Monday, 17th June 2019

2 days ago

ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಯ ಯೋಗಾಭ್ಯಾಸ

ಭುವನೇಶ್ವರ: ಜೂನ್ 21ರಂದು ನಡೆಯುವ 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತೀಯ ಭದ್ರತಾ ಪಡೆಯ ಯೋಧರು ಒಡಿಶಾದ ನಕ್ಸಲ್ ಪೀಡಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು. ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಭದ್ರತಾ ಪಡೆಯು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ ಮಾಡುತ್ತಿದೆ. ಸಾಮಾನ್ಯ ಪ್ರದೇಶದಲ್ಲಿ ಯೋಧರು ಯೋಗಾಭ್ಯಾಸ ಮಾಡಿದರೆ ಅಷ್ಟೇನು ಸುದ್ದಿಯಾಗುತ್ತಿರಲಿಲ್ಲ. ಆದರೆ ನಮ್ಮ ಕೆಚ್ಚೆದೆಯ ಯೋಧರು ನಕ್ಸಲ್ ಪೀಡಿತ ಪ್ರದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಕ್ಕೆ ಯೋಗಾಭ್ಯಾಸ […]

2 days ago

3 ಮಕ್ಕಳನ್ನು ಕೊಂದು ತಂದೆ ನೇಣಿಗೆ ಶರಣು

ಭುವನೇಶ್ವರ: ತಂದೆಯೊಬ್ಬ ತನ್ನ ಮೂವರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ಕಿಯೋಂಜ್ ಹರ್ ಜಿಲ್ಲೆಯಲ್ಲಿ ನಡೆದಿದೆ. ದುರ್ಗಾ ಸಿಧು(35) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ತಂದೆ. ಉಲಿಬಾಸ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 9, 7 ಮತ್ತು 5 ವರ್ಷ ವಯಸ್ಸಿನ ಬಾಲಕಿಯರ ಶವಗಳು...

ನಿತ್ಯವೂ ಜಗಳವಾಡುತ್ತಿದ್ದ ಪತ್ನಿಯರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ

4 weeks ago

ಭುವನೇಶ್ವರ: ನಿತ್ಯವೂ ಜಗಳವಾಡುತ್ತಿದ್ದ ಪತ್ನಿಯರನ್ನು ಪತಿಯೊಬ್ಬ ಕೊಲೆಗೈದು, ಬಳಿಕ ತಾನೂ ನೇಣು ಹಾಕಿಕೊಂಡ ಘಟನೆ ಒಡಿಶಾದಲ್ಲಿ ನಡೆದಿದೆ. ಮಯೂರ್ಭಂಜ್ ಜಿಲ್ಲೆಯ ತಡಕಿಸೊಲ್ ಗ್ರಾಮದ ಫುಲ್ಮಾನಿ ಮರಂಡಿ (52) ಹಾಗೂ ಶುಕ್ಲಾ (51) ಕೊಲೆಯಾದ ಪತ್ನಿಯರು. ಶ್ಯಾಮ ಮರಂಡಿ (55) ಕೊಲೆಗೈದು ನೇಣಿಗೆ...

ಅಪ್ರಾಪ್ತೆಯ ಮೇಲೆ 8 ದಿನ ನಾಲ್ವರು ಪೊಲೀಸರಿಂದ ಗ್ಯಾಂಗ್ ರೇಪ್

1 month ago

ಭುವನೇಶ್ವರ್: ಅಪ್ರಾಪ್ತೆಯ ಮೇಲೆ ನಾಲ್ವರು ಪೊಲೀಸ್ ಅಧಿಕಾರಿಗಳು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಜಾರ್ಸಗುಡಾದ ಪೊಲೀಸರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ. ಪ್ರವಾಸಕ್ಕೆಂದು ಕರೆದುಕೊಂಡು ಬಂದಿದ್ದ ಗೆಳೆಯ ಪರಾರಿಯಾಗಿದ್ದಾನೆ. ಆಗಿದ್ದೇನು?: ಸಂತ್ರಸ್ತೆ ಗೆಳೆಯ ರವಿ ಜೊತೆಗೆ...

ಫೋನಿ ಅಬ್ಬರ: ಧರೆಗುರುಳಿದ ಪವರ್ ಗ್ರಿಡ್ – ಸಾವಿನ ಸಂಖ್ಯೆ 37ಕ್ಕೆ ಏರಿಕೆ

1 month ago

ಭುವನೇಶ್ವರ: ಫೋನಿ ಚಂಡಮಾರುತಕ್ಕೆ ಒಡಿಶಾ ನಲುಗಿ ಹೋಗಿದ್ದು, ಇದುವರೆಗೂ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಒಡಿಶಾದಾದ್ಯಂತ ವಿದ್ಯುತ್, ಕುಡಿಯುವ ನೀರು, ದೂರವಾಣಿ ಸಂಪರ್ಕ ಜಾಲ ಭಾಗಶಃ ನಾಶವಾಗಿದ್ದು, ಭುವನೇಶ್ವರದ ಚಂದಕಾದಲ್ಲಿ ಫೋನಿ ಹಬ್ಬರಕ್ಕೆ ಬೃಹತ್ ಪವರ್ ಗ್ರಿಡ್ ಧರೆಗೆ ಅಪ್ಪಳಿಸಿದೆ....

ಒಡಿಶಾಗೆ 1 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್

1 month ago

ನವದೆಹಲಿ: ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಅವರು ಫೋನಿ ಚಂಡಮಾರುತದಿಂದ ತತ್ತರಿಸಿದ ಒಡಿಶಾ ರಾಜ್ಯಕ್ಕೆ 1 ಕೋಟಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ನಿಧಿಗೆ ಈ 1 ಕೋಟಿಯನ್ನು ನೀಡಿದ್ದಾರೆ. ಈ ಮೂಲಕ ಫೋನಿ ಚಂಡಮಾರುತಕ್ಕೆ...

ನವೀನ್ ಪಟ್ನಾಯಕ್ ಅದ್ಭುತ ಕೆಲಸ ಮಾಡಿದ್ದಾರೆ: ಮೋದಿ ಪ್ರಶಂಸೆ

1 month ago

– ಒಡಿಶಾದಲ್ಲಿ ಪ್ರಧಾನಿಯಿಂದ ವೈಮಾನಿಕನ ವೀಕ್ಷಣೆ ಭುವನೇಶ್ವರ್: ಫೋನಿ ಚಂಡಮಾರುತದ ಉಂಟಾಗಬಹುದಾಗಿದ್ದ ಭಾರೀ ಹಾನಿಯನ್ನು ತಡೆಗಟ್ಟುವಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅದ್ಭುತ ಕೆಲಸ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೈಮಾನಿಕ ವೀಕ್ಷಣೆ ಬಳಿಕ ಮಾಧ್ಯಮಗಳ ಜೊತೆಗೆ...

ಪ್ರಚಂಡ ಮಾರುತಕ್ಕೆ ಒಡಿಶಾ ತತ್ತರ – 8 ಸಾವು, ಆಸ್ತಿ-ಪಾಸ್ತಿ ನಷ್ಟ ಲೆಕ್ಕಕ್ಕೇ ಸಿಗ್ತಿಲ್ಲ

1 month ago

ಭುವನೇಶ್ವರ್: ಒಡಿಶಾದಲ್ಲಿ ಅಟ್ಟಹಾಸಗೈದು 8 ಅಮಾಯಕ ಜೀವಗಳನ್ನು ಆಹುತಿ ಪಡೆದು ಘಟ ಸರ್ಪದಂತೆ ಬುಸುಗುಟ್ಟಿದ್ದ ಫೋನಿ ಚಂಡಮಾರುತ ಒಡಿಶಾದಿಂದ ಪಶ್ಚಿಮ ಬಂಗಾಳಕ್ಕೆ ಕಾಲಿಟ್ಟಿದೆ. 175 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸಿದ ಪ್ರಚಂಡ ಮಾರುತ, ಜಗ್ನನಾಥನ ಊರಲ್ಲಿ ಕಂಡುಕೇಳರಿಯದಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ರಾಜಭವನಕ್ಕೆ...