Friday, 13th December 2019

4 months ago

ಹಠ ಸಡಿಲಿಸಿದ ಬಿಸಿಸಿಐ – 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ?

ಲಂಡನ್: 2028ರ ಒಲಿಂಪಿಕ್ಸ್‌ನಲ್ಲಿ  ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ವಿಶ್ವ ಕ್ರಿಕೆಟ್ ಸಮಿತಿಯ ಅಧ್ಯಕ್ಷ, ಮಾಜಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಮೈಕ್ ಗ್ಯಾಟಿಂಗ್ ಈ ವಿಚಾರವನ್ನು ಮೊದಲ ಬಾರಿಗೆ ಅಧಿಕೃತವಾಗಿ ತಿಳಿಸಿದ್ದಾರೆ. ಮೇರಿಲೆಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಐಸಿಸಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮನು ಸಾಹ್ನಿ ಅವರು ಬಿಸಿಸಿಐ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ದಳ(ನಾಡಾ) ವ್ಯಾಪ್ತಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಕ್ರೀಡೆಯಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಬೇಕೆಂಬ ಆಗ್ರಹಕ್ಕೆ ಬಲ ಬಂದಿದೆ ಎಂದು ಹೇಳಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ […]

10 months ago

ಲಿ ನಿಂಗ್ ಜೊತೆ 4 ವರ್ಷ ಒಪ್ಪಂದ – ಸಹಿ ಹಾಕಿ ಭಾರತದಲ್ಲಿ ದಾಖಲೆ ಬರೆದ ಸಿಂಧು

ಹೈದರಾಬಾದ್: ಶಟ್ಲರ್ ಪಿವಿ ಸಿಂಧು ಚೀನಾ ಕ್ರೀಡಾ ಉತ್ಪನ್ನಗಳನ್ನು ತಯಾರಿಸುವ ಲಿ ನಿಂಗ್ ಕಂಪನಿಯ ಜೊತೆ 50 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ದೇಶದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಭಾರತದಲ್ಲಿ ಕ್ರಿಕೆಟ್ ಆಟಗಾರರನ್ನು ಹೊರತು ಪಡಿಸಿ ಅತಿ ಹೆಚ್ಚು ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದ ಕ್ರೀಡಾಪಟು ಎನ್ನುವ ಹೆಗ್ಗಳಿಕೆಗೆ ಈಗ ಸಿಂಧು...