ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಸ್ಟಾರ್ ಗಳ ಮನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಪುನೀತ್ ರಾಜ್ ಕುಮಾರ್ ಮನೆಯ ತಪಾಸಣೆ ಮುಗಿದಿದೆ. ಪ್ರತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದು, ಸಂಪಾದಿಸಿದ್ದ, ಸಂಪಾದನೆ ಮಾಡುತ್ತಿರುವ ಲೆಕ್ಕವನ್ನೆಲ್ಲಾ...
– 1984ರಲ್ಲಿಯೇ ನಮ್ಮ ಮನೆಯ ಮೇಲೆ ಐಟಿ ದಾಳಿ ನಡೆದಿತ್ತು – ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇವೆ ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಮನೆಯಲ್ಲಿ ಐಟಿ ರೇಡ್ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯವಾಗಿದ್ದು, ಈ ಬಗ್ಗೆ...
ಬೆಂಗಳೂರು: ಸ್ಯಾಂಡಲ್ವುಡ್ ನ ನಾಲ್ವರು ಸ್ಟಾರ್ ಗಳ ಮೇಲಿನ ಐಟಿ ದಾಳಿಗೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಕಾರಣವೇ ಎನ್ನುವ ಪ್ರಶ್ನೆ ಎದ್ದಿದೆ. ಕನ್ನಡದಲ್ಲಿ ವರ್ಷಕ್ಕೆ 300 ಸಿನಿಮಾಗಳು ರಿಲೀಸ್ ಆಗುತ್ತವೆ. ಆದರೆ ಟಾಲಿವುಡ್, ಮಾಲಿವುಡ್,...
ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆಯಿಂದ ಸ್ಯಾಂಡಲ್ವುಡ್ ನಟರು ಮತ್ತು ನಿರ್ಮಾಪಕರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದು, ಎಲ್ಲ ಮಾಧ್ಯಮಗಳಲ್ಲೂ ಈ ಸುದ್ದಿ ಪ್ರಸಾರವಾಗುತ್ತಿದೆ. ಆದರೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸ್ಯಾಂಡಲ್ವುಡ್ ಸ್ಟಾರ್...
ಬೆಂಗಳೂರು: ಸ್ಯಾಂಡಲ್ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡುವಾಗ...
ಬೆಂಗಳೂರು: ಗುರುವಾರ ಸ್ಯಾಂಡಲ್ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ...
ಬೆಂಗಳೂರು: ಸ್ಯಾಂಡಲ್ವುಡ್ ನಟರಿಗೆ ಒಂಡು ಕಡೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಯುತ್ತಿದ್ದು, ಮೊತ್ತೊಂದೆಡೆ ಅವರ ಐಷಾರಾಮಿ ಕಾರುಗಳಿಂದ ಕಾಟ ಶುರುವಾಗಿದೆ. ಚಂದನವನದ ಸ್ಟಾರ್ ನಟರು ಕಳೆದ ಒಂದು ವರ್ಷದಿಂದ ಸಾಕಷ್ಟು ಬಾರಿ ಐಷಾರಾಮಿ ಕಾರುಗಳನ್ನು...
ಬೆಂಗಳೂರು/ರಾಮನಗರ: ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದ್ದು, ಡಿಕೆಶಿ ಅವರ ತಾಯಿ ಗೌರಮ್ಮ ರವರಿಗೆ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ...
ಬೆಂಗಳೂರು: ನನಗೆ ಏನು ಗೊತ್ತಿಲ್ಲ. ಈಗಷ್ಟೇ ಬಂದಿದ್ದೇನೆ ಎಂದು ಐಟಿ ದಾಳಿಗೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಿವಾಸದ ಬಳಿ ಇದ್ದ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ವೈಯಕ್ತಿಕ...
ಬೆಂಗಳೂರು: ಬೆಳ್ಳಂಬೆಳ್ಳಗೆ ಐಟಿ ಅಧಿಕಾರಿಗಳು ಮನೆಗೆ ದಾಳಿ ಮಾಡಿ ಶಾಕ್ ನೀಡಿದ್ದರೂ ಸುದೀಪ್ ಕೂಲ್ ಆಗಿ ಇದ್ದಾರೆ. ಐಟಿ ರೇಡ್ ಆಗಿದ್ದರೂ ಕಿಚ್ಚ ಕೂಲ್ ಆಗಿ ಟ್ವೀಟ್ ಮಾಡಿದ್ದಾರೆ. ‘ಲವ್ ಮೋಕ್ ಟೈಲ್’ ಸಿನಿಮಾದ ಪೋಸ್ಟರ್...
– ಕಳೆದ ಒಂದು ವಾರದಿಂದ ದಾಳಿಗೆ ಐಟಿ ಅಧಿಕಾರಿಗಳು ಪ್ಲಾನ್ – ಅಧಿಕಾರಿಗಳಿಗೆ ನಾವು ನಟರ ಮನೆ ಹೋಗ್ತಿದ್ದೇವೆ ಅನ್ನೋದು ತಿಳಿದಿರಲಿಲ್ಲ – ಮುಂಚಿತವಾಗಿ 150 ದೊಡ್ಡ ಪೆಟ್ಟಿಗೆಯನ್ನು ಸಿದ್ಧಪಡಿಸಿದ್ದ ಐಟಿ ಬೆಂಗಳೂರು: ಒಂದು ವಾರದ...
ಬೆಂಗಳೂರು: ಸ್ಯಾಂಡಲ್ವುಡ್ ಮೇಲೆ ಅತಿ ದೊಡ್ಡ ಐಟಿ ದಾಳಿ ನಡೆದಿದೆ. ಬೆಳ್ಳಂಬೆಳ್ಳಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದ್ದು, ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಇಂದು...
ಬೆಂಗಳೂರು: ಸ್ಯಾಂಡಲ್ವುಡ್ಗೆ ಬೆಳ್ಳಂಬೆಳ್ಳಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ರಾಕಿಂಗ್ ಸ್ಟಾರ್...
ಹೈದರಾಬಾದ್: ಕೇಂದ್ರ ಸರ್ಕಾರವೂ ರಾಜ್ಯಗಳಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹಿಂತೆಗೆದುಕೊಂಡಿದ್ದು, ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್ ಹಾಕಿದ್ದಾರೆ. ದೆಹಲಿ...
ಬೆಂಗಳೂರು: ಆಂಬಿಡೆಂಟ್ ಕಂಪನಿ ಜೊತೆ 20 ಕೋಟಿ ಡೀಲ್ ಕೇಸಲ್ಲಿ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಜೈಲಿಗೆ ಹೋದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ....
ಬೆಂಗಳೂರು: ಕಾಂಗ್ರೆಸ್ಸಿನಿಂದ ಉಚ್ಚಾಟನೆಯಾದರೂ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಯೂತ್ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮೇಲಿನ ಆದಾಯ ತೆರಿಗೆ ಇಲಾಖೆಯ ವಿಚಾರಣೆಯನ್ನು ವಿರೋಧಿಸಿ ನೂರಕ್ಕೂ ಹೆಚ್ಚು ಯೂತ್...