Monday, 25th March 2019

4 months ago

ಭಾರತದಲ್ಲಿ ಕ್ಸಿಯೋಮಿಯೇ ನಂಬರ್ 1 ಬ್ರಾಂಡ್: ಯಾವ ಕಂಪನಿಯ ಮಾರುಕಟ್ಟೆ ಎಷ್ಟಿದೆ?

ನವದೆಹಲಿ: ಬಜೆಟ್ ಗಾತ್ರದ ಸ್ಮಾರ್ಟ್ ಫೋನುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೆಸರು ಮಾಡುತ್ತಿರುವ ಕ್ಸಿಯೋಮಿ ಭಾರತದ ಟಾಪ್ 5 ಸ್ಮಾರ್ಟ್ ಫೋನುಗಳಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿದೆ. ಇಂಟರ್‌ನ್ಯಾಷನಲ್‌ ಡಾಟಾ ಕಾರ್ಪೋರೇಷನ್(ಐಡಿಸಿ) ತನ್ನ ಮೂರನೇ ತ್ರೈಮಾಸಿಕ ವರದಿಯಲ್ಲಿ ಈ ಕುರಿತು ಮಾಹಿತಿ ಬಹಿರಂಗ ಪಡಿಸಿದೆ. ಕ್ಸಿಯೋಮಿ ತನ್ನ 2018ರ ತ್ರೈಮಾಸಿಕ ವರದಿಯಲ್ಲಿ ಶೇ.27ರಷ್ಟು ಶೇರನ್ನು ಹೊಂದುವ ಮೂಲಕ ಭಾರತದ ಟಾಪ್ 5 ಮೊಬೈಲ್ ಕಂಪನಿಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. Mi Fans, Xiaomi has been the #1SmartphoneBrand […]

6 months ago

ನೂತನ ಫೀಚರ್ ಒಳಗೊಂಡ ಅಗ್ಗದ ರಿಯಲ್‍ಮಿ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

ನವದೆಹಲಿ: ಒಪ್ಪೋ ಕಂಪೆನಿಯು ಬಜೆಟ್ ಗಾತ್ರದ ರಿಯಲ್‍ಮಿ ಸ್ಮಾರ್ಟ್‍ಪೋನ್ ಸಂಸ್ಥೆಯು ನೂತನ ಫೀಚರ್ ಗಳನ್ನೊಳಗೊಂಡ ಅಗ್ಗದ ರಿಯಲ್‍ಮೀ ಸಿ1 ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಿಯಲ್‍ಮಿ ಸಿ1 ಸ್ಮಾರ್ಟ್ ಫೋನಿನಲ್ಲಿ ಸೆಲ್ಫಿಗಾಗಿ 5 ಎಂಪಿ ಸ್ಮಾರ್ಟ್ ಟೋನ್ ಕ್ಯಾಮೆರಾ, ಹಿಂದುಗಡೆ 13+2 ಎಂಪಿ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಬ್ಲಾಕ್ ಹಾಗೂ ಬ್ಲೂ ಬಣ್ಣಗಳಲ್ಲಿ ನೂತನ...

ಒಪ್ಪೋ ಫೈಂಡ್ ಎಕ್ಸ್ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಬ್ಯಾಟರಿ ಎಷ್ಟು ಬೇಗ ಚಾರ್ಜ್ ಆಗುತ್ತೆ?

8 months ago

ನವದೆಹಲಿ: ತನ್ನ ಕ್ಯಾಮೆರಾಗಳಿಂದಲೇ ಹೆಸರುವಾಸಿಯಾಗಿರುವ ಒಪ್ಪೋ ಮೊಬೈಲ್ ಕಂಪೆನಿಯು ಭಾರತದಲ್ಲಿ ತನ್ನ ನೂತನ ಒಪ್ಪೋ ಫೈಂಡ್ ಎಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನನ್ನು ಗುರುವಾರ ಬಿಡುಗಡೆಗೊಳಿಸಿದೆ. ಒಪ್ಪೋ ಫೈಂಡ್ ಎಕ್ಸ್ ಫೋನ್ ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 25 ಎಂಪಿ ಸ್ಮಾರ್ಟ್ ಟೋನ್...

4ಜಿಬಿ RAM, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರೋ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ

1 year ago

ಬೆಂಗಳೂರು: ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ....

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಫೋನ್ ಯಾವುದು? ಟಾಪ್ 5 ಕಂಪೆನಿಗಳು ಯಾವುದು?

2 years ago

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್4 ಮೊದಲ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿಹೆಚ್ಚು ಮಾರಾಟವಾದ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಟರ್‍ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಫೋನ್ ಮಾರಾಟ ಮಾಡಿರುವ ಟಾಪ್5 ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ...

2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್‍ಗಳ ಪಟ್ಟಿ ಇಲ್ಲಿದೆ

2 years ago

ಲಂಡನ್: 2016ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಫೋನ್‍ಗಳ ಪಟ್ಟಿಯನ್ನು ಹಣಕಾಸು ಸೇವಾ ಸಂಸ್ಥೆ ಐಎಚ್‍ಎಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಆಪಲ್ ಕಂಪೆನಿಯ ವಿವಿಧ ಐಫೋನ್‍ಗಳು ಪಡೆದುಕೊಂಡಿದ್ದರೆ, ನಂತರ ಸ್ಥಾನವನ್ನು ಸ್ಯಾಮ್‍ಸಂಗ್ ಕಂಪೆನಿಯ ಫೋನ್‍ಗಳು...