Recent News

5 months ago

ಮನೆಯಲ್ಲಿ ಐಪಿಎಲ್ ಟ್ರೋಫಿ ಇಟ್ಟು ನೀತಾ ಅಂಬಾನಿ ಭಜನೆ – ವಿಡಿಯೋ ವೈರಲ್

ಮುಂಬೈ: ಐಪಿಎಲ್ ಫೈನಲ್ ಪಂದ್ಯದ ಕೊನೆಯ ಓವರಿನಲ್ಲಿ  ತಂಡ ಗೆಲ್ಲುವಂತೆ ಪ್ರಾರ್ಥನೆ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಟ್ರೋಫಿಯನ್ನು ಮನೆಯಲ್ಲಿ ಇಟ್ಟು ಭಜನೆ ಮಾಡಿದ್ದಾರೆ. ಹೌದು. ನಾಲ್ಕನೇಯ ಬಾರಿ ಟ್ರೋಫಿ ಗೆದ್ದು ಆಟಗಾರರ ಜೊತೆ ರಾತ್ರಿ ಸಂಭ್ರಮಾಚರಣೆ ನಡೆಸಿದ ಬಳಿಕ ಮಾಲಕಿ ನೀತಾ ಅಂಬಾನಿ ಟ್ರೋಫಿಯನ್ನು ತನ್ನ ಮನೆಗೆ ತೆಗೆದುಕೊಂಡು ಹೋಗಿದ್ದಾರೆ.   View this post on Instagram   Blessed #nitaambani 🙏🙏🙏 A post shared by Viral […]

5 months ago

ಕಾಲಿನಲ್ಲಿ ರಕ್ತ ಬರುತ್ತಿದ್ದರೂ ಗೆಲುವಿನ ಹತ್ತಿರ ತಂದ ವಾಟ್ಸನ್ ನೋವಿನ ಕಥೆ ಬಿಚ್ಚಿಟ್ಟ ಭಜ್ಜಿ!

ಬೆಂಗಳೂರು: ಮುಂಬೈ ವಿರುದ್ಧ ಐಪಿಎಲ್ ಫೈನಲ್ ಪಂದ್ಯದ ವೇಳೆ ಚೆನ್ನೈ ತಂಡವನ್ನು ಗೆಲುವಿನ ಹತ್ತಿರ ತಂದಿದ್ದ ವಾಟ್ಸನ್ ಕಾಲಿನಲ್ಲಿ ರಕ್ತ ಬರುತ್ತಿದ್ದರೂ ಬ್ಯಾಟ್ ಮಾಡಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಇನ್‍ಸ್ಟಾ ಗ್ರಾಮ್ ನಲ್ಲಿ ವಾಟ್ಸನ್ ಬ್ಯಾಟ್ ಬೀಸುತ್ತಿರುವ ಫೋಟೋ ಹಾಕಿ, ವಾಟ್ಸನ್ ಅವರ ಮೊಣಕಾಲಿನಲ್ಲಿ ರಕ್ತ...

ಸಿಂಪಲ್ ಸುನಿಗೆ ನೀತಾ ಅಂಬಾನಿ ಸೀಕ್ರೆಟ್ ತಿಳಿಯಬೇಕಂತೆ

5 months ago

ಬೆಂಗಳೂರು: ಐಪಿಎಲ್ 12ನೇ ಆವೃತ್ತಿಗೆ ಭಾನುವಾರ ತೆರೆಬಿದ್ದಿದೆ. ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟು ಸಂಭ್ರಮದಲ್ಲಿ ಮುಳುಗಿದೆ. ಮುಂಬೈ ಇಂಡಿಯನ್ಸ್ ಗೆಲುವಿನ ಬಳಿಕ ಎಲ್ಲರೂ ತಂಡಕ್ಕೆ ಶುಭಾಶಯ ತಿಳಿಸುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಸಹ ತಮ್ಮ ಟ್ವಟ್ಟರ್...

ಮುಂದಿನ ಐಪಿಎಲ್‍ನಲ್ಲಿ ಆಡ್ತೀರಾ – ಪ್ರಶ್ನೆಗೆ ಉತ್ತರ ಕೊಟ್ಟ ಧೋನಿ

5 months ago

ಹೈದರಾಬಾದ್: ಐಪಿಎಲ್ ಯಶಸ್ವಿ ನಾಯಕ ಎಂಎಸ್ ಧೋನಿ ಮುಂದಿನ ವರ್ಷ ನಾಯಕನಾಗಿ ಚೆನ್ನೈ ತಂಡವನ್ನು ಮುನ್ನಡೆಸುತ್ತಾರಾ ಎನ್ನುವ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ. ಪಂದ್ಯ ಮುಗಿದ ಬಳಿಕ ವೀಕ್ಷಕ ವಿವರಣೆಗಾರ ಸೈಮನ್ ಡೌಲ್ ಮುಂದಿನ ವರ್ಷ ಐಪಿಎಲ್ ಆಡುತ್ತೀರಾ ಎನ್ನುವ ಪ್ರಶ್ನೆಗೆ...

ಬ್ಯಾಟ್ ಮೇಲಕ್ಕೆ ಎಸೆದು ವೈಡ್ ಗೆರೆಯಲ್ಲಿ ನಿಂತಿದ್ದಕ್ಕೆ ಪೋಲಾರ್ಡ್‌ಗೆ ದಂಡ!

5 months ago

ಹೈದರಾಬಾದ್: ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕೀರಾನ್ ಪೋಲಾರ್ಡ್ ಆನ್ ಫೀಲ್ಡ್ ನಲ್ಲಿ ತೋರಿದ ವರ್ತನೆಗೆ ಪಂದ್ಯದ ರೆಫ್ರೀ ಪಂದ್ಯದ ಶೇ.25 ರಷ್ಟು ಶುಲ್ಕವನ್ನು ದಂಡ ವಿಧಿಸಿದ್ದಾರೆ. ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದ ಮುಂಬೈ ಇನ್ನಿಂಗ್ಸ್ ನ ಅಂತಿಮ...

ಕೊನೆಯ ಎಸೆತದಲ್ಲಿ ಮುಂಬೈ ಐಪಿಎಲ್ ಚಾಂಪಿಯನ್!

5 months ago

ಹೈದರಾಬಾದ್: ಕೊನೆಯ ಓವರಿನ ಕೊನೆಯ ಎಸೆತದಲ್ಲಿ ವೇಗದ ಬೌಲರ್ ಲಸಿತ್  ಮಾಲಿಂಗ ಶಾರ್ದೂಲ್ ಠಾಕೂರ್ ಅವರನ್ನು ಎಲ್‍ಬಿ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. 150 ರನ್‍ಗಳ ಗುರಿ ಪಡೆದ ಚೆನ್ನೈ ತಂಡವನ್ನು 149...

ಆನ್‌ಫೀಲ್ಡ್‌ನಲ್ಲಿ ರೈನಾ ನಡೆಗೆ ನೆಟ್ಟಿಗರ ಮೆಚ್ಚುಗೆ

5 months ago

ಹೈದರಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಡೆಲ್ಲಿ ವಿರುದ್ಧದ ಪಂದ್ಯದ ವೇಳೆ ರಿಷಬ್ ಪಂತ್ ಶೂ ಲೇಸ್ ಕಟ್ಟಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಟೂರ್ನಿಯಲ್ಲಿ ಡೆಲ್ಲಿ ತಂಡದ ಪರ ಉತ್ತಮ ಪ್ರದರ್ಶನ...

ಕ್ರೀಡಾಂಗಣದಲ್ಲೇ ಬಿಕ್ಕಿ ಬಿಕ್ಕಿ ಅತ್ತ ಎಸ್‌ಆರ್‌ಎಚ್ ಕೋಚ್ -ವಿಡಿಯೋ

5 months ago

ಹೈದರಾಬಾದ್: ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತ ಬಂದಿದ್ದ ಸನ್ ರೈಸರ್ಸ್ ಹೈದರಬಾದ್ ತಂಡ ಡೆಲ್ಲಿ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಸೋಲುಂಡು ಟೂರ್ನಿಯಿಂದ ಹೊರ ನಡೆದಿತ್ತು. ಪಂದ್ಯದಲ್ಲಿ ತಂಡದ ಸೋಲುತ್ತಿದಂತೆ ತಂಡದ ಕೋಚ್ ಟಾಮ್ ಮೂಡಿ ಕ್ರೀಡಾಂಗಣದಲ್ಲೇ ದುಃಖದಿಂದ ಅತ್ತಿದ್ದಾರೆ. Unconfined...