ಮುಂಬೈ: ಮನೆಯನ್ನು ಸ್ವಚ್ಛಗೊಳಿಸಿದ ಬಳಿಕ ಮಹಿಳೆ ಕಸದ ಜೊತೆಗೆ ಸುಮಾರು 3 ಕೋಟಿ ರೂ. ಬೆಲೆಯ ಚಿನ್ನಾಭರಣವನ್ನೂ ಬಿಸಾಕಿರುವ ಅಚ್ಚರಿಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ದೀಪಾವಳಿ ಅಂಗವಾಗಿ ಮಹಿಳೆ ರೇಖಾ ಸುಲೆಕರ್ ಮನೆಯನ್ನು ಸ್ವಚ್ಛಗೊಳಿಸಿದ್ದು,...
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಬಗೆದಷ್ಟು ಕಣ್ಣೀರ ಕಥೆಗಳು ಹೊರ ಬರುತ್ತಿವೆ. ಹಿಂಸಚಾರದ ವೇಳೆ ನಡೆದ ಅಗ್ನಿ ದುರಂತದಿಂದ ಹಲವು ಕುಟುಂಬಗಳು ಅಕ್ಷರ ಸಹ ಬೀದಿಗೆ ಬಂದಿದೆ. ಮನೆ ರಿನೋವೇಷನ್ ಮಾಡಿಸಿಕೊಂಡು ಮದುವೆಯಾಗಿದ್ದ ಶಿವ ವಿಹಾರ್ ನಗರದ...
ಚಿಕ್ಕಮಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜಿಲ್ಲೆಯ ಕಡೂರಿನ ಕೊಲೆ ಹಾಗೂ ಸರಣಿ ಆತ್ಮಹತ್ಯೆಯ ಕೇಂದ್ರಬಿಂದು ದಂತ ವೈದ್ಯ ರೇವಂತ್ ಪತ್ನಿ ಕೊಲೆ ಪ್ರಕರಣದಲ್ಲಿ ಕಳುವಾಗಿದ್ದ 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನ ಪೊಲೀಸರು ವಶಪಡಿಸಿಕೊಂಡಿರುವುದಾಗಿ ಕಡೂರು...
-ಹಣ, ಒಡವೆ ದೋಚಿ ಅಣ್ಣನೊಂದಿಗೆ ಎಸ್ಕೇಪ್ ಡೆಹ್ರಾಡೂನ್: ಮದುವೆಯ ಮೊದಲ ರಾತ್ರಿಯೇ ನವವಧು ಹಣ, ಚಿನ್ನವನ್ನು ದೋಚಿಕೊಂಡು ತನ್ನ ಸ್ವಂತ ಸಹೋದರನ ಜೊತೆ ಪರಾರಿಯಾಗಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಶಹಜಹಾನ್ಪುರ ನಿವಾಸಿ ನವವಧು ವರನ...
ಮಂಗಳೂರು: ಕಳವಾದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ. ಆದರೆ ಆ ಸೊತ್ತುಗಳನ್ನು ಮರಳಿ ವಾರಸುದಾರರಿಗೆ ಹಿಂತಿರುಗಿಸುವುದು ಕೋರ್ಟ್ ಕೇಸಿನಿಂದಾಗಿ ವಿಳಂಬವಾಗುತ್ತೆ. ಆದರೆ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ನ್ಯಾಯಾಲಯದ ಅನುಮತಿ ಪಡೆದು ಸಾಮೂಹಿಕವಾಗಿ ವಸ್ತುಗಳ...
ತುಮಕೂರು: ಶಿರಾ ಡಿಪೋದ ನಿರ್ವಾಹರೊಬ್ಬರು ಬರೋಬ್ಬರಿ 6.50 ಲಕ್ಷ ಬೆಲೆ ಬಾಳುವ ಒಡವೆಯನ್ನು ಮಹಿಳಾ ಪ್ರಯಾಣಿಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಶಿರಾ ಡಿಪೋ ವ್ಯಾಪ್ತಿಯ ಶ್ರೀಧರ್ ಒಡವೆ ಹಿಂದಿರುಗಿಸಿದ ನಿರ್ವಾಹಕ. ಸೋಮವಾರ ರಾತ್ರಿ ಪಾವಗಡ ನಿವಾಸಿ...
ಬೆಂಗಳೂರು: ನಗರದಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಟೆಕ್ಕಿಯೊಬ್ಬ ತನ್ನ ಪತ್ನಿ ವಿರುದ್ಧ ವಧುದಕ್ಷಿಣೆ ಕಿರುಕುಳದ ದೂರು ನೀಡಿದ್ದಾರೆ. ಆಂಧ್ರ ಮೂಲದ ಧೀರಾಜ್ ರೆಡ್ಡಿ ಚಿಂತಾಲ ತನ್ನ ಪತ್ನಿ ಜಯಶೃತಿ ವಿರುದ್ಧ ದೂರು ನೀಡಿದ್ದಾರೆ. ವೃತ್ತಿಯಲ್ಲಿ ಇಬ್ಬರು...
ಬೆಂಗಳೂರು: ಪಿಜಿಯಲ್ಲಿಯೇ ಯುವತಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ದೀಪಾಂಜಲಿನಗರದ ಖಾಸಗಿ ಪಿಜಿಯಲ್ಲಿ ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಕೊಪ್ಪಳ: ಬೆಳ್ಳಿಯ ಒಡವೆಗಾಗಿ ಪಕ್ಕದ ಮನೆ ಮಹಿಳೆಯೊಬ್ಬಳು ಮಗುವನ್ನು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರಿನ ಯಡಿಯಾಪುರದಲ್ಲಿ ನಡೆದಿದೆ. ಒಂದೂವರೆ ವರ್ಷದ ಪ್ರತಿಭಾ ಕೊಲೆಯಾಗಿರುವ ಮಗು. ಅಂಬವ್ವ ಕೊಲೆ ಮಾಡಿರುವ ಆರೋಪಿ....
ತುಮಕೂರು: ಒಡವೆ ವಿಚಾರವಾಗಿ ನಡು ಬೀಡಿಯಲ್ಲಿ ಗಂಡ-ಹೆಂಡತಿ ಜಗಳವಾಡಿರುವ ಘಟನೆ ಜಿಲ್ಲೆಯ ಸರಸ್ವತಿಪುರಂನಲ್ಲಿ ನಡೆದಿದೆ. ತುಮಕೂರು ನಗರದ ಸರಸ್ವತಿಪುರಂ ನಿವಾಸಿಗಳಾದ ವಿನೋದಾ, ರಾಜು ಬೀದಿಯಲ್ಲಿ ಜಗಳ ಮಾಡಿಕೊಂಡ ದಂಪತಿ. ವಿನೋದಾ ಪತಿಯೊಂದಿಗೆ ಜಗಳವಾಡಿಕೊಂಡು ಮನೆ ಬಿಟ್ಟು...
– ಕಣ್ಣೀರಲ್ಲಿ ಕೈತೊಳೀತಿದೆ ಕೋಲಾರದ ರೈತ ಕುಟುಂಬ ಕೋಲಾರ: ಈ ರೈತ ಕಷ್ಟ ಎಂದು ಹತ್ತಾರು ವರ್ಷಗಳ ಕಾಲ ಕೂಡಿಟ್ಟಿದ್ದ ಚಿನ್ನದ ಒಡವೆಗಳನ್ನು ತಂದು ಬ್ಯಾಂಕ್ ನಲ್ಲಿ ಅಡವಿಟ್ಟಿದ್ದರು. ಬಡ್ಡಿಯನ್ನು ಕೂಡ ಸಮಯಕ್ಕೆ ಸರಿಯಾಗೇ ಕಟ್ಟಿದ್ದಾರೆ....
-ಬರ ಪರಿಹಾರದ ಹಣ ಸಾಲಕ್ಕೆ ವಜಾ ಮಂಡ್ಯ: ಸನ್ಮಾನ್ಯ ಮುಖ್ಯಮಂತ್ರಿಗಳು ಮಂಡ್ಯದ ಮಳವಳ್ಳಿಯಲ್ಲಿ ಯಾವುದೇ ಬ್ಯಾಂಕ್ಗಳು ರೈತರಿಂದ ಸಾಲ ವಸೂಲಿಗೆ ಮುಂದಾಗಬೇಡಿ ಅಂತಾ ಖಡಕ್ ಸಂದೇಶ ನೀಡಿದ್ರು. ಆದ್ರೆ ಮಂಡ್ಯದ ಹಲವು ಬ್ಯಾಂಕ್ಗಳು ಈಗಾಗಲೇ ರೈತರಿಗೆ...