– ಭಾರತದ ಕ್ರೀಡಾ ಉದ್ಯಮಕ್ಕೂ 4,700 ಕೋಟಿ ಲಾಸ್ ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿ ಕ್ರೀಡಾಕೂಟ, ಆರ್ಥಿಕ ಚಟುವಟಿಕೆ ಹೀಗೆ ಎಲ್ಲವನ್ನೂ ಸ್ತಬ್ಧಗೊಳಿಸಿದೆ. ಕೊರೊನಾ ಆರ್ಭಟದ ಎದುರು ಕ್ರೀಡಾ ಉದ್ಯಮ ಭಾರೀ...
ನವದೆಹಲಿ: ನಾನು ನನ್ನ ಪದಕದ ಬಣ್ಣವನ್ನು ಬದಲಿಸಬೇಕು ಎಂದು ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಹೇಳಿದ್ದಾರೆ. ಸಾಕ್ಷಿ ಅವರು ಭಾರತದ ಪ್ರತಿಭಾನ್ವಿತ ಕುಸ್ತಿಪುಟು, ಅವರು ದೇಶಕ್ಕಾಗಿ ಮೂರು ಪದಕಗಳನ್ನು ಗೆದ್ದು ತಂದಿದ್ದಾರೆ. ಆದರೆ...
ಲಂಡನ್: ವಿಶ್ವವೇ ಚುಟುಕು ಕ್ರಿಕೆಟ್ ಕದನದತ್ತ ಮುಖ ಮಾಡಿದ್ದು, ಪ್ರತಿಯೊಂದು ಪಂದ್ಯಗಳೂ ರೋಚಕತೆಗೆ ಸಾಕ್ಷಿಯಾಗುತ್ತಿದೆ. ಟಿ20 ಕ್ರಿಕೆಟ್ ಟೂರ್ನಿಗಳನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ ಈಗ ಒಲಿಂಪಿಕ್ಸ್ನಲ್ಲಿ ಟಿ10 ಕ್ರಿಕೆಟ್ಗೆ ಒಲವು ವ್ಯಕ್ತವಾಗಿದೆ. ಕೇವಲ 10 ದಿನಗಳಲ್ಲಿ...
ಟೋಕಿಯೊ: ಕೊರೊನಾ ವೈರಸ್ ಮರಣ ಮೃದಂಗಕ್ಕೆ ವಿಶ್ವವೇ ತತ್ತರಿಸಿದ್ದು ಅನಿವಾರ್ಯವಾಗಿ ಈ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್ ಕ್ರೀಡಾಕೂಟ ಒಂದು ವರ್ಷ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮತ್ತು ಆತಿಥೇಯ ರಾಷ್ಟ್ರ ಜಪಾನ್ ನಿಗದಿತ...
ಬೆಂಗಳೂರು: ಕ್ರೀಡಾ ಕ್ಷೇತ್ರದ ಅಭಿವೃದ್ಧಿ ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಭಾರತದಲ್ಲಿ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ. ಕೇಲೋ ಇಂಡಿಯಾ ಎನ್ನುವ ಘೋಷವಾಕ್ಯದಡಿಯಲ್ಲಿ ಭಾರತದಾದ್ಯಂತ ಯುವ ಕ್ರೀಡಾಪಟುಗಳಿಗೆ ಉತ್ತೇಜನ ಮತ್ತು...
ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ,...
ಲಂಡನ್: 2028ರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ವಿಶ್ವ ಕ್ರಿಕೆಟ್ ಸಮಿತಿಯ ಅಧ್ಯಕ್ಷ, ಮಾಜಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಮೈಕ್ ಗ್ಯಾಟಿಂಗ್ ಈ ವಿಚಾರವನ್ನು ಮೊದಲ ಬಾರಿಗೆ ಅಧಿಕೃತವಾಗಿ ತಿಳಿಸಿದ್ದಾರೆ. ಮೇರಿಲೆಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್...
ಹೈದರಾಬಾದ್: ಶಟ್ಲರ್ ಪಿವಿ ಸಿಂಧು ಚೀನಾ ಕ್ರೀಡಾ ಉತ್ಪನ್ನಗಳನ್ನು ತಯಾರಿಸುವ ಲಿ ನಿಂಗ್ ಕಂಪನಿಯ ಜೊತೆ 50 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ದೇಶದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಭಾರತದಲ್ಲಿ ಕ್ರಿಕೆಟ್...
ಸಿಡ್ನಿ: ಭಾರತದ ಕಿಡಂಬಿ ಶ್ರೀಕಾಂತ್ ರಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ಚೀನಾದ ಆಟಗಾರ ಚೆಂಗ್ ಲಾಂಗ್ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ವಿಶ್ವದ 11ನೇ ಶ್ರೇಯಾಂಕದ ಶ್ರೀಕಾಂತ್ ಅವರು...