Tuesday, 21st May 2019

1 week ago

ಮುಂಗಾರಿನೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾಳೆ `ದೇವಕಿ’!

ಪ್ರಿಯಾಂಕಾ ಉಪೇಂದ್ರ ಮುಖ್ಯಭೂಮಿಕೆಯಲ್ಲಿ ನಟಿಸಿರೋ ಹೌರಾಬ್ರಿಡ್ಜ್ ಎಂಬ ಚಿತ್ರ ದೇವಕಿಯಾಗಿ ಶೀರ್ಷಿಕೆ ಬದಲಾಯಿಸಿಕೊಂಡಿರೋದು ಗೊತ್ತೇ ಇದೆ. ಲೋಹಿತ್ ನಿರ್ದೇಶನದ ಈ ಚಿತ್ರ ಆರಂಭ ಕಾಲದಿಂದಲೂ ಸಕಾರಾತ್ಮಕವಾಗಿ ಸುದ್ದಿಯಾಗುತ್ತಾ ಬಂದಿದೆ. ಈ ಹಿಂದೆ ಮಮ್ಮಿ ಎಂಬ ಹಿಟ್ ಚಿತ್ರ ನೀಡಿದ್ದ ಲೋಹಿತ್ ಮತ್ತು ಪ್ರಿಯಾಂಕಾ ಉಪೇಂದ್ರ ದೇವಕಿಯ ಮೂಲಕ ಮತ್ತೊಂದು ಗೆಲುವು ದಾಖಲಿಸುವ ಉತ್ಸಾಹದಿಂದಿದ್ದಾರೆ. ಯುವ ನಿರ್ದೇಶಕ ಲೋಹಿತ್ ಮಮ್ಮಿ ಎಂಬ ಹಾರರ್ ಚಿತ್ರದ ಮೂಲಕ ಮೊದಲ ಪ್ರಯತ್ನದಲ್ಲಿಯೇ ಗಮನ ಸೆಳೆದಿದ್ದರು. ಈ ಮೂಲಕವೇ ಖುದ್ದು ರಿಯಲ್ ಸ್ಟಾರ್ […]

2 months ago

ರವಿ ಹಿಸ್ಟರಿಯಲ್ಲಿ ಸಿಕ್ಕ ಕನ್ನಡದ ‘ಐಶ್ವರ್ಯ’!

ಬೆಂಗಳೂರು: ಒಂದು ಹೊಸಾ ಬಗೆಯ ಚಿತ್ರ ಹಲವಾರು ಹೊಸಾ ಪ್ರತಿಭೆಗಳನ್ನೂ ಪರಿಚಯಿಸುತ್ತೆ. ಇದೇ ವಾರ ಬಿಡುಗಡೆಯಾಗುತ್ತಿರೋ ಮಧುಚಂದ್ರ ನಿರ್ದೇಶನದ ರವಿ ಹಿಸ್ಟರಿ ಚಿತ್ರವೂ ಈ ಸಾಲಿನಲ್ಲಿ ಸೇರಿಕೊಳ್ಳುತ್ತೆ. ಈ ಸಿನಿಮಾದ ನಾಯಕಿಯಾಗಿ ನಟಿರುವ ಐಶ್ವರ್ಯಾ ರಾವ್ ಕೂಡಾ ಹೊಸಾ ಪ್ರತಿಭೆಯೇ. ಕಾಲೇಜು ದಿನಗಳಲ್ಲಿ ನೃತ್ಯದತ್ತ ಕದಲಿದ ಹೆಜ್ಜೆಗಳೇ ಐಶ್ವರ್ಯಾರನ್ನು ನಟಿಯಾಗಿ ರೂಪುಗೊಳ್ಳುವಂತೆ ಮಾಡಿದ್ದೊಂದು ಚೆಂದದ ಕಥೆ. ಅದನ್ನು...