Monday, 16th December 2019

3 weeks ago

ರಣಹೇಡಿ ಜೊತೆ ಕಬ್ಬು ಕಟಾವಿಗೆ ಬಂದ ಐಶ್ವರ್ಯಾ ರಾವ್!

ಸಾಮಾನ್ಯವಾಗಿ ಬಹುತೇಕ ನಟಿಯರು ಗ್ಲಾಮರಸ್ ಪಾತ್ರಗಳಲ್ಲಿ, ಪಕ್ಕಾ ಕಮರ್ಷಿಯಲ್ ಚಿತ್ರಗಳಲ್ಲಿಯೇ ಮಿಂಚಬೇಕೆಂಬ ಇರಾದೆ ಹೊಂದಿರುತ್ತಾರೆ. ಕೆಲವೇ ಕೆಲ ನಟಿಯರು ಮಾತ್ರವೇ ಅದು ಎಂಥಾದ್ದೇ ಚಹರೆಯ ಪಾತ್ರವಾದರೂ ನಟನೆಗೆ ಅವಕಾಶವಿರಬೇಕು, ಅದು ಸವಾಲಿನದ್ದಾಗಿರಬೇಕೆಂಬ ಮನಸ್ಥಿತಿ ಹೊಂದಿರುತ್ತಾರೆ. ಅಂಥ ವಿರಳ ನಟಿಯರ ಸಾಲಿನಲ್ಲಿ ಐಶ್ವರ್ಯಾ ರಾವ್ ಕೂಡಾ ಸೇರಿಕೊಳ್ಳುತ್ತಾರೆ. ಬಹುಶಃ ತಾನು ಪರಿಪೂರ್ಣ ನಟಿಯಾಗಬೇಕೆಂಬ ತುಡಿತ ಇಲ್ಲದೇ ಹೋಗಿದ್ದರೆ ಖಂಡಿತಾ ಅವರು ರಣಹೇಡಿ ಚಿತ್ರದ ಪಾತ್ರವನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ನಿರ್ದೇಶಕ ಮನು ಕೆ. ಶೆಟ್ಟಿ ಹಳ್ಳಿ ಕಥೆಯನ್ನು ಸಿದ್ಧಪಡಿಸಿಕೊಳ್ಳುವಾಗಲೇ ಪಾತ್ರಗಳಿಗೂ […]

3 weeks ago

ರಣಹೇಡಿಯ ಒಡಲಲ್ಲಿದೆ ರೈತ ಕಥನ!

ಕಮರ್ಷಿಯಲ್ ಹಾದಿಯ ಸಿನಿಮಾಗಳ ಅಬ್ಬರದ ನಡುವೆಯೇ ಆಗಾಗ ನೆಲದ ಘಮಲಿನ ಸಿನಿಮಾಗಳೂ ಕೂಡಾ ತಯಾರಾಗುತ್ತಿರುತ್ತವೆ. ಇದರಲ್ಲಿನ ಕ್ರಿಯಾಶೀಲತೆ, ಹೊಸತನಗಳೇ ಗೆಲುವಿನ ಹಾದಿ ತೋರಿಸುತ್ತವೆ. ಕಂಟೆಂಟು ಗಟ್ಟಿಯಾಗಿದ್ದರೆ ಎಂಥಾ ದೊಡ್ಡ ಚಿತ್ರಗಳ ಎದುರಾದರೂ ಪೈಪೋಟಿ ಕೊಟ್ಟು ಗೆಲ್ಲೋ ಕಸುವನ್ನು ಈಗಾಗಲೇ ಕನ್ನಡದ ಪ್ರೇಕ್ಷಕರು ಕರುಣಿಸಿದ್ದಾರೆ. ಆ ಬಲದಿಂದಲೇ ಪ್ರಯೋಗಾತ್ಮಕವಾದ, ಹೊಸ ಜಾಡಿನ ಸಿನಿಮಾಗಳು ಆಗಾಗ ರೂಪುಗೊಳ್ಳುತ್ತಿರುತ್ತವೆ. ಅದೇ...