Sunday, 23rd February 2020

Recent News

7 months ago

ಡ್ರಗ್ಸ್ ಸೇವಿಸಿ ದೇವರ ರೀತಿ ಡ್ರೆಸ್ ಹಾಕ್ತಿದ್ರು ತೇಜ್ ಪ್ರತಾಪ್ ಯಾದವ್: ಪತ್ನಿ

-ಪತಿಯ ಅವತಾರದ ರಹಸ್ಯ ಬಿಚ್ಚಿಟ್ಟ ಐಶ್ವರ್ಯಾ ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ವಿಭಿನ್ನ ವೇಷ ಭೂಷಣಗಳ ಮೂಲಕ ಹೆಚ್ಚು ಸುದ್ದಿಯಾಗುತ್ತಿರುವ ನಾಯಕ. ಇತ್ತೀಚೆಗೆ ಶಿವ ವೇಷಧಾರಿಯಾಗಿ ಕಾಣಿಸಿಕೊಂಡಿದ್ದ ತೇಜ್ ಪ್ರತಾಪ್ ಯಾದವ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ತೇಜ್ ಪ್ರತಾಪ್ ನಿಂದ ದೂರವಾಗಿರುವ ಪತ್ನಿ ಐಶ್ವರ್ಯಾ ಪತಿಯ ವೇಷದ ಹಿಂದಿನ ರಹಸ್ಯವನ್ನು ಹೊರ ಹಾಕಿದ್ದಾರೆ. ನನ್ನ ಪತಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಸೇವಿಸಿದಾಗ ದೇವರ ರೀತಿಯಲ್ಲಿ […]

9 months ago

ವಿವೇಕ್ ಒಬೇರಾಯ್ ಟ್ವೀಟ್‍ಗೆ ಸಲ್ಮಾನ್ ಮೊದಲ ಪ್ರತಿಕ್ರಿಯೆ

ಮುಂಬೈ: ನಟ ವಿವೇಕ್ ಒಬೇರಾಯ್ ವಿವಾದಾತ್ಮಕ ಟ್ವೀಟ್‍ಗೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಮೊದಲ ಪ್ರತಿಕ್ರಿಯೆಯನ್ನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಲ್ಮಾನ್ ಖಾನ್ ಅವರಿಗೆ ವಿವಾದಾತ್ಮಕ ಟ್ವೀಟ್ ಕುರಿತಾಗಿ ಮಾಧ್ಯಮಗಳು ಪ್ರಶ್ನೆ ಮಾಡಿದ್ದವು. ನನಗೆ ಬಹಳ ಕೆಲಸಗಳಿವೆ. ನಾನು ಕೆಲಸ ಮಾಡಲೇ, ಮೀಮ್ಸ್ ಗಳನ್ನು ನೋಡುತ್ತಾ ಕುಳಿತುಕೊಳ್ಳಲೇ ಎಂದು ಕಿಡಿಕಾರಿದ್ದಾರೆ. ಭಾರತ್ ಸಿನಿಮಾ ಪ್ರಚಾರದ...

ಐಶ್ವರ್ಯಾ ಪುತ್ರಿಯ ಡ್ಯಾನ್ಸ್-ವೈರಲ್ ಆಯ್ತು ವಿಡಿಯೋ

9 months ago

ಮುಂಬೈ: ಬಾಲಿವುಡ್ ಕ್ಯೂಟ್ ಜೋಡಿ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಳ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಶನಿವಾರ ಕಾರ್ಯಕ್ರಮದಲ್ಲಿ ಆರಾಧ್ಯ ವೃತ್ತಿಪರ ಡ್ಯಾನ್ಸರ್ ರೀತಿಯಲ್ಲಿ ಹೆಜ್ಜೆ ಹಾಕುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಾಳೆ....

ಮಾವನ ಮೇಲೆ ಮುನಿಸಿಕೊಂಡ್ರಂತೆ ಐಶ್ವರ್ಯಾ ರೈ!

9 months ago

ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಮಾವ ಅಮಿತಾಬ್ ಬಚ್ಚನ್ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಐಶ್ವರ್ಯ ರೈ ತಮ್ಮ ಬಿಡುವಿನ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಕಳೆಯಲು ಇಚ್ಚಿಸುವ ಮಹಿಳೆ. ಶೂಟಿಂಗ್ ನಿಂದ ಬಿಡುವು ಸಿಕ್ಕ...

ಐಶ್ವರ್ಯಾ ರೈ, ಶಿಲ್ಪಾ ಶೆಟ್ಟಿ ಜೊತೆ ತುಳು ಸಿನಿಮಾ ಮಾಡ್ತಾರಾ ಸುನೀಲ್ ಶೆಟ್ಟಿ?

1 year ago

ಮುಂಬೈ: ಮಂಗಳೂರು ಸೀಮೆಯ ಕರಾವಳಿ ಪ್ರದೇಶದಿಂದ ಹೋದವರು ಪ್ರಸಿದ್ಧ ನಟ ನಟಿಯರಾಗಿ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಸದ್ದು ಮಾಡುತ್ತಿದ್ದಾರೆ. ಅಂಥ ಕರಾವಳಿಗರ ಸಾಲಿನಲ್ಲಿ ಐಶ್ವರ್ಯಾ ರೈ, ಸುನೀಲ್ ಶಿಟ್ಟಿ, ಶಿಲ್ಪಾ ಶೆಟ್ಟಿ ಮುಂತಾದವರು ಬಾಲಿವುಡ್ ಐಕಾನ್‍ಗಳಾಗಿ ಮಿಂಚುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ತುಳು...

ಐಶ್ವರ್ಯಾ ರೈ ಮಗಳು ಆರಾಧ್ಯ ಪ್ರಧಾನಿಯಾಗ್ತಾಳೆ!

2 years ago

ಹೈದರಾಬಾದ್: ಬಾಲಿವುಡ್‍ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಅವರ ಏಕೈಕ ಪುತ್ರಿ ಆರಾಧ್ಯ ಮುಂದೊಂದು ದಿನ ಪ್ರಧಾನಿಯಾಗ್ತಾಳೆ ಅಂತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಡಿ. ಜ್ಞಾನೇಶ್ವರ್ ಅವರು...

ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

2 years ago

ಅಗರ್ತಲಾ: ಇತ್ತೀಚೆಗಷ್ಟೇ ಇಂಟರ್ ನೆಟ್ ಬಗ್ಗೆ ಹೇಳಿಕೆ ನೀಡಿದ್ದ ತ್ರಿಪುರಾ ಸಿಎಂ ವಿಪ್ಲವ್ ದೇವ್ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಅಗರ್ತಲಾದ ಪ್ರಜ್ಞಾ ಭವನ್ ನಲ್ಲಿ ನಡೆದ ಕೈ ಮಗ್ಗಗಳು ಮತ್ತು ಕರಕುಶಲ ವಸ್ತುಗಳ ಕಾರ್ಯಾಗಾರದಲ್ಲಿ ಮಾತನಾಡಿದ...

ಲೈಂಗಿಕ ಕಿರುಕುಳದ ವಿರುದ್ಧ `ಮಿಟೂ’ ಚಳುವಳಿಗೆ ಐಶ್ವರ್ಯಾ ರೈ ಬೆಂಬಲ

2 years ago

ಮುಂಬೈ: ಸಮಾಜದಲ್ಲಿ ಮಹಿಳೆಯರು ಕೆಲಸ ಮಾಡುವ ಜಾಗದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದರ ವಿರುದ್ಧ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು `ಮಿಟೂ’ ಚಳುವಳಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಖಾಸಗಿ ಪತ್ರಿಕೆಯೊಂದರ ಜೊತೆ ಮಾತನಾಡಿದ ಐಶ್ವರ್ಯಾ, “ಸಿಡ್ನಿಯಲ್ಲಿ `ಮಿಟೂ’...