Thursday, 19th July 2018

Recent News

2 months ago

ದಾಖಲೆ ನಿರ್ಮಿಸಿ ಟೂರ್ನಿಯಿಂದ ಹೊರ ನಡೆದ ರಿಷಭ್ ಪಂತ್!

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಕೊನೆ ಸ್ಥಾನದಲ್ಲಿ ಹೊರಬಿದ್ದ ತಂಡ ಎನಿಸಿಕೊಂಡರೂ ತಂಡದ ಯುವ ಆಟಗಾರ ರಿಷಭ್ ಪಂತ್ ವೈಯಕ್ತಿಕವಾಗಿ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಕೊನೆಯ ಪಂದ್ಯದಲ್ಲಿ ಭರ್ಜರಿ ಆಟ ಪ್ರದರ್ಶಿಸಿದ ಪಂತ್ ಅರ್ಧ ಶತಕ (44 ಎಸೆತ, 64 ರನ್) ಸಿಡಿಸಿ ಮಿಂಚಿದ್ದರು. ಈ ಮೂಲಕ ಆರೆಂಜ್ ಕ್ಯಾಪ್ ಸಹ ಪಡೆದರು. ಇನ್ನು ಟೂರ್ನಿಯಲ್ಲಿ ಒಟ್ಟಾರೆ 684 ರನ್ […]

2 months ago

ಮೈದಾನದಲ್ಲೇ ತಮ್ಮ ಜರ್ಸಿ ಬದಲಿಸಿಕೊಂಡ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ -ವಿಡಿಯೋ ನೋಡಿ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್, ಮುಂಬೈ ನಡುವಿನ ಪಂದ್ಯದ ಬಳಿಕ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ತಮ್ಮ ತಂಡದ ಟಿ-ಶಾರ್ಟ್ ಗಳನ್ನು ಪರಸ್ಪರ ಬದಲಿಸಿಕೊಂಡಿದ್ದಾರೆ. ಈ ಹಿಂದೆ ಪುಟ್ಬಾಲ್ ಪಂದ್ಯವಾಳಿಗಳಲ್ಲಿ ಮಾತ್ರ ಕಾಣಸಿಗುತ್ತಿದ್ದ ಇಂತಹ ದೃಶ್ಯಗಳು ಕ್ರಿಕೆಟ್‍ನಲ್ಲೂ ಕಂಡಿತು. ಇದೇ ಮೊದಲ ಬಾರಿಗೆ ಆಟಗಾರರು ಪರಸ್ಪರ ಗೌರವದ ಸಂಕೇತವಾಗಿ ತಮ್ಮ ತಂಡಗಳ...

ಧೋನಿ ಹೆಲಿಕಾಪ್ಟರ್ ಶಾಟ್ ಸಿಡಿಸಿ ಮಿಂಚಿದ ಈಶಾನ್ ಕಿಶಾನ್ -ವಿಡಿಯೋ ವೈರಲ್

2 months ago

ಕೋಲ್ಕತ್ತಾ: ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ, ವಿಕೆಟ್ ಕೀಪರ್ ಈಶಾನ್ ಕಿಶಾನ್ ಕೋಲ್ಕತ್ತಾ ವಿರುದ್ಧ ನಡೆದ ಪಂದ್ಯದಲ್ಲಿ ಹೆಲಿಕಾಪ್ಟರ್ ಶಾಟ್ ಹೊಡೆದು ಸಿಕ್ಸರ್ ಸಿಡಿಸಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾ ಮಾಜಿ ನಾಯಕ...

ಐಪಿಎಲ್ 2018 – ಬ್ಯಾಟಿಂಗ್, ಬೌಲಿಂಗ್, ಸಿಕ್ಸರ್: ಟಾಪ್ 3 ಆಟಗಾರರ ಪಟ್ಟಿ ಇಲ್ಲಿದೆ

3 months ago

ಮುಂಬೈ: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳಿಗೆ ಭರಪುರ ಮನರಂಜನೆಯನ್ನು ನೀಡುತ್ತಿದ್ದು, ಇದುವರೆಗೂ ಬ್ಯಾಟಿಂಗ್, ಬೌಲಿಂಗ್, ಸಿಕ್ಸರ್ ಸಿಡಿಸಿದ ಟಾಪ್ 3 ಸ್ಥಾನಗಳನ್ನು ಪಡೆದಿರುವ ಆಟಗಾರರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಆರೆಂಜ್ ಕ್ಯಾಪ್ 1....

ಸಾಮಾನ್ಯರಂತೆ ಕುಳಿತು ಐಪಿಎಲ್ ಪಂದ್ಯ ವೀಕ್ಷಿಸಿದ ದ್ರಾವಿಡ್- ವಿಡಿಯೋ ವೈರಲ್!

3 months ago

ಬೆಂಗಳೂರು: ಭಾರತ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಭಾನುವಾರ ನಡೆದ ಆರ್‌ಸಿಬಿ-ಕೆಕೆಆರ್ ಪಂದ್ಯವನ್ನು ಸಾಮಾನ್ಯ ವ್ಯಕ್ತಿಯಂತೆ ಕುಳಿತು ವೀಕ್ಷಿಸಿದ್ದಾರೆ. ಭಾನುವಾರ ಆರ್‌ಸಿಬಿಯನ್ನು ಬೆಂಬಲಿಸೋಕ್ಕೆ ರಾಹುಲ್ ದ್ರಾವಿಡ್ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದರು. ಆದರೆ ಅವರನ್ನು ಅಲ್ಲಿ ನೋಡಿ ಅಭಿಮಾನಿಗಳು ಆಶ್ಚರ್ಯಪಟ್ಟರು. ದ್ರಾವಿಡ್...

ಲಗಾನ್ ಫಿಲ್ಮ್ ಆಟಗಾರನಾದ ಮಂದೀಪ್: ಒಂದು ಫೋಟೋಗೆ ಸಿಕ್ತು ಭರ್ಜರಿ ಲೈಕ್ಸ್

3 months ago

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಮಂದೀಪ್ ಸಿಂಗ್ ತಮ್ಮದೇ ಬ್ಯಾಟಿಂಗ್ ಸ್ಟೈಲ್‍ನನ್ನು ತಮಾಷೆಯನ್ನಾಗಿ ಮಾಡಿ ಟ್ವಿಟ್ಟರಿನಲ್ಲಿ ಹಾಕಿದ್ದಾರೆ. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಮಂದೀಪ್ 17 ಎಸೆತಗಳಲ್ಲಿ 32 ರನ್‍ಗಳು ಗಳಿಸಿದ್ದರು. ಈ ಪಂದ್ಯದಲ್ಲಿ...

ಧೋನಿಗೆ ಮುಂಬೈ ಅಭಿಮಾನಿಯಿಂದ ವಿಶೇಷ ಗೌರವ- ಇಂಟರ್‌ನೆಟ್ ನಲ್ಲಿ ಫುಲ್ ವೈರಲ್ ಆಯ್ತು ವಿಡಿಯೋ

3 months ago

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಧೋನಿ ಸ್ಟೇಡಿಯಂಗೆ ಬರುತ್ತಿದ್ದಂತೆ ಮುಂಬೈ ಜೆರ್ಸಿ ಮೇಲೆ ಸಿಎಸ್‍ಕೆ ಜೆರ್ಸಿ ಧರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಎಸ್‍ಕೆ ಫ್ಯಾನ್ ಕ್ಲಬ್ ಟ್ವಿಟ್ಟರಿನಲ್ಲಿ ಈ ವಿಡಿಯೋವನ್ನು ಹಾಕಿದ್ದು,...

ಆರ್‌ಸಿಬಿ, ಚೆನ್ನೈ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

3 months ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಆರ್‌ಸಿಬಿ ಹಾಗೂ ಚೆನ್ನೈ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ನಗರದಲ್ಲಿ ದಟ್ಟ ಮೋಡ ಮುಸುಕಿದ ವಾತಾವರಣವಿದ್ದು, ಪಂದ್ಯದ ವೇಳೆಗೆ ನಗರದ ಹಲವೆಡೆ ಮಳೆ ಬರುವ ಸಾಧ್ಯತೆ ಇದೆ. ಇಂದು...