Sunday, 22nd July 2018

Recent News

3 weeks ago

ಶ್ರೀರಾಮನಿಗಿಂತ ಆಂಜನೇಯನನ್ನು ಹೆಚ್ಚು ಜನ ಪೂಜಿಸ್ತಾರೆ: ಸಚಿವ ಡಿಕೆಶಿ

ಬೆಂಗಳೂರು: ಹೆಚ್ಚು ವಿವಾದ ಮಾಡಿಕೊಂಡ ವ್ಯಕ್ತಿಗಳು, ಧೈರ್ಯ ಇದ್ದವರು ಮಾತ್ರ ನಾಯಕರಾಗುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಲ್ಲಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸೇರಿದ್ದ ಯುವ ಕಾರ್ಯಕರ್ತರಿಗೆ ತಮ್ಮ ಮಾತುಗಳನ್ನು ಉದಾಹರಣೆ ಕೊಡುತ್ತ ಮಾತನಾಡಿದ ಅವರು, ನಾಯಕರಾದವರು ಹೆಚ್ಚು ವಿವಾದ ಮಾಡಿಕೊಳ್ಳುತ್ತಾರೆ. ಇನ್ನು ರಾಮ-ಆಂಜನೇಯರ ಉದಾಹರಣೆ ಕೊಟ್ಟ ಅವರು, ಸೇವೆ, ಭಕ್ತಿಗೆ ಹೆಸರಾದ ಆಂಜನೇಯನನ್ನು ಹೆಚ್ಚು ಜನರು ಪೂಜಿಸುತ್ತಾರೆ. ಅಲ್ಲದೇ […]

1 month ago

ದೆಹಲಿಯಲ್ಲಿ ಡಬಲ್ ಬೆಡ್‍ರೂಂ ಫ್ಲ್ಯಾಟ್ ಇರೋದು ನಿಜ- ಡಿಕೆಶಿ

ಬೆಂಗಳೂರು: ನನಗೆ ಐಟಿಯಿಂದ ಯಾವ ನೋಟಿಸು ಬಂದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗೂ ನನಗೂ ಯಾವುದೇ ಸಂಬಂಧ ಇಲ್ಲ ಎಲ್ಲಿ ಯಾರ ದುಡ್ಡು ಸಿಕ್ಕಿದ್ಯೋ ನನಗೆ ಗೊತ್ತಿಲ್ಲ ಅಂತ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಹೆಲಿಯಲ್ಲಿ ನನ್ನದು ಡಬಲ್ ಬೆಡ್ ರೂಂ ನ ಒಂದು ಸಣ್ಣ ಫ್ಲ್ಯಾಟ್ ಇದೆ. ಈಗ ಇನ್ನೊಂದು...

ಬಿಎಸ್‍ವೈ ದುಡ್ಡು ಇಟ್ಟಿರೋ ಕರಂದ್ಲಾಜೆ ನಿವಾಸದ ಮೇಲೆ ಐಟಿ ದಾಳಿಯಾಗಬೇಕು: ಬೇಳೂರು ಗೋಪಾಲಕೃಷ್ಣ

1 month ago

ಶಿವಮೊಗ್ಗ: ಸಂಸದೆ ಶೋಭಾ ಕರಂದ್ಲಾಜೆ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಬೇಕೆಂದು ಮಾಜಿ ಬಿಜೆಪಿ ಶಾಸಕ, ಹಾಲಿ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಟಿಕೆಟ್ ನೀಡಲು ವಿಧಾನಸಭೆ ವಿರೋಧ...

ಐಟಿ ಅಧಿಕಾರಿಗಳ ನಿಜ ಬಣ್ಣ ಕೆಲವೇ ದಿನಗಳಲ್ಲಿ ಗೊತ್ತಾಗುತ್ತೆ: ಡಿ.ಕೆ.ಸುರೇಶ್

1 month ago

ಬೆಂಗಳೂರು: ಹವಾಲ ಅಂದ್ರೆ ಏನು ಅಂತಾ ನನಗೆ ಗೊತ್ತಿಲ್ಲ. ಆರೋಪ ಮಾಡಿದರೆ ಅಷ್ಟೇ ಸಾಲದು ಸೂಕ್ತ ಸಾಕ್ಷಿ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಐಟಿ ದಾಳಿಯ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳು ನ್ಯಾಯಸಮ್ಮತವಾಗಿ ಕೆಲಸ...

ಮುನಿರತ್ನಗೆ ಗೆಲುವು ಜನರು ಕೊಟ್ಟಿದ್ದಲ್ಲ, ಅಧಿಕಾರಿಗಳು ಕೊಟ್ಟಿದ್ದು- ಶೆಟ್ಟರ್

2 months ago

ಧಾರವಾಡ: ಮುನಿರತ್ನ ಅವರಿಗೆ ಇದು ಜನರು ಕೊಟ್ಟ ಗೆಲ್ಲುವಲ್ಲ, ಅಧಿಕಾರಿಗಳು ಕೊಟ್ಟ ಗೆಲುವು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರು ಗೆಲುವು ಸಾಧಿಸಲು ಕಾಂಗ್ರೆಸ್ ಅಧಿಕಾರಿಗಳನ್ನು ದುರುಪಯೋಗ ಪಡೆಸಿಕೊಂಡಿದೆ...

ಸರ್ಚ್ ವಾರೆಂಟ್‍ಗೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ: ಸಿಎಂ ಕುಮಾರಸ್ವಾಮಿ

2 months ago

ಬೆಂಗಳೂರು: ಶಾಸಕ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ಸರ್ಚ್ ವಾರೆಂಟ್‍ಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆಪ್ತರಾದ 11 ಜನರ ವಿರುದ್ಧ ಸಿಬಿಐ ಸರ್ಚ್ ವಾರೆಂಟ್ ಜಾರಿಯಾಗಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು,...

ಬಿಜೆಪಿಯವರು ಕೇಳಿ ಐಟಿ ದಾಳಿ ಮಾಡಿಸಿಕೊಂಡಿದ್ದಾರೆ- ಸಿಎಂ ಸಿದ್ದರಾಮಯ್ಯ

2 months ago

ಮೈಸೂರು: ಬಿಜೆಪಿಯವರ ಕೋರಿಕೆ ಮೇರೆಗೆ ನಡೆದಿರುವ ದಾಳಿ ಇದು. ಇಷ್ಟು ದಿನ ಕಾಂಗ್ರೆಸ್ ಮೇಲೆ ಐಟಿ ದಾಳಿ ನಡೆಯುತ್ತಿದ್ದವು. ಕೊನೆ ಕ್ಷಣದಲ್ಲಿ ಬಿಜೆಪಿಯವರು ಕೇಳಿ ದಾಳಿ ಮಾಡಿಸಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶ್ರೀರಾಮುಲು ವಾಸ್ತವ್ಯ ಹೂಡಿದ್ದ...

ಹೊಸ ತಿರುವು ಪಡೆದುಕೊಂಡ ಬದಾಮಿ ಐಟಿ ದಾಳಿ ಪ್ರಕರಣ

2 months ago

ಬಾಗಲಕೋಟೆ: ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಬದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ತಂಗಿದ್ದ ಕೃಷ್ಟಾ ಹೆರಿಟೆಜ್ ರೆಸಾರ್ಟ್ ಮೇಲೆ ನಡೆದ ಐಟಿ ದಾಳಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಾರಸ್ಮಲ್ ಜೈನ್‍ರನ್ನು ಟಾರ್ಗೆಟ್ ಮಾಡಿ ಐಟಿ ಅಧಿಕಾರಿಗಳು ಮೂರು...