ತಿರುವ ಖಚಿತ ಮಾಹಿತಿ ಐಟಿ ಅಧಿಕಾರಿಗಳಿಗೆ ಲಭಿಸಿತ್ತು. ಮಾಹಿತಿ ಲಭಿಸುತ್ತಿದಂತೆ ಕಾರ್ಯಾಚರಣೆಗೆ ಇಳಿದ ಐಟಿ ಅಧಿಕಾರಿಗಳ ತಂಡ ಯುವಕನನ್ನು ಅಡ್ಡಗಟ್ಟಿ ವಶಕ್ಕೆ ಪಡೆದಿದೆ. ಆ ವೇಳೆ ಯುವಕನ ಬಳಿ 25 ಲಕ್ಷ ರೂ. ಹಣ ಪತ್ತೆಯಾಗಿದೆ. ಬೆಂಗಳೂರು ಮೂಲದ ರಿಜಿಸ್ಟರ್ […]

4 months ago

ಐಟಿ ರೇಡ್ ಅಂತ್ಯ- ದಾಳಿ ನಡೆಸಿ ‘ತಪ್ಪಾಯ್ತು’ ಎಂದು ಅಧಿಕಾರಿಗಳಿಂದ ಕ್ಷಮೆ!

ಬೆಂಗಳೂರು: ಚುನಾವಣಾ ಹೊತ್ತಲ್ಲಿಯೇ ಮೊದಲ ಹಂತದ ಮತದಾನ ನಡೆಯುವ ಸುಮಾರು 6 ಜಿಲ್ಲೆಗಳಲ್ಲಿ ನಡೆದ ಐಟಿ ರೇಡ್ ಅಂತ್ಯವಾಗಿದೆ. ಹಾಸನ, ಮಂಡ್ಯ, ಶಿವಮೊಗ್ಗ, ಮೈಸೂರು, ಕನಕಪುರ, ಚಿಕ್ಕಮಗಳೂರಿನಲ್ಲಿ ತಲಾಶ್ ನಡೆದಿತ್ತು. ದಾಳಿ ನಡೆಸಿ ಹೋಗುವಾಗ ಅಧಿಕಾರಿಗಳು ‘ತಪ್ಪಾಯ್ತು’ ಎಂದು ಗುತ್ತಿಗೆದಾರರೊಬ್ಬರ ಬಳಿ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ. ಗುರುವಾರ ರಾತ್ರಿಯೇ ತಲಾಶ್ ಮುಗಿಸಿ ಐಟಿ ಅಧಿಕಾರಿಗಳು ಹೊರಟಿದ್ದಾರೆ. ಐಟಿ...

ಐಟಿ ದಾಳಿ ಅಂತ್ಯ: ಯಶ್ ಮೊದಲ ಪ್ರತಿಕ್ರಿಯೆ

6 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಮನೆಯಲ್ಲಿ ಬರೋಬ್ಬರಿ 40 ಗಂಟೆ ನಡೆದಿದ್ದ ಐಟಿ ರೇಡ್ ಈಗ ಅಂತ್ಯವಾಗಿದೆ. ದಾಳಿಯ ಬಳಿಕ ಯಶ್ ಮಾಧ್ಯಮಗಳೊಂದಿಗೆ ಮಾತನಾಡಿ, ಐಟಿ ಅಧಿಕಾರಿಗಳು ನಿರ್ಮಾಪಕ ವಿಜಯ್ ಕಿರಂಗದೂರ್ ಮತ್ತು ತಿಮ್ಮೇಗೌಡ ಮನೆ ಮೇಲೆ ದಾಳಿ ಮಾಡಿದ್ದಾರೆ....

ಅಂತಿಮ ಹಂತಕ್ಕೆ ತಲುಪಿದ ಪುನೀತ್, ಶಿವಣ್ಣ ಮನೆ ರೇಡ್

6 months ago

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಹಾಗೂ ಶಿವರಾಜ್‍ಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿ ಅಂತಿಮ ಹಂತಕ್ಕೆ ತಲುಪಿದೆ. ಪುನೀತ್ ರಾಜ್‍ಕುಮಾರ್ ಅವರ ಮನೆಯಲ್ಲಿರುವ ಐಟಿ ಅಧಿಕಾರಿಗಳು ಇನ್ನೂ ಕೆಲವೇ ಗಂಟೆಗಳಲ್ಲಿ ಹೊರಡಲಿದ್ದಾರೆ. ತಮಗೆ ಬೇಕಾದ ಕಾಗದ ಪತ್ರಗಳು, ದಾಖಲೆಗಳು ಹಾಗೂ ಹೂಡಿಕೆ...

ಐಟಿ ಅಧಿಕಾರಿಗಳ ಬಳಿ ಕಿಚ್ಚ ಸುದೀಪ್ ಮನವಿ

6 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಇಂದು ಕೂಡ ಶೋಧ ಮುಂದುವರಿದಿದೆ. ಕಿಚ್ಚ ಸುದೀಪ್ ಅವರ ಜೆ.ಪಿ ನಗರ ನಿವಾಸದಲ್ಲೂ ದಾಳಿ ಮುಂದುವರಿದಿದ್ದು, ಪರಿಶೀಲನೆಯನ್ನು ಬೇಗ ಮುಗಿಸುವಂತೆ ಅಧಿಕಾರಿಗಳ ಬಳಿ ಮನವಿ...

ಐಟಿ ಅಧಿಕಾರಿಗಳ ಬಳಿ ಕಾಲಾವಕಾಶ ಕೇಳಿದ ಪುನೀತ್

6 months ago

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಮನೆ ಮೇಲೆ ಐಟಿ ದಾಳಿ ಹಿನ್ನೆಲೆಯಲ್ಲಿ ಇಂದು ಕೂಡ ರೇಡ್ ಮುಂದುವರಿದಿದ್ದು, ಸುಮಾರು 9 ಗಂಟೆಯಿಂದ ಪುನೀತ್ ಮತ್ತು ಪತ್ನಿ ಅಶ್ವಿನಿ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರು ಐಟಿ...

ಪುನೀತ್ ವಿರುದ್ಧ ತೆರಿಗೆ ವಂಚನೆ ಮಾಡಿರುವ ಆರೋಪ- ಮುಂದುವರಿದ ಐಟಿ ದಾಳಿ

6 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆ ಮೇಲೆ ಇಂದು ಕೂಡ ದಾಳಿ ಮುಂದಿವರಿದಿದೆ. ಕೆಲವು ದಾಖಲಾತಿ ಪರಿಶೀಲನೆ ಬಾಕಿ ಇರುವ ಹಿನ್ನೆಲೆಯಲ್ಲಿ ಐಟಿ...

ಐಟಿ ಅಧಿಕಾರಿಗಳಿಗಾಗಿ ಮುಂಬೈನಿಂದ ಬರುತ್ತಿದ್ದಾರೆ ರಾಖಿ ಬಾಯ್!

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆಗೆ ಐಟಿ ಶಾಕ್ ನೀಡಿದೆ. ಐಟಿ ದಾಳಿ ವೇಳೆ ರಾಕಿಂಗ್ ಸ್ಟಾರ್ ಯಶ್ ಅವರು ಮನೆಯಲ್ಲಿ ಇಲ್ಲದ ಕಾರಣ ತಕ್ಷಣ ಮನೆಗೆ ಬರುವಂತೆ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಯಶ್...