ಒಂದು ವರ್ಷದಲ್ಲಿ BCCI ಪಾವತಿಸಿದ ಟ್ಯಾಕ್ಸ್ ಎಷ್ಟು ಗೊತ್ತೆ?
ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉತ್ತಮ ಆದಾಯ…
ಸನ್‍ರೈಸರ್ಸ್‍ಗೆ ಮುಖ್ಯ ಕೋಚ್ ಆಗಿ ಡೇನಿಯಲ್ ವೆಟ್ಟೋರಿ ಆಯ್ಕೆ
ಹೈದರಾಬಾದ್: ಸನ್‍ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡದ ಮುಖ್ಯ ಕೋಚ್ ಆಗಿ ಬ್ರಿಯಾನ್ ಲಾರಾ ಬದಲಿಗೆ…
ಸಿಕ್ಸ್ ಪ್ಯಾಕ್ ತೋರಿಸಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ ಅರ್ಜುನ್ ತೆಂಡೂಲ್ಕರ್
ಮುಂಬೈ: ಐಪಿಎಲ್ (IPL) ಬಳಿಕ ಕಾಣಿಸಿಕೊಳ್ಳುತ್ತಿರುವ ಯುವ ವೇಗಿ ಅರ್ಜುನ್ ತೆಂಡೂಲ್ಕರ್ (Arjun Tendulkar) ಸೋಶಿಯಲ್…
RCB ಕೈಬಿಡುವಾಗ ಒಂದೂ ಮಾತು ಕೂಡ ಹೇಳಲಿಲ್ಲ – ಬೇಸರ ಹಂಚಿಕೊಂಡ ಚಾಹಲ್
ನವದೆಹಲಿ: ಆರ್‌ಸಿಬಿ (RCB) ತಂಡದಿಂದ ನನ್ನನ್ನು ಕೈ ಬಿಡುವಾಗ ಒಂದು ಫೋನ್ ಕರೆ ಕೂಡ ಮಾಡಿ…
USA ಮೇಜರ್ ಲೀಗ್ ಕ್ರಿಕೆಟ್‌ನಿಂದ ಹಿಂದೆ ಸರಿದ ಅಂಬಾಟಿ ರಾಯುಡು
ಮುಂಬೈ: ಸಿಎಸ್‌ಕೆ ಫ್ರಾಂಚೈಸಿ ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu)…
ರಾತ್ರಿ ಇಡೀ ಪಾರ್ಟಿ ಮಾಡಿ ಬೆಳಗ್ಗೆ 250 ರನ್ ಹೊಡೆದ ವಿರಾಟ್ ಕೊಹ್ಲಿ
ನವದೆಹಲಿ: ವಿರಾಟ್ ಕೊಹ್ಲಿ (Virat Kohli) ತಮ್ಮ ಬಾಲ್ಯದ ದಿನಗಳಲ್ಲಿ ಹೇಗಿದ್ದರು? ಈಗ ವಯಸ್ಸಿಗೆ ತಕ್ಕಂತೆ…
ಚೆಲುವ ಚಾಮರಾಜನಗರದಲ್ಲಿ ಟ್ರ್ಯಾಕ್ಟರ್ ಓಡಿಸಿದ BCCI ಅಧ್ಯಕ್ಷ ರೋಜರ್ ಬಿನ್ನಿ
- IPL ನಿಂದ ಅಂತರಾಷ್ಟ್ರೀಯ ಟೂರ್ನಿಗಳಿಗೆ ತೊಂದರೆಯಿಲ್ಲ, ಟಿ20, ಐಪಿಎಲ್, ಏಕದಿನ ಕ್ರಿಕೆಟ್‌ಗೆ ವ್ಯತ್ಯಾಸವಿದೆ ಚಾಮರಾಜನಗರ:…
ಕೊನೆಯಲ್ಲಿ ಜಡೇಜಾ ಸಿಕ್ಸರ್, ಬೌಂಡರಿ – ಆ ರಾತ್ರಿ ನನಗೆ ನಿದ್ರೆಯೇ ಬರಲಿಲ್ಲ: ಮೋಹಿತ್ ಶರ್ಮಾ
ಅಹಮದಾಬಾದ್: 16ನೇ ಆವೃತ್ತಿಯ ಐಪಿಎಲ್ (IPL 2023) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ (CSK)…
ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ
ಚೆನ್ನೈ: ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings)…
IPL Champions: ಗುಡ್‌ನ್ಯೂಸ್ – ಸದ್ಯಕ್ಕಿಲ್ಲ ನಿವೃತ್ತಿ, ಮುಂದಿನ IPLನಲ್ಲೂ ಕಣಕ್ಕಿಳಿಯಲಿದ್ದಾರೆ ಮಹಿ
ಚೆನ್ನೈ: ನಿನ್ನೆ ನಡೆದ 16ನೇ ಆವೃತ್ತಿಯ ಐಪಿಎಲ್ (IPL 2023) ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ…
