ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು...
ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ...
ಬೆಂಗಳೂರು: ಹಾಡುಗಳೇ ಚಿತ್ರವೊಂದರ ಆಹ್ವಾನ ಪತ್ರಿಕೆ ಇದ್ದಂತೆ ಎಂಬ ಮಾತಿದೆ. ಆದ್ದರಿಂದಲೇ ಹಾಡುಗಳು ಗೆದ್ದರೆ ಚಿತ್ರಕ್ಕೂ ಗೆಲುವು ಗ್ಯಾರೆಂಟಿ ಎಂಬ ನಂಬಿಕೆ. ಇದಕ್ಕೆ ತಕ್ಕುದಾಗಿಯೇ ಹಾಡುಗಳು ಹಿಟ್ ಆದರೆ ಆ ಸಿನಿಮಾ ಕೂಡಾ ಹಿಟ್ ಆಗುತ್ತದೆ...
ಅನಂತ್ ನಾಗ್ ಯಾವ ಚಿತ್ರದಲ್ಲಿಯೇ ಆದರೂ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆಂದರೇನೇ ಅದರೆಡೆಗೆ ಜನ ಆಕರ್ಷಿತರಾಗುತ್ತಾರೆ. ಹಾಗಿರೋವಾಗ ಅವರು ಪ್ರಧಾನ ಪಾತ್ರ ನಿರ್ವಹಿಸಿದ್ದಾರೆಂದರೆ ಕುತೂಹಲ ಹುಟ್ಟದಿರಲು ಸಾಧ್ಯವೇ ಇಲ್ಲ. ಇಂಥಾದ್ದೊಂದು ಕಾರಣದಿಂದಲೇ ಎಲ್ಲ ಪ್ರೇಕ್ಷಕರನ್ನೂ ಸೆಳೆದುಕೊಂಡಿರೋ ಚಿತ್ರ ವೀಕೆಂಡ್....
ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ...
ಬೆಂಗಳೂರು: ನಗರದ ಆಟೋ ಚಾಲಕನ ಮನೆ ಮೇಲಿನ ಐಟಿ ರೇಡ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಚಾರಣೆ ವೇಳೆ ಸುಬ್ರಮಣಿಯ ಇಂಟ್ರೆಸ್ಟಿಂಗ್ ಕಹಾನಿ ಬಯಲಾಗಿದೆ. ಏಪ್ರಿಲ್ 16ರಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಟೋ ಡ್ರೈವರ್ ಮನೆ...
ಬೆಂಗಳೂರು: ಏಪ್ರಿಲ್ 16ರಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಟೋ ಡ್ರೈವರ್ ಮನೆ ಮೇಲೆ ದಾಳಿ ನಡೆಸಿದ್ದರು. ಸುಮಾರು 4 ತಾಸುಗಳ ಕಾಲ ದಾಳಿಯನ್ನ ಮಾಡಿದ್ದ ಬಳಿಕ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ವೈಟ್ ಫೀಲ್ಡ್...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಮುಗಿಸಲು ಬಿಜೆಪಿ ಐಟಿ ಸಹಾಯ ಪಡೆದುಕೊಂಡು ಮಂಡ್ಯದಲ್ಲಿ ದಾಳಿ ನಡೆಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ ಬೆನ್ನಲ್ಲೇ ಐಟಿ ಈಗ ಮಂಡ್ಯದಲ್ಲಿ ವಿಶೇಷ ಕಂಟ್ರೋಲ್ ರೂಮ್ ತೆರೆದಿದೆ. ಮಂಡ್ಯದಲ್ಲಿ ಸದ್ದಿಲ್ಲದೆ ಐಟಿಯ...
– ಲೋಕ ಕಣದಲ್ಲಿ ಝಣ ಝಣ ಕಾಂಚಾಣ ಚೆನ್ನೈ: ಆದಾಯ ತೆರಿಗೆ ಅಧಿಕಾರಿಗಳು ಇಂದು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಡಿಎಂಕೆ ಮುಖಂಡರೊಬ್ಬರಿಗೆ ಸೇರಿದ್ದ ಸಿಮೆಂಟ್ ಗೋಡೌನ್ ಮೇಲೆ ದಾಳಿ ಮಾಡಿದ್ದು, ಬರೋಬ್ಬರಿ 20 ಕೋಟಿಗೂ ಅಧಿಕ...
ಬೆಂಗಳೂರು: ಬೇನಾಮಿ ಆಸ್ತಿ ಪ್ರಕರಣ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿಗೆ ಐಟಿ ಬೇನಾಮಿ ಸೆಲ್ ನಿಂದ ಮತ್ತೆ ನೋಟಿಸ್ ನೀಡಲಾಗಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕಳೆದ ನಾಲ್ಕು ದಿನದ...
ಬೆಂಗಳೂರು: ನಾನು ಅಳಿಲಿನಷ್ಟು ತಪ್ಪು ಮಾಡಿದ್ದೇನೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದಕ್ಕೆ ಇದೊಂದು ಎಚ್ಚರಿಕೆ ಎಂದು ಆದಾಯ ತೆರಿಗೆ ವಿಚಾರಣೆಗೆ ಹಾಜರಾದ ಬಳಿಕ ನಟ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಕ್ವೀನ್ಸ್ ರಸ್ತೆ ಆದಾಯ ತೆರಿಗೆ ಇಲಾಖೆ ಕಚೇರಿಗೆ...
ಬೆಂಗಳೂರು: ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಿಚ್ಚ ಸುದೀಪ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಜನವರಿ 2ರಂದು ಜೆಪಿ ನಗರದ ಸುದೀಪ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ,...
ಬೆಂಗಳೂರು: ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಾನು ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ನಟ ಯಶ್ ಹೇಳಿದರು. ಐಟಿ ವಿಚಾರಣೆಗೆ ಹಾಜರಾದ ಬಳಿಕ...
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್ಗೆ ದೊಡ್ಡದೊಂದು ಸಂಕಷ್ಟ ಎದುರಾಗ್ತಿದೆ. ಬೇನಾಮಿ ವಿಚಾರಕ್ಕೆ ಈಗಾಗಲೇ ಡಿಕೆಶಿ ವಿಚಾರಣೆ ನಡೆಸಿರುವ ಐಟಿ ಅಧಿಕಾರಿಗಳು ಇನ್ನೊಂದು ವಾರದಲ್ಲಿ ದೆಹಲಿಯಲ್ಲಿರುವ ಟ್ರಿಬ್ಯೂನಲ್ಗೆ ವರದಿ ಸಲ್ಲಿಸಲಿದ್ದಾರೆ. ಇದ್ರಿಂದ...
ಬೆಂಗಳೂರು: ಸ್ಟಾರ್ ನಟರು ಮತ್ತು ನಿರ್ಮಾಪಕರ ಮನೆ ಮೇಲಿನ ಐಟಿ ದಾಳಿ ವೇಳೆ 109 ಕೋಟಿಯಷ್ಟು ಅಘೋಷಿತ ಆಸ್ತಿ ಪತ್ತೆಯಾಗಿದ್ದು, 2.85 ಕೋಟಿ ನಗದು ಸೇರಿದಂತೆ 11 ಕೋಟಿಯಷ್ಟು ಚಿನ್ನಾಭರಣ ಸೀಜ್ ಮಾಡಿದ್ದಾರೆ. ಈಗ ಈ...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಐಟಿ ದಾಳಿ ಕೊನೆಯ ಹಂತ ತಲುಪಿದೆ. ಇತ್ತ ನಟ ಯಶ್ ಅವರಿಗೆ ಅಭಿಮಾನಿಯೊಬ್ಬರು ರಿಜಿಸ್ಟರ್ ಪೋಸ್ಟ್ ಮಾಡಿದ್ದಾರೆ. ನಟ ಯಶ್ ಅಭಿಮಾನಿಯೊಬ್ಬರು ಬೆಂಗಳೂರಿನ...