Tuesday, 22nd October 2019

3 years ago

ಐಪಿಎಲ್‍ನ ಜಸ್ಟ್ 10 ಸೆಕೆಂಡ್ ಜಾಹಿರಾತಿಗೆ ಎಷ್ಟು ಹಣ? ನಗದು ಬಹುಮಾನ ಎಷ್ಟು?

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ 10ನೇ ಆವೃತ್ತಿಯ ಪಂದ್ಯಾಟಗಳು ಏಪ್ರಿಲ್ 5ರಿಂದ ಆರಂಭವಾಗಲಿದೆ. ಸನ್‍ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೊದಲ ಪಂದ್ಯ ಬುಧವಾರ ಹೈದರಾಬಾದ್‍ನಲ್ಲಿ ನಡೆಯಲಿದೆ. ಹೀಗಾಗಿ ಈ ಬಾರಿಯ ಐಪಿಎಲ್‍ನಲ್ಲಿ ಜಯಗಳಿಸುವ ತಂಡಕ್ಕೆ ಎಷ್ಟು ಹಣ ಸಿಗುತ್ತದೆ? ಫ್ರಾಂಚೈಸಿಗಳಿಗೆ ಏನು ಲಾಭ? 10 ಸೆಕೆಂಡ್ ಜಾಹಿರಾತಿಗೆ ಎಷ್ಟು ರೂ.? ಇತ್ಯಾದಿ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ. ನಗದು ಬಹುಮಾನ ಎಷ್ಟು? ಪ್ರತಿಬಾರಿಯೂ ಐಪಿಎಲ್‍ನಲ್ಲಿ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗುತ್ತಿದೆ. ಈ ಬಾರಿ ಚಾಂಪಿಯನ್ […]

3 years ago

ಶಿಖರ್ ಧವನ್‍ಗೆ ಯುವರಾಜ್ ಸಿಂಗ್ ಏಪ್ರಿಲ್ ಫೂಲ್ ಮಾಡಿದ್ದನ್ನು ನೋಡಿ

ನವದೆಹಲಿ: ಡ್ರೆಸಿಂಗ್ ರೂಮ್‍ನಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಒಬ್ಬರಿಗೊಬ್ಬರು ಮೋಜು ಮಸ್ತಿ ಮಾಡುತ್ತಿರುತ್ತಾರೆ. ನಿನ್ನೆ ಏಪ್ರಿಲ್ 1, ಹೀಗಾಗಿ ಯುವರಾಜ್ ಸಿಂಗ್ ತನ್ನ ಸನ್ ರೈಸರ್ಸ್ ತಂಡದ ಸಹ ಆಟಗಾರ ಶಿಖರ್ ಧವನ್‍ಗೆ ಏಪ್ರಿಲ್ ಫೂಲ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸನ್ ರೈಸರ್ಸ್ ತಂಡದ ಆಟಗಾರರು ಹೋಟೆಲ್‍ನಲ್ಲಿರುವಾಗ, ಶಿಖರ್ ಧವನ್ ಸ್ವಿಮಿಂಗ್...

ಯಾರು, ಯಾವ ತಂಡಕ್ಕೆ, ಎಷ್ಟು ಹಣಕ್ಕೆ ಸೇಲ್: ಪೂರ್ಣ ಪಟ್ಟಿ ಓದಿ

3 years ago

ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಐಪಿಎಲ್ ಹತ್ತನೇ ಆವೃತ್ತಿಯ ಟೂರ್ನಿಗಾಗಿ ಒಟ್ಟು 352 ಆಟಗಾರರ ಪೈಕಿ 66 ಆಟಗಾರರನ್ನು ಫ್ರಾಂಚೈಸಿಗಳು ಖರೀದಿ ಮಾಡಿವೆ. ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡಿನ ಬೆನ್ ಸ್ಟೋಕ್ಸ್ ಅತೀ ಹೆಚ್ಚು ಮೊತ್ತಕ್ಕೆ...

ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

3 years ago

ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. ಬಿಡ್‍ನಲ್ಲಿ ಟೈಮಲ್ ಮಿಲ್ಸ್ ಅವರಿಗೆ 50 ಲಕ್ಷ...

ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

3 years ago

ಬೆಂಗಳೂರು: ಐಪಿಎಲ್ ಸೀಸನ್ 10ರ ಹರಾಜು ಪ್ರಕ್ರಿಯೆ ಇಂದು ಬೆಂಗಳೂರಿನ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 357 ಕ್ರಿಕೆಟಿಗರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ತಿದ್ದು, ಇದರಲ್ಲಿ 227 ಮಂದಿ ಭಾರತೀಯ ಆಟಗಾರರೇ ಇದ್ದಾರೆ. ಉಳಿದಂತೆ 130 ಮಂದಿ...

ಐಪಿಎಲ್ 2017: ಪುಣೆ ನಾಯಕ ಸ್ಥಾನದಿಂದ ಧೋನಿಗೆ ಕೊಕ್, ಸ್ಮಿತ್‍ಗೆ ಮಣೆ

3 years ago

ಪುಣೆ: ಐಪಿಎಲ್ 10ನೇ ಆವೃತ್ತಿಯಲ್ಲಿ ಪುಣೆ ತಂಡದ ನಾಯಕ ಸ್ಥಾನದಿಂದ ಧೋನಿ ಅವರನ್ನು ಕಿತ್ತುಹಾಕಲಾಗಿದ್ದು, ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಐಪಿಎಲ್ 2017ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವ ಮುನ್ನಾ ದಿನ ಈ ಮಹತ್ವದ ಬೆಳವಣಿಗೆ ನಡೆದಿದೆ....