Saturday, 15th June 2019

2 years ago

ತವರೂರು ಮಂಗ್ಳೂರಲ್ಲಿ ಕಾಣಿಸಿಕೊಂಡ ನಟಿ ಐಶ್ವರ್ಯಾ ರೈ!

ಮಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಅವರು ತಮ್ಮ ತವರೂರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗಳು ಆರಾಧ್ಯ, ತಾಯಿ ಬೃಂದಾ ರೈ ಜೊತೆ ಪಾಲ್ಗೊಂಡಿದ್ದರು. ಐಶ್ವರ್ಯಾ ರೈ ತಾಯಿ ಬೃಂದಾ ರೈ ಅವರ ಸೋದರನ ಮಗಳ ಮದುವೆ ಸಮಾರಂಭವಾಗಿತ್ತು. ಸಮಾರಂಭದಲ್ಲಿ ತುಳುನಾಡಿನ ಸಂಪ್ರದಾಯದಂತೆ ನಟಿ ಐಶ್ವರ್ಯಾ ಹಿರಿಯರ ಕಾಲಿಗೆರಗಿ ಆಶೀರ್ವಾದ ಪಡೆದ್ರು. ನಟಿ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ರೆ, ಮಗಳು […]

2 years ago

ಇಂದು ನಟಿ ಐಶ್ವರ್ಯಾ ರೈಗೆ 44ರ ಸಂಭ್ರಮ- ಅಪ್ಪ, ಮಗಳಿಂದ ಸರ್ಪ್ರೈಸ್ ಪ್ಲಾನ್

ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ತಾರೆಹಾಗೂ ನೀಲಿಕಣ್ಣಿನ ಚೆಲುವೆ ಐಶ್ವರ್ಯಾ ರೈಗೆ ಇಂದು 44ನೇ ಹುಟ್ಟು ಹಬ್ಬದ ಸಂಭ್ರಮ. ಆದ್ರೆ ಈ ಬಾರಿ ರೈಯವರು ತಮ್ಮ ಹುಟ್ಟುಹಬ್ಬವನ್ನು ಅಷ್ಟೊಂದು ಅದ್ಧೂರಿಯಾಗಿ ಆಚರಿಸುತ್ತಿಲ್ಲ. ಕಳೆದ ಮಾರ್ಚ್‍ನಲ್ಲಿ ಐಶ್ವರ್ಯಾ ರೈ ಅವರ ತಂದೆ ಕೃಷ್ಣ ರಾಜ್ ರೈ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಐಶ್ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ....