Saturday, 19th October 2019

Recent News

6 months ago

ಹನಿ ಮೂನ್ ಫೋಟೋ ಹಂಚಿಕೊಂಡ ನಟ ಅಭಿಷೇಕ್

ಮುಂಬೈ: ಬಾಲಿವುಡ್ ಸ್ಟಾರ್ ಕಪಲ್ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ಬಚ್ಚನ್ ತಮ್ಮ 12ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ತಮ್ಮ ಮಗಳು ಆರಾಧ್ಯ ಜೊತೆ ಮಾಲ್ಡೀವ್ಸ್‍ಗೆ ಹೋಗಿದ್ದಾರೆ. ಈ ವೇಳೆ ಅಭಿಷೇಕ್ ಪತ್ನಿ ಐಶ್ವರ್ಯ ಅವರ ಫೋಟೋ ಹಂಚಿಕೊಂಡು ‘ಹನಿ ಹಾಗೂ ಮೂನ್’ ಎಂದು ಬರೆದುಕೊಂಡಿದ್ದಾರೆ. ಅಭಿಷೇಕ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ರೈ ಅವರ ಫೋಟೋ ಹಾಕಿ ಅದಕ್ಕೆ, “ಹನಿ ಹಾಗೂ ಮೂನ್” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಅಭಿಷೇಕ್ ತಮ್ಮ ಪತ್ನಿ ಐಶ್ವರ್ಯ […]

7 months ago

ಮತ್ತೆ ಐಶ್ವರ್ಯ ರೈ ಗರ್ಭಿಣಿ?

ಮುಂಬೈ: ಮಾಜಿ ವಿಶ್ವ ಸುಂದರಿ, ನಟಿ ಐಶ್ವರ್ಯ ರೈ ಬಚ್ಚನ್ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಒಟ್ಟಿಗೆ ಸಮಯ ಕಳೆಯಲು ಗೋವಾ ಬೀಚ್‍ಗೆ ಹೋಗಿದ್ದರು. ಈ ವೇಳೆ ಅವರು ಇಬ್ಬರು ನಡೆದುಕೊಂಡು ಹೋಗುತ್ತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡಿದ...

ಮದ್ವೆಯಾದ 6 ತಿಂಗ್ಳಿಗೆ ಲಾಲು ಪುತ್ರನಿಂದ ವಿಚ್ಛೇದನಕ್ಕೆ ಅರ್ಜಿ

12 months ago

ಪಾಟ್ನಾ: ಮದುವೆಯಾದ ಆರು ತಿಂಗಳಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿಚ್ಛೇದನಕ್ಕಾಗಿ ಶುಕ್ರವಾರ ಪಾಟ್ನಾದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ತೇಜ್ ಪ್ರತಾಪ್...

ಹಾಟ್ ಗೌನ್ ಮೂಲಕ ಮತ್ತೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಮಾಜಿ ವಿಶ್ವಸುಂದರಿ!

1 year ago

ಮುಂಬೈ: ಮಾಜಿ ವಿಶ್ವ ಸುಂದರಿ ಹಾಗೂ ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ತಮ್ಮ 44 ನೇ ವಯಸ್ಸಿನಲ್ಲಿ ಹಾಟ್ ಗೌನ್ ಧರಿಸುವ ಮೂಲಕ ಮತ್ತೊಮ್ಮೆ ಪಡ್ಡೆ ಹುಡುಗರ ನಿದ್ದೆ ಗೆಡಿಸುವಂತೆ ಮಾಡಿದ್ದಾರೆ. ಹೌದು, ಕತಾರ್ ನ ದೋಹದಲ್ಲಿ ನಡೆದ ಡಿಸೈನರ್...

ಸಾರ್ವಜನಿಕ ಸಮಾರಂಭದಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಐಶ್!

1 year ago

ಮುಂಬೈ: ಬಾಲಿವುಡ್ ಬ್ಯೂಟಿ ಕ್ವೀನ್ ಐಶ್ವರ್ಯ ರೈ ಸಾರ್ವಜನಿಕ ಸಮಾರಂಭದಲ್ಲಿ ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಐಶ್ವರ್ಯ ರೈ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಮೊಳಗಿತ್ತು. ಸಹಜವಾಗಿ ಐಶ್ವರ್ಯ ಸೇರಿದಂತೆ ಎಲ್ಲರೂ ಎದ್ದು...

8 ವರ್ಷಗಳ ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಐಶ್-ಅಭಿಷೇಕ್

1 year ago

ಮುಂಬೈ: ಬಾಲಿವುಡ್‍ನ ಬೆಸ್ಟ್ ಪೇರ್ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ 8 ವರ್ಷಗಳ ಬಳಿಕ ಮತ್ತೆ ತೆರೆಯ ಮೇಲೆ ಒಂದಾಗುತ್ತಿದ್ದಾರೆ. ಬಾಲಿವುಡ್ ಪವರ್ ಫುಲ್ ದಂಪತಿ ತೆರೆಯ ಮೇಲೆ ಮೋಡಿ ಮಾಡಲಿದ್ದಾರೆ. ಮದುವೆಯ ಬಳಿಕವೂ ಸೂಪರ್ ಹಿಟ್ ಸಿನಿಮಾಗಳಲ್ಲಿ ಐಶ್ವರ್ಯ ನಟಿಸಿದ್ದಾರೆ....

ಪತ್ನಿ ಐಶ್ವರ್ಯ ವಿರುದ್ಧ ಅಭಿಷೇಕ್ ಬಚ್ಚನ್ ದೂರು!

1 year ago

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತನ್ನ ಪತ್ನಿ, ನಟಿ ಐಶ್ವರ್ಯ ರೈ ವಿರುದ್ಧ ಅಭಿಮಾನಿಗಳಿಗೆ ಟ್ವಿಟ್ಟರಿನಲ್ಲಿ ದೂರು ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಇತ್ತೀಚಿಗೆ ಟ್ವಿಟ್ಟರಿನಲ್ಲಿ ಕೋಸುಗಡ್ಡೆ(broccoli) ಬಗ್ಗೆ ಟ್ವೀಟ್ ಮಾಡಿದ್ದರು. “ಯಾಕೆ? ಯಾಕೆ ಯಾರಾದರೂ ಈ ರೀತಿ ಮಾಡುತ್ತಾರೆ? ಯಾಕೆ?...

‘ಫೆನ್ನೆ ಖಾನ್’ ಚಿತ್ರದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಐಶ್ವರ್ಯ ರೈ

2 years ago

ಮುಂಬೈ: ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ ತಮ್ಮ ಮುಂಬರುವ ಫೆನ್ನೆ ಖಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಏ ದಿಲ್ ಹೈ ಮುಷ್ಕಿಲ್ ಬಳಿಕ ನಟಿಸುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ಸಿನಿಮಾ ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಸದ್ಯ ಫೆನ್ನೆ ಖಾನ್...