ಐರಾ, ಯಥರ್ವ್ ತುಂಟಾಟದ ಫೋಟೋ ಮೂಲಕ ಹೊಸ ವರ್ಷಕ್ಕೆ ಶುಭ ಕೋರಿದ ರಾಧಿಕಾ
ಬೆಂಗಳೂರು: ಸ್ಯಾಂಡಲ್ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಹೊಸ ವರ್ಷಕ್ಕೆ ವಿಭಿನ್ನವಾಗಿ ಶುಭ ಕೋರಿದ್ದು, ಐರಾ, ಯಥರ್ವ್ ತುಂಟಾಟದ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಇಬ್ಬರ ಫೋಟೋಗಳನ್ನು ಹಂಚಿಕೊಂಡಿದ್ದು, ...