Monday, 24th February 2020

Recent News

6 months ago

ಕುಲಭೂಷಣ್ ಜಾಧವ್‍ಗೆ ಎರಡನೇ ಬಾರಿಯ ರಾಜತಾಂತ್ರಿಕ ನೆರವು ಸಾಧ್ಯವಿಲ್ಲ: ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮರಣ ದಂಡನೆ ಶಿಕ್ಷೆ ಎದುರಿಸುತ್ತಿರುವ ಭಾರತದ ಕಮಾಂಡರ್ ಕುಲಭೂಷಣ್ ಜಾಧವ್ ಅವರಿಗೆ ಎರಡನೇ ಬಾರಿಯ ರಾಜತಾಂತ್ರಿಕ ಸಂಪರ್ಕವನ್ನು ಕಲ್ಪಿಸಲು ಪಾಕಿಸ್ತಾನ ನಿರಾಕರಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ಮೊಹಮ್ಮದ್ ಫೈಸಲ್, ಕುಲಭೂಷಣ್ ಜಾಧವ್ ಅವರಿಗೆ ಎರಡನೇ ಬಾರಿಯ ರಾಜತಾಂತ್ರಿಕ ಸಂಪರ್ಕವನ್ನು ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. Dr Mohammad Faisal, Spokesperson, Ministry of Foreign Affairs, Pakistan: There would be no second consular access […]

6 months ago

ಕುಲಭೂಷಣ್ ಜಾಧವ್‍ರನ್ನ ಭೇಟಿಯಾದ ಭಾರತದ ರಾಜತಾಂತ್ರಿಕ ಅಧಿಕಾರಿಗಳು

ಇಸ್ಲಾಮಾಬಾದ್: ಪಾಕಿಸ್ತಾನದ ಬಂಧನದಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಭಾರತದ ರಾಜತಾಂತ್ರಿಕ ಅಧಿಕಾರಿಗಳು ಇಂದು ಭೇಟಿಯಾಗಿದ್ದಾರೆ. ಈ ಮೂಲಕ ಜಾಧವ್ ಅವರನ್ನು ಭಾರತಕ್ಕೆ ಕರೆತರಲು ಸಕಲ ಸಿದ್ಧತೆ ನಡೆದಿದೆ. ಕಮಾಂಡರ್ ಕುಲಭೂಷಣ್ ಜಾಧವ್ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಅಂತರಾಷ್ಟ್ರೀಯ ಕೋರ್ಟ್ (ಐಸಿಜೆ), ಪ್ರಕರಣವನ್ನು ಖುಲಾಸೆಗೊಳಿಸಿ ಜಾಧವ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಶೀಘ್ರದಲ್ಲಿ ರಾಜತಾಂತ್ರಿಕ ಸಂಪರ್ಕ...