Wednesday, 20th March 2019

1 month ago

ಮದ್ವೆ ಆಗಿ ಮೂರೇ ತಿಂಗ್ಳಿಗೆ ಮತ್ತೊಬ್ಬ ನಟಿಗೆ ಐ ಲವ್ ಯೂ ಎಂದ ರಣ್‍ವೀರ್

ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಮೂರು ತಿಂಗಳ ಹಿಂದೆ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅವರ ಜೊತೆ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಮದುವೆ ಆಗಿ ಮೂರೇ ತಿಂಗಳಿಗೆ ಅವರು ಡ್ರಾಮಾ ಕ್ವೀನ್ ರಾಖಿ ಸಾವಂತ್‍ಗೆ ಐ ಲವ್ ಯೂ ಎಂದು ಹೇಳಿದ್ದಾರೆ. ರಣ್‍ವೀರ್ ಸಿಂಗ್ ಅವರು ನಟಿಸಿದ ‘ಗಲ್ಲಿ ಬಾಯ್’ ಚಿತ್ರ 14ರಂದು ಬಿಡುಗಡೆ ಆಗಲು ತಯಾರಾಗಿದೆ. ಈ ನಡುವೆ ಅವರು ಟ್ರೇಡ್ ವಿಶ್ಲೇಷಕ ಕೋಮಲ್ ನಹಾಟಾ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲೇ […]

5 months ago

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಟ ಉಪೇಂದ್ರ ಫೈಟಿಂಗ್!

ಚಿಕ್ಕಬಳ್ಳಾಪುರ: ಸೂಪರ್ ಸ್ಟಾರ್ ಉಪೇಂದ್ರ ಅವರು ಅಭಿನಯಿಸುತ್ತಿರುವ ‘ಐ ಲವ್ ಯೂ’ ಸಿನಿಮಾದ ಆ್ಯಕ್ಷನ್ ಫೈಟ್ ಸೀನ್ ಚಿತ್ರೀಕರಣವನ್ನು ವಿಶ್ವಪ್ರಸಿದ್ಧ ಪ್ರವಾಸಿಧಾಮ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಮಾಡಿದ್ದಾರೆ. ಕನ್ನಡ ಚಲನಚಿತ್ರ ರಂಗದ ಸ್ಟಾರ್ ನಿರ್ದೇಶಕ ಎಂದೇ ಖ್ಯಾತಿಯಾಗಿರುವ ಆರ್. ಚಂದ್ರು ಅವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ‘ಐ ಲವ್ ಯೂ’ ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದ್ದು,...