Monday, 19th August 2019

Recent News

6 months ago

ನಷ್ಟ ಸರಿದೂಗಿಸಿಕೊಳ್ಳಲು ಆ್ಯಪಲ್ ಕಂಪನಿಯ ಹೊಸ ಪ್ಲಾನ್

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತ ಮತ್ತು ಚೀನಾಗಳಲ್ಲಿ ಐ-ಫೋನ್ ಮಾರುಕಟ್ಟೆ ಕುಸಿತ ಕಾಣುತ್ತಿದೆ. ಈ ಸಂಬಂಧ ಕಂಪನಿ ಸಹ ತನ್ನ ಉತ್ಪನ್ನಗಳಲ್ಲಿ ಬದಲಾವಣೆ ಸೇರಿದಂತೆ ಹಲವು ಮಾರುಕಟ್ಟೆ ತಂತ್ರಗಳ ಬಳಕೆಗೆ ಮುಂದಾಗಿದೆ. ಈಗಾಗಲೇ ಐ-ಫೋನ್ ಚೀನಾದಲ್ಲಿ ತನ್ನ ಉತ್ಪನ್ನ ಖರೀದಿದಾರರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಚೀನಾದ ಅಲಿಬಾಬಾ ಗ್ರೂಪ್ ಮಾಲೀಕತ್ವದ ಏಂಟ್ ಫೈನಾನಿಶಿಯಲ್ ಸರ್ವಿಸ್ ಸಹಯೋಗದಿಂದ ಸಾವಿರಾರು ಸರ್ವಿಸ್ ಸೆಂಟರ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಈ ಸಾಲದಿಂದ ಐ-ಫೋನ್ ಖರೀದಿಯಲ್ಲಿ ತಿಂಗಳ […]

10 months ago

ಪ್ರಿಯತಮೆಗೆ ಐ-ಫೋನ್ ಖರೀದಿಸಲು ಬಾಲಕನ ಅಪಹರಿಸಿ ಹತ್ಯೆಗೈದ ಅಪ್ರಾಪ್ತನ ಬಂಧನ!

ಲಕ್ನೋ: ತನ್ನ ಪ್ರಿಯತಮೆಗೆ ಐ-ಫೋನ್ ಕೊಡಬೇಕೆಂಬ ಉದ್ದೇಶದಿಂದ 14 ವರ್ಷದ ಬಾಲಕನನ್ನು ಅಪಹರಿಸಿ ಹತೈಗೈದ 17 ವರ್ಷದ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಹೌದು, ಪ್ರಿಯತಮೆಗೆ ಐ-ಫೋನ್ ಕೊಡಿಸಬೇಕೆಂಬ ಉದ್ದೇಶದಿಂದ 17 ವರ್ಷ ಯುವಕನೊಬ್ಬ 14 ವರ್ಷದ ಬಾಲಕನನ್ನು ಅಪಹರಿಸಿ, ಬಳಿಕ ಬರ್ಬರವಾಗಿ ಹತ್ಯೆ ಮಾಡಿ, ಸುಟ್ಟುಹಾಕಿದ್ದರ ಪ್ರಕರಣಕ್ಕೆ...