ಹರಾಜಿಗೂ ಮುನ್ನ 3 ಆಟಗಾರರನ್ನು ಆಯ್ಕೆ ಮಾಡಿ: ಲಕ್ನೋ, ಅಹಮದಾಬಾದ್‍ಗೆ ಡೆಡ್‍ಲೈನ್
ನವದೆಹಲಿ: ಐಪಿಎಲ್‍ಗೆ ಹೊಸದಾಗಿ ಸೇರ್ಪಡೆಗೊಂಡಿರುವ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು 2022ರ ಆವೃತ್ತಿಯ ಆಟಗಾರರ ಹರಾಜಿಗೂ…
ಎಲ್ಲಾ ಮಾದರಿಯ ಕ್ರಿಕೆಟ್‍ಗೆ ಮೋರಿಸ್ ವಿದಾಯ
ಜೋಹಾನ್ಸ್ ಬರ್ಗ್: ಆರ್ಸಿಬಿ ತಂಡದ ಮಾಜಿ ಆಟಗಾರ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಆಲ್‍ರೌಂಡರ್ ಕ್ರೀಸ್…
ವಿವೋ ಐಪಿಎಲ್ ಅಂತ್ಯ ಇನ್ಮುಂದೆ ಟಾಟಾ ಐಪಿಎಲ್
ಮುಂಬೈ: 15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಐಪಿಎಲ್‍ನ ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡಿದ್ದ ವಿವೋ ಜೊತೆಗಿನ…
ಹಾರ್ದಿಕ್ ಪಾಂಡ್ಯ ಅಹಮದಾಬಾದ್ ತಂಡದ ನಾಯಕ!
ನವದೆಹಲಿ: ಭಾರತ ತಂಡದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಈ ವರ್ಷದ ಐಪಿಎಲ್‍ನಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ…
ಬೆಂಗಳೂರಿನಲ್ಲಿ ಫೆ.12,13 ರಂದು ಐಪಿಎಲ್ ಮೆಗಾ ಹರಾಜು?
ಬೆಂಗಳೂರು: 15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಫೆಬ್ರವರಿ 12…
ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ
ಮುಂಬೈ: 15ನೇ ಆವೃತ್ತಿ ಐಪಿಎಲ್‍ಗೆ ಸೇರ್ಪಡೆಗೊಂಡಿರುವ ನೂತನ ತಂಡ ಲಕ್ನೋ ಫ್ರಾಂಚೈಸ್‍ನ ಮೆಂಟರ್ ಆಗಿ ಭಾರತ…
ಐಪಿಎಲ್‍ನ ನೂತನ ಫ್ರಾಂಚೈಸ್ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ
ಮುಂಬೈ: 15ನೇ ಆವೃತ್ತಿ ಐಪಿಎಲ್‍ಗೆ ಎಂಟ್ರಿ ಕೊಟ್ಟಿರುವ ನೂತನ ತಂಡ ಲಕ್ನೋ ಫ್ರಾಂಚೈಸ್‍ನ ಕೋಚ್ ಆಗಿ…
CSK ತಂಡದ ರನ್ ಮೆಷಿನ್ ರೈನಾ ಮೇಲಿದೆ ಹಲವು ಫ್ರಾಂಚೈಸಿಗಳ ಕಣ್ಣು
ಚೆನ್ನೈ: ಐಪಿಎಲ್‍ನ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿದ್ದ ಸುರೇಶ್…
ಆರ್ಸಿಬಿ ಪರ ಮಾತ್ರ ಆಡುತ್ತೇನೆ ಎಂದಿದ್ದ ಚಹಲ್ ಐಪಿಎಲ್ ಭವಿಷ್ಯವೇನು?
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿದ್ದ ಯಜುವೇಂದ್ರ ಚಹಲ್ ಈ ಹಿಂದೆ ನಾನು…
ಒಂದೇ ವರ್ಷದಲ್ಲಿ 4000% ಸಂಬಳ ಹೈಕ್ – ಇದು ಅಯ್ಯರ್ ಸಾಧನೆ
ಮುಂಬೈ: ಐಪಿಎಲ್‍ನಲ್ಲಿ ಅದೇಷ್ಟೋ ಮಂದಿ ಆಟಗಾರರು ರಾತ್ರೋ ರಾತ್ರಿ ಬೆಳಕಿಗೆ ಬಂದಿದ್ದಾರೆ. ಅದೇ ರೀತಿ ಮಿಂಚಿ…