Monday, 18th November 2019

Recent News

2 days ago

ಮತ್ತೆ ಐಪಿಎಲ್ ಹರಾಜು ಎದುರಿಸುತ್ತಾರಾ ಯುವಿ, ಉತ್ತಪ್ಪ?

– 2020ರ ಆವೃತ್ತಿಯ ಹರಾಜು ಡಿಸೆಂಬರ್ 19ಕ್ಕೆ ಫಿಕ್ಸ್ – 12 ಆಟಗಾರರನ್ನು ಕೈಬಿಟ್ಟ ಆರ್‌ಸಿಬಿ ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದ್ದು, 2020ರ ಆವೃತ್ತಿಯ ಆಟಗಾರರ ಹರಾಜು ಕೋಲ್ಕತ್ತಾದಲ್ಲಿ ಡಿಸೆಂಬರ್ 19 ರಂದು ನಡೆಯಲಿದೆ. ಆದರೆ ಅತ್ಯಂತ ಆಶ್ಚರ್ಯವೆಂದರೆ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಯುವರಾಜ್ ಸಿಂಗ್, ಕ್ರಿಸ್ ಲೀನ್, ಡೇವಿಡ್ ಮಿಲ್ಲರ್ ಅವರನ್ನು ತಂಡಗಳು ಕೈಬಿಟ್ಟಿವೆ. ಐಪಿಎಲ್‍ನ 8 ತಂಡಗಳ ಫ್ರಾಂಚೈಸ್ ಗಳು ಒಟ್ಟು 71 ಆಟಗಾರರನ್ನು ಕೈಬಿಟ್ಟಿದ್ದು, 127 ಆಟಗಾರರನ್ನು ಉಳಿಸಿಕೊಂಡಿದ್ದಾರೆ. […]

4 days ago

9 ವರ್ಷದ ರಾಜಸ್ಥಾನ್ ನಂಟು ಮುರಿದು ದೆಹಲಿ ಪರ ಬ್ಯಾಟ್ ಬೀಸಲಿದ್ದಾರೆ ರಹಾನೆ

ಮುಂಬೈ: ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಮುಂದಿನ ಇಂಡಿಯನ್ ಪ್ರಿಮಿಯರ್ ಲೀಗ್ ಆವೃತ್ತಿಯಲ್ಲಿ ದೆಹಲಿ ಪರ ಆಡಲಿದ್ದಾರೆ. ಈ ಮೂಲಕ ಐಪಿಎಲ್‍ನಲ್ಲಿ ಒಂಬತ್ತು ವರ್ಷಗಳಿಂದ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ರಹಾನೆ ತಂಡದಿಂದ ಹೊರಬಿದ್ದಿದ್ದಾರೆ. ಐಪಿಎಲ್ ಉಭಯ ತಂಡಗಳ ನಡುವಿನ ವರ್ಗಾವಣೆ ಪ್ರಕ್ರಿಯೆ ಇಂದು ಪೂರ್ಣಗೊಳ್ಳಲಿದೆ. ಈ ಮೂಲಕ ರಹಾನೆಯನ್ನು ಕೈಬಿಟ್ಟಿರುವ ರಾಜಸ್ಥಾನ ತಂಡವು ದೆಹಲಿ...

ಕೊಹ್ಲಿ ಎಫೆಕ್ಟ್ – ಐಪಿಎಲ್‌ನಲ್ಲಿ ಇನ್ಮುಂದೆ ನೋಬಾಲ್ ಅಂಪೈರ್

2 weeks ago

ಮುಂಬೈ: ರಾಯಲ್ಸ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ ಅಂಪೈರ್ ಲೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ನೋಬಾಲ್ ಗುರುತಿಸಲೆಂದೇ ಪ್ರತ್ಯೇಕ ಅಂಪೈರ್ ನೇಮಕವಾಗಲಿದ್ದಾರೆ. ಮಂಗಳವಾರ ಮುಂಬೈನಲ್ಲಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ನೇತೃತ್ವದಲ್ಲಿ ನಡೆದ ಐಪಿಎಲ್ ಆಡಳಿತ ಸಭೆಯಲ್ಲಿ...

ಐಪಿಎಲ್‌ನಲ್ಲಿ ಪವರ್ ಪ್ಲೇಯರ್ – ಕೊನೆಯ ಓವರಿನಲ್ಲಿ ಪಂದ್ಯದ ಫಲಿತಾಂಶವೇ ಬದಲಾಗುತ್ತೆ

2 weeks ago

ಮುಂಬೈ: ವಿಶ್ವ ಕ್ರಿಕೆಟಿನಲ್ಲಿ ಹಣದ ಹೊಳೆ ಹರಿಸುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮತ್ತಷ್ಟು ಜನಪ್ರಿಯವಾಗಿಸುವ ನಿಟ್ಟಿನಲ್ಲಿ ಬಿಸಿಸಿಐ ‘ಪವರ್ ಪ್ಲೇಯರ್’ ಎನ್ನುವ ಹೊಸ ಪರಿಕಲ್ಪನೆ ಜಾರಿ ಮಾಡಲು ಮುಂದಾಗುತ್ತಿದೆ. ಇಂದು ಮುಂಬೈನಲ್ಲಿ ಬಿಸಿಸಿಐ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಧ್ಯಕ್ಷ...

ರೋಹಿತ್ ಶರ್ಮಾ ಪುತ್ರಿ ಚೆನ್ನೈ ಫ್ಯಾನ್- ಸಾಕ್ಷಿ ಕೊಟ್ಟ ಸಿಎಸ್‍ಕೆ!

3 weeks ago

ಮುಂಬೈ: ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಪುತ್ರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿ ಎಂದು ಸಿಎಸ್‍ಕೆ ತನ್ನ ಟ್ವೀಟ್ ನಲ್ಲಿ ಬರೆದುಕೊಂಡಿದೆ. ಅಲ್ಲದೇ ಫೋಟೋ ಟ್ವೀಟ್ ಮಾಡಿ ಸಾಕ್ಷಿಯನ್ನು ನೀಡಿದೆ. ಸಿಎಸ್‍ಕೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ...

ಬುಮ್ರಾ ಆರ್‌ಸಿಬಿಗೆ ಹೋಗ್ತಾರಾ? ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ಮುಂಬೈ ಇಂಡಿಯನ್ಸ್

3 weeks ago

ನವದೆಹಲಿ: ಮುಂಬೈ ಇಂಡಿಯನ್ಸ್ ಆಟಗಾರರು ಹಬ್ಬಕ್ಕೂ ಮುನ್ನವೇ ದೀಪಾವಳಿ ಸಂಭ್ರಮಿಸಿದ್ದು, ತಂಡದ ಫ್ರಾಂಚೈಸಿ ಮಾಲೀಕ ಮುಖೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ಕೂಡ ಆಟಗಾರರಿಗೆ ಸಾಥ್ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಯುವರಾಜ್ ಸಿಂಗ್, ಹಾರ್ದಿಕ್ ಪಾಂಡ್ಯ,...

ಅಜರುದ್ದೀನ್ ಪುತ್ರನೊಂದಿಗೆ ಸಾನಿಯಾ ಮಿರ್ಜಾ ಸಹೋದರಿ ಮದುವೆ

1 month ago

ಹೈದರಾಬಾದ್: ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್‍ರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಈ ಹಿಂದೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಸದ್ಯ ಈ ಇಬ್ಬರು ಮದುವೆಯ ಸಿದ್ಧತೆಯಲ್ಲಿದ್ದು, ಡಿಸೆಂಬರ್ ನಲ್ಲಿ...

ದೆಹಲಿಗೆ ಅಶ್ವಿನ್, ಕಿಂಗ್ಸ್​​ಗೆ ಕನ್ನಡಿಗ ರಾಹುಲ್ ಕ್ಯಾಪ್ಟನ್?

3 months ago

ನವದೆಹಲಿ: 2020ರ ಐಪಿಎಲ್ ಆವೃತ್ತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕನಾಗುವ ಸಾಧ್ಯತೆಯಿದೆ. ಕಿಂಗ್ಸ್ ಇಲೆವೆಲ್ ಪಂಜಾಬ್ ತಂಡದ ಆಡಳಿತ ಮಂಡಳಿ, ಕಳೆದ ಆವೃತ್ತಿಯಲ್ಲಿ ಆರಂಭಿಕನಾಗಿ ಉತ್ತಮವಾಗಿ ಬ್ಯಾಟ್ ಬೀಸಿದ ಕೆ.ಎಲ್ ರಾಹುಲ್ ಅವರಿಗೆ ನಾಯಕ ಸ್ಥಾನವನ್ನು...